• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆನೇಕಲ್ | ಉಪ ಲೋಕಾಯುಕ್ತರ ಸಂಬಂಧಿಕ ಎಂದು ತಹಶೀಲ್ದಾರ್ ರಿಗೆ ವಂಚಿಸಲು ಯತ್ನ: ಆರೋಪಿಯ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
December 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಆನೇಕಲ್ ಪೊಲೀಸರು ನಕಲಿ ಉಪಲೋಕಾಯುಕ್ತರನ್ನು ಅರೆಸ್ಟ್ ಮಾಡಲಾಗಿದೆ. ಚಿಕ್ಕಬಳ್ಳಾಪುರ ಮೂಲದ ಆನಂದ್ ಕುಮಾರ್ ಬಂಧಿತ ಆರೋಪಿ. ಉಪಲೋಕಾಯುಕ್ತ ಬಿ ವೀರಪ್ಪ ಹೆಸರು ದುರ್ಬಳಕೆ ಮಾಡಿದ್ದ ಆರೋಪಿಯನ್ನು ಅರೆಸ್ಟ್‌ ಮಾಡಲಾಗಿದೆ.

ADVERTISEMENT

ಉಪಲೋಕಾಯುಕ್ತರ ಹೆಸರಲ್ಲಿ ಆನೇಕಲ್ ವಿಶೇಷ ತಹಶೀಲ್ದಾರ್‌ ಕರಿಯ ನಾಯಕ್‌ಗೆ ಆರೋಪಿ ಪೋನ್ ಮಾಡಿದ್ದನು. ವಿಶೇಷ ತಹಶಿಲ್ದಾರ್ ಸಭೆಯಲ್ಲಿದ್ದ ಕಾರಣಕ್ಕೆ ಪೋನ್ ತೆಗೆದಿರಲಿಲ್ಲ. ಟ್ರೂ ಕಾಲರ್‌ನಲ್ಲಿ ಉಪಲೋಕಾಯುಕ್ತ ಬಿ.ವೀರಪ್ಪ ಅಂತ ಬಂದಿತ್ತು. ಆ ಬಳಿಕ ಉಪಲೋಕಾಯುಕ್ತ ಕಚೇರಿಗೆ ತೆರಳಿದ್ದ ಕರಿಯಾ ನಾಯಕ್, ಸಭೆಯಲ್ಲಿ ಇದ್ದುದ್ದರಿಂದ ಕರೆ ಸ್ವೀಕರಿಸಲಿಲ್ಲ ಎಂದು ಕ್ಷಮೆ ಕೇಳಿದ್ದರು.

ವಿಶೇಷ ತಹಶೀಲ್ದಾರ್ ಮಾತು ಕೇಳಿ ಶಾಕ್ ಆದ ಉಪಲೋಕಾಯುಕ್ತ ಬಿ ವೀರಪ್ಪ, ಉಪಲೋಕಾಯುಕ್ತರು ಕೂಡಲೇ ದೂರು ನೀಡುವಂತೆ ಸೂಚನೆ ನೀಡಿದ್ದರು. ಆನೇಕಲ್ ಪೊಲೀಸ್ ಠಾಣೆಯಲ್ಲಿ ವಿಶೇಷ ತಹಶೀಲ್ದಾರ್ ದೂರು ಸಲ್ಲಿಸಿದ್ದರು. ಆ ಬಳಿಕ ಆರೋಪಿ ಆನಂದ್‌ ಬಂಧಿಸಿ ಜೈಲಿಗಟ್ಟಿದ್ದಾರೆ ಪೊಲೀಸ್ರು.

ಸರ್ಜಾಪುರ ಹೋಬಳಿ ಚಿಕ್ಕನಹಳ್ಳಿ ಜಮೀನು ವಿಚಾರವಾಗಿ ಪೋನ್ ಮಾಡಿದ್ದ ಆನಂದ್‌, ಸರ್ವೇ ನಂಬರ್ 18/P16 ಹೊಸ ನಂಬರ್ 191 ಒಂದು ಎಕರೆ ಜಾಗವನ್ನ ಖಾತೆ ಮಾಡಿಕೊಡಲು ಶಿಫಾರಸ್ಸು ಮಾಡಲು ಮುಂದಾಗಿದ್ದ ಎನ್ನಲಾಗಿದೆ. ರಾಮಸ್ವಾಮಿ ಅಡಿಗರಿಂದ ನಾರಾಯಣ ಅಡಿಗ ಎಂಬುವವರಿಗೆ ಖಾತೆ ಮಾಡಿಸಲು ಪ್ಲಾನ್ ಮಾಡಿ ಉಪಲೋಕಾಯುಕ್ತ ನ್ಯಾಯಮೂರ್ತಿಗಳು ಹೆಸರು ಹೇಳಿಕೊಂಡು ಶಿಫಾರಸು ಮಾಡಲು ಯೋಜನೆ ರೂಪಿಸಿದ್ದ ಎನ್ನಲಾಗಿದೆ.

Tags: Accused of misusing the nameAnekal Policearrested a fake Upalokayukta.Upalokayukta.. Accused arrested..!
Previous Post

ಬಣ ಬಡಿದಾಟ ನಿಲ್ಲಿಸಿ ಅಂದ್ರೂ ನಿಲ್ತಿಲ್ಲ ಬಿಜೆಪಿ ಶಕ್ತಿ ಪ್ರದರ್ಶನ..

Next Post

ಗೋಲ್ಡ್ ಸುರೇಶ್ ತಂದೆಯ ಬಗ್ಗೆ ಫೇಕ್ ನ್ಯೂಸ್ – ಈ ಸುಳ್ಳು ಸುದ್ದಿ ವೈರಲ್ ಆಗಿದ್ದು ಹೇಗೆ?

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
Next Post
ಬಿಗ್ ಬಾಸ್ ಮನೆಯಿಂದ ಹೊರಬಂದ ಗೋಲ್ಡ್ ಸುರೇಶ್ – ಕುಟುಂಬದಲ್ಲಿ ತುರ್ತು ಪರಿಸ್ಥಿತಿ.!

ಗೋಲ್ಡ್ ಸುರೇಶ್ ತಂದೆಯ ಬಗ್ಗೆ ಫೇಕ್ ನ್ಯೂಸ್ - ಈ ಸುಳ್ಳು ಸುದ್ದಿ ವೈರಲ್ ಆಗಿದ್ದು ಹೇಗೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada