• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅರ್ಪಿಸುತ್ತಿರುವ ಚಿತ್ರ “ನೀ ನಂಗೆ ಅಲ್ಲವಾ” .

ಪ್ರತಿಧ್ವನಿ by ಪ್ರತಿಧ್ವನಿ
December 13, 2024
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ವಿಡಿಯೋ, ವಿದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram
ADVERTISEMENT

“ಮ್ಯಾಟ್ನಿ” ಚಿತ್ರದ ನಿರ್ಮಾಪಕರಿಂದ ನಿರ್ಮಾಣವಾಗುತ್ತಿರುವ ಹಾಗೂ ಮನೋಜ್ ಪಿ ನಡಲುಮನೆ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ನವನಟ ರಾಹುಲ್ ಅರ್ಕಾಟ್ ನಾಯಕ .

ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ ಮತ್ತು ಈ ಹಿಂದೆ F3 ಪ್ರೊಡಕ್ಷನ್ಸ್ ಲಾಂಛನದಲ್ಲಿ “ಮ್ಯಾಟ್ನಿ” ಚಿತ್ರವನ್ನು ನಿರ್ಮಿಸಿದ್ದ ಎಸ್ ಪಾರ್ವತಿ ಗೌಡ, ಪವನ್ ಪರಮಶಿವಂ ಹಾಗೂ ಮನೋಹರ್ ಕಾಂಪಲ್ಲಿ ನಿರ್ಮಿಸುತ್ತಿರುವ ಮತ್ತು ಮನೋಜ್ ಪಿ ನಡಲುಮನೆ ನಿರ್ದೇಶಿಸುತ್ತಿರುವ ಚಿತ್ರ “ನೀ ನಂಗೆ ಅಲ್ಲವಾ”.

ರಾಹುಲ್ ಅರ್ಕಾಟ್ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣವಾಯಿತು. ಶ್ರೀಮುರಳಿ ಅವರೆ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಹಿಂದೆ “ಆನಾ” ಹಾಗೂ “ಮೇರಿ” ಚಿತ್ರಗಳನ್ನು ನಿರ್ದೇಶಿಸಿದ್ದ ಮನೋಜ್ ಪಿ ನಡಲುಮನೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಮನೋಜ್ ಅವರೆ ಬರೆದಿದ್ದಾರೆ. ಸೂರಜ್ ಜೋಯಿಸ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಸಂಕಲನಕಾರ ನಾಗೇಂದ್ರ ಉಜ್ಜನಿ ಅವರ ಸಂಕಲನ‌ ಈ ಚಿತ್ರಕ್ಕಿದೆ.

ನಟ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ ಮೊದಲ ಚಿತ್ರ “ನೀ ನಂಗೆ ಅಲ್ಲವಾ”. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಪಕ್ಕಾ ಕಮರ್ಷಿಯಲ್ ಚಿತ್ರವಿದು. ಸಂಕ್ರಾಂತಿ ನಂತರ ಚಿತ್ರೀಕರಣ ಆರಂಭವಾಗಲಿದ್ದು, ಯಾವುದೇ ಕೊರತೆಯಿಲ್ಲದೇ ಅದ್ದೂರಿಯಾಗಿ ಚಿತ್ರವನ್ನು ನಿರ್ಮಾಣ ಮಾಡುವ ಸಿದ್ದತೆಯಲ್ಲಿ ನಿರ್ಮಾಪಕರಿದ್ದಾರೆ. ಮುಂದಿನ ದಿನಗಳಲ್ಲಿ ಚಿತ್ರದ ತಾರಾಬಳಗ ಹಾಗೂ ತಾಂತ್ರಿಕವರ್ಗದ ಕುರಿತು ಹೆಚ್ಚಿನ ಮಾಹಿತಿ‌ ನೀಡುವುದಾಗಿ ನಿರ್ದೇಶಕ ಮನೋಜ್ ಪಿ ನಡಲುಮನೆ ತಿಳಿಸಿದ್ದಾರೆ.

Narendra Swamy on Muniratna: ಸದನದಿಂದ ವಾಕ್​ಔಟ್ ಮಾಡಿದ ವಿಪಕ್ಷ ನಾಯಕ ಅಶೋಕ್ ಮತ್ತು ಸದಸ್ಯರು #pratidhvani
Tags: kannada cinemaKannada movieMariMatneeNee Nange AllavaRahul ArkatsandalwoodShree MuraliUgram Murali
Previous Post

ಧನರಾಜ್ ಮೇಲೆ ಕೈ ಮಾಡಿದ್ರಾ ರಜತ್? ಯಾರದ್ದು ಸರಿ – ಯಾರದ್ದು ತಪ್ಪು?

Next Post

BREAKING NEWS : ಅಲ್ಲು ಅರ್ಜುನ್ ಅರೆಸ್ಟ್ ! ಪುಷ್ಪ ೨ ಸಕ್ಸಸ್ ಬೆನ್ನಲ್ಲೇ ಬಿಗ್ ಶಾಕ್ ! 

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಮಾಲಿಯಲ್ಲಿ ಭೀಕರ ಉಗ್ರ ದಾಳಿ: ಭಾರತೀಯರಿಗೆ ಕಟ್ಟೆಚ್ಚರ”

ರಾಜಕೀಯ ಮೀಸಲಾತಿ ಮತ್ತು ಪ್ರಾತಿನಿಧಿಕ ಅವಕಾಶಗಳು

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಅಮೆರಿಕದ ಹೊಸ ಮಸೂದೆಯಿಂದ ಭಾರತೀಯರಿಗೆ ಆತಂಕ ಹೆಚ್ಚಳ

April 27, 2026
Next Post
BREAKING NEWS : ಅಲ್ಲು ಅರ್ಜುನ್ ಅರೆಸ್ಟ್ ! ಪುಷ್ಪ ೨ ಸಕ್ಸಸ್ ಬೆನ್ನಲ್ಲೇ ಬಿಗ್ ಶಾಕ್ ! 

BREAKING NEWS : ಅಲ್ಲು ಅರ್ಜುನ್ ಅರೆಸ್ಟ್ ! ಪುಷ್ಪ ೨ ಸಕ್ಸಸ್ ಬೆನ್ನಲ್ಲೇ ಬಿಗ್ ಶಾಕ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada