• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೊಡಗಿನಲ್ಲಿ ಹೆಚ್ಚುತ್ತಲೇ ಇರುವ ಗೋಕಳ್ಳತನ – ಕಾನೂನು ಸುವ್ಯವಸ್ಥೆ ಬಗ್ಗೆ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಆಕ್ರೋಷ

ಪ್ರತಿಧ್ವನಿ by ಪ್ರತಿಧ್ವನಿ
December 19, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕೊಡಗು ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಾಟ, ಗೋವುಗಳ ಅಕ್ರಮ ಸಾಗಾಟ ಮತ್ತು ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ಶಾಸಕ ಕೆ.ಜಿ.ಬೋಪಯ್ಯ ಆಕ್ರೋಷ ವ್ಯಕ್ತಪಡಿಸಿದ್ದಾರೆ. ಗಾಂಜಾ ಪ್ರಕರಣ ಪತ್ತೆ ಹಚ್ಚುವಲ್ಲಿನ ಪೊಲೀಸರ ಆಸಕ್ತಿ ಗೋಕಳ್ಳರನ್ನು ಹಿಡಿಯುವ ಬಗ್ಗೆಯೂ ಬೇಕಾಗಿದೆ ಎಂದು ಬೋಪಯ್ಯ ಆಗ್ರಹಿಸಿದರು.

ADVERTISEMENT

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಜಿ.ಬೋಪಯ್ಯ, ಕೊಡಗು ಜಿಲ್ಲೆಯಲ್ಲಿ ಗೋವುಗಳ ಕಳ್ಳತನ ನಿರಂತರವಾಗಿದ್ದು, ಪೊಲೀಸ್ ಇಲಾಖೆ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಜನರು ಸಹನೆ ಕಳೆದುಕೊಳ್ಳುವ ಮೊದಲು ಗೋವುಗಳ ಕಳ್ಳರನ್ನು ನಿಯಂತ್ರಿಸಬೇಕು. ತಪ್ಪಿದಲ್ಲಿ ತೀವ್ರ ರೀತಿಯ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಸರಕಾರವಿದ್ದಾಗ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಕಾವೇರಿ ನದಿ ಉಗಮವಾಗುವ ಕೊಡಗಿನಲ್ಲಿ ಬ್ರಿಟಿಷರ ಕಾಲದಿಂದಲೂ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಗೋವುಗಳ ಕಳ್ಳರು ಮನೆಗಳ ಕೊಟ್ಟಿಗೆಗೇ ನುಗ್ಗಿ ಕಳ್ಳತನ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡ ಎಂ.ಬಿ.ದೇವಯ್ಯ ಅವರ ಮನೆಯ ಕೊಟ್ಟಿಗೆಗೆ ನಸುಕಿನ ಮೂರೂವರೆ ಗಂಟೆ ವೇಳೆಯಲ್ಲಿ ಗೋವುಗಳ ಕಳ್ಳರು ನುಗ್ಗಿ ಒಂದು ಹಸುವನ್ನು ಕದ್ದೊಯ್ದಿದ್ದಾರೆ. ಘಟನೆ ನಡೆದ ತಕ್ಷಣ ಮತ್ತು ಬೆಳಿಗ್ಗೆ ಮತ್ತೊಮ್ಮೆ ಪೊಲೀಸರಿಗೆ ದೂರವಾಣಿ ಕರೆ ಮಾಡಿ ತಿಳಿಸಿದರೂ ಸ್ಥಳಕ್ಕೆ ಭೇಟಿ ನೀಡದೆ ನಿರ್ಲಕ್ಷಿಸಿದ್ದಾರೆ. ಸಿಸಿ ಕ್ಯಾಮರಾ ಸೆರೆ ಹಿಡಿದಿರುವ ದೃಶ್ಯಾವಳಿಗಳ ಆಧಾರದಲ್ಲಿ ಗೋವು ಕಳ್ಳರನ್ನು ಬಂಧಿಸುವ ಪ್ರಯತ್ನವನ್ನು ಕೂಡ ಮಾಡಿಲ್ಲ ಎಂದು ಟೀಕಿಸಿದರು.

ಇಸ್ಪೀಟ್ ದಂಧೆ ಮಿತಿ ಮೀರಿದೆ, ಅಕ್ರಮ ಮರಳು, ಗೋವುಗಳ ಸಾಗಾಟ ಜಿಲ್ಲೆಯಾದ್ಯಂತ ಹೆಚ್ಚಾಗುತ್ತಿದೆ. ಹೀಗಿದ್ದರೂ ಸಕಾ೯ರ ಕಣ್ಣುಮುಚ್ಚಿ ಕುಳಿತಂದಿದೆ ಎಂದು ಆಕ್ರೋ ಹೊರಹಾಕಿದ ಬೋಪಯ್ಯ, ರಾಜ್ಯದಲ್ಲಿ ಕಳ್ಳರ, ದಂಧೆಕೋರರು, ದರೋಡೆಕೋರರು ಹಾಗೂ ಗೋಹತ್ಯೆ ಮಾಡುವವರು ಯಾವುದೇ ಭಯವಿಲ್ಲದೆ ರಾಜಾರೋಷವಾಗಿ ಮೆರೆಯುತ್ತಿದ್ದಾರೆ. ದೂರು ನೀಡುವವರ ವಿರುದ್ಧ ಸರಕಾರದ ಹೆಸರು ಹೇಳಿಕೊಂಡು ದರ್ಪ ತೋರುತ್ತಿದ್ದಾರೆ. ದೂರು ನೀಡಲು ಭಯ ಪಡುವಂತಹ ಪರಿಸ್ಥಿತಿ ರಾಜ್ಯದಲ್ಲಿದೆ. ಇದಕ್ಕೆ ಗೃಹ ಸಚಿವರ ಕಾರ್ಯವೈಖರಿಯೇ ಕಾರಣವೆಂದು ಕೆ.ಜಿ.ಬೋಪಯ್ಯ ಆರೋಪಿಸಿದರು.

ಬಿಜೆಪಿ ಮುಖಂಡ ಎಂ.ಬಿ.ದೇವಯ್ಯ ಮಾತನಾಡಿ, ತನ್ನ ಮನೆಯ ಕೊಟ್ಟಿಗೆಯಿಂದಲೇ ಇಂದು ಬೆಳಗ್ಗೆ ಗೋಕಳ್ಳತನ ಮಾಡಲು ಕಳ್ಳರು ಮುಂದಾಗಿದ್ದಾರೆ, ಎಂದು ಮಾಹಿತಿ ನೀಡಿದರು

ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ ದೂರು ನೀಡುವವರನ್ನು ಬೆದರಿಸುವ ಪ್ರಯತ್ನಗಳು ನಡೆಯುತ್ತಿದೆ. ಗೋವುಗಳ ಸಾಗಾಟ ಮತ್ತು ಗೋಹತ್ಯೆಯನ್ನು ತಡೆಯದಿದ್ದಲ್ಲಿ ಬಿಜೆಪಿಯಿಂದ ಹೋರಾಟವನ್ನು ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್ , ಮಾಚಿಮಾಡ ರವೀಂದ್ರ ಇದ್ದರು.

Tags: BJPCongress PartyDr G ParameshwarKaveri WaterKG BommaiMadikeriಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೃಹತ್ ಪ್ರತಿಭಟನೆ ಮತ್ತು ಪ್ರತಿಕೃತಿ ದಹನ

Next Post

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಾರಂಭಕ್ಕೆ ಕ್ಷಣಗಣನೆ

Related Posts

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
0

ನಿರ್ಮಲಾ ಸೀತಾರಾಮನ್ ಇಂದು ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ  8 ನೇ ಬಾರಿ ಬಜೆಟ್ ಅನ್ನು ಮಂಡಿಸಿದರು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವೈಯಕ್ತಿಕ ಜೀವನದ...

Read moreDetails
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Next Post

87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಾರಂಭಕ್ಕೆ ಕ್ಷಣಗಣನೆ

Recent News

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!