• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ಅಲ್ಲು ಅರ್ಜುನ್​ಗೆ ಜಾಮೀನು ನೀಡಿದ ತೆಲಂಗಾಣ​ ಹೈಕೋರ್ಟ್​ !

ಪ್ರತಿಧ್ವನಿ by ಪ್ರತಿಧ್ವನಿ
December 13, 2024
in Top Story, ಇತರೆ / Others
0
ನಟ ಅಲ್ಲು ಅರ್ಜುನ್​ಗೆ ಜಾಮೀನು ನೀಡಿದ ತೆಲಂಗಾಣ​ ಹೈಕೋರ್ಟ್​ !
Share on WhatsAppShare on FacebookShare on Telegram
ADVERTISEMENT

ಹೈದರಾಬಾದ್ ನ ಸಂಧ್ಯಾ ಥೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಒಬ್ಬರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಗೆ 14 ದಿನಗಳ ಕಾಲ ನ್ಯಾಯಬಂಧನ ವಿಧಿಸಿ ನಾಂಪಲ್ಲಿ ಕೋರ್ಟ್ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ತೆಲಂಗಾಣ ಹೈಕೋರ್ಟ್ ಅಲ್ಲು ಅರ್ಜುನ್ ಅವರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಕಾಲ್ತುಳಿತದಲ್ಲಿ ಮಹಿಳೆ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅರೆಸ್ಟ್ ಆಗಿದ್ದರು ಈ ಸಂಬಂಧ ನಟ ಅಲ್ಲು ಅರ್ಜುನ್, ಪ್ರಕರಣ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ತುರ್ತು ವಿಚಾರಣೆ ನಡೆಸುವಂತೆ ಅಲ್ಲು ಅರ್ಜುನ್ ಮನವಿ ಮಾಡಿದ್ದರು ವಿಚಾರಣೆ ನಡೆಸಿದ ಬಳಿಕ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಡಿಸೆಂಬರ್ 4 ರಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ್ದರು ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅವರು ಅರೆಸ್ಟ್ ಆಗಿದ್ದರು ಬಳಿಕ ಪೊಲೀಸರು ಅವರನ್ನು ನಾಪಲ್ಲಿ ಕೋರ್ಟಿಗೆ ಹಾಜರುಪಡಿಸಿದ್ದರು ಈ ವೇಳೆ 14 ದಿನ ನ್ಯಾಯಾಂಗ ಬಂದನ ವಿಧಿಸಿ ನಾಮಪಲ್ಲಿ ಕೋರ್ಟ್ ಆದೇಶ ನೀಡಿತು ಇದರ ಬೆನ್ನೆಲು ಇದೀಗ ತೆಲಂಗಾಣ ಹೈಕೋರ್ಟ್ ಅಲ್ಲು ಅರ್ಜುನ್ ಅವರಿಗೆ ಬಿಗ್ ರಿಲೀಫ್ ನೀಡಿದ್ದು ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

Allu Arjun: ಬೆಡ್ ರೂಮ್ ನಲ್ಲಿ ಅಲ್ಲು ಅರ್ಜುನ್‌ಗೆ ಬಿಗ್‌ ಶಾಕ್‌ ಕೊಟ್ಟ ಪೊಲೀಸ್ರು..!  #pratidhvani
Tags: custody for 14 days.death of a womanmovie Pushpa-2RevathiTelangana High Court granted bail to actor Allu Arjun!
Previous Post

ಈ ವಾರ ಬಿಗ್ ಮನೆಯಲ್ಲಿ ಜೋಡಿ ಕಳಪೆ – ಮನೆಯ ಕ್ಯಾಪ್ಟನ್ ಗೋಲ್ಡ್ ಸುರೇಶ್.!

Next Post

ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ ಬಾಲಕನ ತಂದೆಗೆ ಬಿತ್ತು ಜುಲ್ಮಾನೆ

Related Posts

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?
Top Story

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

by ಪ್ರತಿಧ್ವನಿ
May 17, 2026
0

ಬೆಂಗಳೂರು : ದೇಶಾದ್ಯಂತ ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ 3 ರೂಪಾಯಿ ಬೆಲೆ ಏರಿಕೆಯಾಗಿರುವುದಕ್ಕೆ ಕೇಂದ್ರದ ವಿರುದ್ಧ ವಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಅಲ್ಲದೆ ಇದರಿಂದ ಜನಸಾಮಾನ್ಯರ ಜೀವನದ ಮೇಲೆ...

Read moreDetails
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

May 16, 2026
Next Post

ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ ಬಾಲಕನ ತಂದೆಗೆ ಬಿತ್ತು ಜುಲ್ಮಾನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada