• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಂಚಮಸಾಲಿ ಶಾಸಕರ ಮನವೊಲಿಕೆಗೆ ಸಿಎಂ ಸಿದ್ದರಾಮಯ್ಯ ಪ್ಲ್ಯಾನ್‌!

ಪ್ರತಿಧ್ವನಿ by ಪ್ರತಿಧ್ವನಿ
December 18, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಪಂಚಮಸಾಲಿ ಶಾಸಕರ ಮನವೊಲಿಕೆಗೆ ಸಿಎಂ ಸಿದ್ದರಾಮಯ್ಯ ಪ್ಲ್ಯಾನ್‌!
Share on WhatsAppShare on FacebookShare on Telegram

ಪಂಚಮಸಾಲಿಗಳಿಗೆ ಮೀಸಲಾತಿ ಕೊಡ್ತಿಲ್ಲ, ಸಿದ್ದರಾಮಯ್ಯ ಪಂಚಮಸಾಲಿ ಲಿಂಗಾತರ ವಿರೋಧಿ ಎಂದು ಬಿಜೆಪಿ ಶಾಸಕರು ಟೀಕಾಪ್ರಹಾರ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿರುವ ಲಿಂಗಾಯತ ಶಾಸಕರೂ ಕೂಡ ಮೀಸಲಾತಿ ವಿಚಾರದಲ್ಲಿ ಬಹಿರಂಗವಾಗಿ ಏನನ್ನೂ ಹೇಳಲು ಆಗದೆ ಸುಮ್ಮನಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ವಸ್ತುಸ್ಥಿತಿ ತಿಳಿಸಲು ಮುಂದಾಗಿದ್ದಾರೆ.

ADVERTISEMENT

ಡಿಸೆಂಬರ್‌ 21 ರಂದು ಶನಿವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಕರೆದಿರುವ ಸಿಎಂ ಸಿದ್ದರಾಮಯ್ಯ, ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಎಲ್ಲಾ ಪಕ್ಷದ ಶಾಸಕರ ಜೊತೆ ಮಾತುಕತೆ ನಡೆಸಲಿದ್ದಾರೆ. 2A ಮೀಸಲಾತಿ ಕಾನೂನಿನ ಅಡಿಯಲ್ಲಿ ನೀಡಲು ಬರುವುದಿಲ್ಲ. 2ಡಿ ಮೀಸಲಾತಿ ವಿಚಾರ ಕೋರ್ಟ್‌ನಲ್ಲಿ ಪ್ರಕರಣ ಇದೆ ಅನ್ನೋದನ್ನು ಮನವರಿಕೆ ಮಾಡಿಕೊಡಲಿದ್ದಾರೆ.

ಪರಿಸ್ಥಿತಿ ಹೀಗಿರುವಾಗ ಮುಂದೇನು ಮಾಡಬೇಕು, ಮೀಸಲಾತಿ ನೀಡಲು ಏಕೆ ಸಾಧ್ಯವಿಲ್ಲ. ಕಾನೂನು ಮತ್ತು ಕೋರ್ಟ್ ತೀರ್ಪುಗಳು ಏನೆಲ್ಲ ಇದೆ ಅನ್ನೋ ವಿಷಯಗಳ ಬಗ್ಗೆ ಶಾಸಕರಿಗೆ ಮನದಟ್ಟು ಮಾಡಿಕೊಲಿದ್ದಾರೆ ಎನ್ನಲಾಗಿದೆ. ಜೊತೆಗೆ ಪಂಚಮಸಾಲಿ ಸಮುದಾಯದ ಶಾಸಕರ ಅಭಿಪ್ರಾಯ ಪಡೆದು ಪರ್ಯಾಯ ತೀರ್ಮಾನ ಮಾಡುವ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

Tags: 2nd reservation court.BJP MLAs have criticizedCM SiddaramaiahCM Siddaramaiah's plan to convinceDecember 21Panchmasali MLAs!reservation to panchamasali
Previous Post

“ಆಕಾಶಗಂಗೆಯಲ್ಲಿ ಕ್ರಿಸ್ಮಸ್:ಸುನೀತಾ ವಿಲಿಯಮ್ಸ್ ಮತ್ತು ISS ತಂಡದ ಹಬ್ಬದ ಹರ್ಷ”

Next Post

CLP ಸಭೆಯಲ್ಲಿ ಶಾಸಕರಿಗೆ ಅನುದಾನದ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ ! 

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

April 29, 2026
Next Post
ಪಂಚಮಸಾಲಿ ಹೋರಾಟಗಾರರ ವಿರುದ್ಧ ಸಿದ್ದು ಗರಂ ! ಕಾನೂನು ಕೈಗೆತ್ತಿಕೊಂಡರೆ ಹುಷಾರ್ ಎಂದು ವಾರ್ನಿಂಗ್ ! 

CLP ಸಭೆಯಲ್ಲಿ ಶಾಸಕರಿಗೆ ಅನುದಾನದ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!