• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಳಗಾವಿಯಲ್ಲಿ ಪ್ರತಿಭಟನೆಯ ಪರ್ವ ! ಇಂದು ಪಂಚಮಸಾಲಿ ಸೇರಿದಂತೆ ಹಲವು ಪ್ರತಿಭಟನೆ ! 

Chetan by Chetan
December 12, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಹೋರಾಟ ! ಐವರ ವಿರುದ್ಧ ದಾಖಲಾಯ್ತು F.I.R ! 
Share on WhatsAppShare on FacebookShare on Telegram

ಇಂದು ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಪ್ರತಿಭಟನೆ ಕಿಚ್ಚಿನ ನಡುವೆ ವಿವಿಧ ಸಂಘಟನೆಗಳಿಂದ ಇನ್ನಷ್ಟು ಪ್ರತಿಭಟನೆ ನಡೆಯಲಿದೆ.ಬೆಳಗಾವಿಯ ಕೊಂಡಸ ಕೊಪ್ಪದಲ್ಲಿ ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ AITUCಯಿಂದ ಬೃಹತ್‌ ಪ್ರತಿಭಟನೆ ನಡೆಯಲಿದೆ. 

ADVERTISEMENT

ಇನ್ನು ಮತ್ತೊಂದೆಡೆ ಲಾಠಿ ಚಾರ್ಜ್ ಹಾಗೂ ಪೊಲೀಸರ ನಡೆ ಖಂಡಿಸಿ ಪಂಚಮಸಾಲಿ ಸಮುದಾಯ ರಾಜ್ಯಾದ್ಯಂತ ತಾಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿ ರಸ್ತೆ ತಡೆಗೆ ಕರೆ ನೀಡಲಾಗಿದೆ. 

ಇಂದು (ಡಿ.12) ಬೆಳಗಾವಿ ಜಿಲ್ಲಾಡಳಿತ ಒಟ್ಟು 10 ಸಂಘಟನೆಗಳಿಂದ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಿ ಕೊಟ್ಟಿದ್ದು, ವಿವಿಧ ಸಂಘಟನೆಗಳು ಇವತ್ತು ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ. ಹೀಗಾಗಿ ಬೆಳಗಾವಿ ಇಂದು ಇನ್ನಷ್ಟು ಉದ್ವಿಗ್ನಗೊಳ್ಳುವ ಸಾಧ್ಯತೆಯಿದೆ.

Tags: 2A ಮೀಸಲಾತಿಚಳಿಗಾಲದ ಅಧಿವೇಶನಪಂಚಮಸಾಲಿ ಹೋರಾಟಬೆಳಗಾವಿ ಅಧಿವೇಶನ
Previous Post

ಮೂವತ್ತು ವರ್ಷಗಳ ನಂಟಿರುವ ಸೆಬಾಸ್ಟಿನ್ ಡೇವಿಡ್ ಅವರ ನಿರ್ದೇಶನಲ್ಲಿ ಮೂಡಿಬರುತ್ತಿದೆ “ಪೆನ್ ಡ್ರೈವ್”.

Next Post

ಮಹಾರಾಷ್ಟ್ರ ದೇಗುಲದಲ್ಲಿ ಕರ್ನಾಟಕ ಶಾಸಕರಿಗೆ ನೋ ಎಂಟ್ರಿ ಅಂತೆ ! ದರ್ಪ ಮೆರೆದ ಶಿವಸೇನೆ ಕಾರ್ಯಕರ್ತರು ! 

Related Posts

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ
Top Story

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

by ಪ್ರತಿಧ್ವನಿ
April 29, 2026
0

ಒಡಿಶಾದ ಖಿಯೋಂಜರ್ ಜಿಲ್ಲೆಯಲ್ಲಿ ನಡೆದ ಘಟನೆೊಂದು ಸಮಾಜದ ಸಂವೇದನಾಶೀಲತೆಯ ಕೊರತೆ ಮತ್ತು ಆಡಳಿತದ ಕಠೋರತೆಯನ್ನು ಬಯಲಿಗೆಳೆದಿದೆ. ಬಡ ಆದಿವಾಸಿ ಯುವಕ ಜೀತು ಮುಂಡಾ ತನ್ನ ಸತ್ತ ಅಕ್ಕನ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

April 28, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post
ಮಹಾರಾಷ್ಟ್ರ ದೇಗುಲದಲ್ಲಿ ಕರ್ನಾಟಕ ಶಾಸಕರಿಗೆ ನೋ ಎಂಟ್ರಿ ಅಂತೆ ! ದರ್ಪ ಮೆರೆದ ಶಿವಸೇನೆ ಕಾರ್ಯಕರ್ತರು ! 

ಮಹಾರಾಷ್ಟ್ರ ದೇಗುಲದಲ್ಲಿ ಕರ್ನಾಟಕ ಶಾಸಕರಿಗೆ ನೋ ಎಂಟ್ರಿ ಅಂತೆ ! ದರ್ಪ ಮೆರೆದ ಶಿವಸೇನೆ ಕಾರ್ಯಕರ್ತರು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!