• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಟಿ ರವಿ ಅರೆಸ್ಟ್ ಗೂ ನನಗೂ ಏನು ಸಂಬಂಧ ?! ಎಲ್ಲದಕ್ಕೂ ನಾನೇ ಹೊಣೆಗಾರ ಹೇಗೆ ?!  : ಡಿಕೆ ಶಿವಕುಮಾರ್ 

Chetan by Chetan
December 21, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಟಿ ರವಿ ಅರೆಸ್ಟ್ ಗೂ ನನಗೂ ಏನು ಸಂಬಂಧ ?! ಎಲ್ಲದಕ್ಕೂ ನಾನೇ ಹೊಣೆಗಾರ ಹೇಗೆ ?!  : ಡಿಕೆ ಶಿವಕುಮಾರ್ 
Share on WhatsAppShare on FacebookShare on Telegram

ಈ ರಾಜ್ಯದಲ್ಲಿ ಏನೇ ನಡೆದರೂ ನಾವೇ ಹೊಣೆಯೇ?ಎಂದು, ಸಿ.ಟಿ ರವಿ (CT ravi) ಅವರ ವಿಚಾರದಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ (Dcm Dk Shivakumar) ಹೇಳಿಕೆ ನೀಡಿದ್ದಾರೆ.

ADVERTISEMENT

ಈ ರಾಜ್ಯದಲ್ಲಿ ಏನೇ ನಡೆದರೂ ಡಿ.ಕೆ. ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ (Cm siddaramaiah) ಅವರೇ ಕಾರಣವೇ? ಎಲ್ಲದಕ್ಕೂ ನಾನೇ ಹೊಣೆಯೇ? ಸಿ.ಟಿ ರವಿ ಅವರ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಡಿಸಿಎಂ ಗರಂ ಆಗಿದ್ದಾರೆ.

CT Ravi: ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ರೀತಿ ಯಾವುದೂ ಕಂಡುಬಂದಿಲ್ಲ..! #lakshmihebbalkar #ctravi #pratidhvani

ಏನೇ ಪ್ರಕರಣಗಳಿದ್ದರೂ ಆ ಬಗ್ಗೆ ಕ್ರಮ ತೆಗೆದುಕೊಳ್ಳಲು ಪೊಲೀಸರಿದ್ದಾರೆ, ಕಾನೂನಿದೆ. ಅವರು ಯಾವ, ಯಾವ ಸೆಕ್ಷನ್ ಗಳನ್ನು ಹಾಕಿದ್ದಾರೆ ಎಂಬುದು ನಮಗೆ ತಿಳಿದಿಲ್ಲ.ಇದರಲ್ಲಿ ನಮ್ಮ ಯಾವ ಹಸ್ತಕ್ಷೇಪವೂ ಇಲ್ಲ. ಅವರುಂಟು, ಕಾನೂನು ಹಾಗೂ ಪೊಲೀಸರುಂಟು ಎಂದಿದ್ದಾರೆ.

ಆದ್ರೆ ತಾಯಿಗೆ, ಹೆಣ್ಣು ಕುಲಕ್ಕೆ, ನಮ್ಮ ಸಂಸ್ಕೃತಿಗೆ ಆಗಿರುವ ಅವಮಾನದ ಬಗ್ಗೆ ಮೊದಲು ಉತ್ತರ ನೀಡಲಿ. ಓರ್ವ ಸಾರ್ವಜನಿಕ ವ್ಯಕ್ತಿಯಾಗಿ ಪರಿಷತ್ ನಲ್ಲಿ ಮಹಿಳೆಯ ಬಗ್ಗೆ ಅವರು ಆಡಿದ ಮಾತಿಗೆ ಮೊದಲು ಉತ್ತರ ನೀಡಲಿ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.

Tags: ಡಿಕೆ ಶಿವಕುಮಾರ್ಡಿಸಿಎಂ ಡಿಕೆ ಶಿವಕುಮಾರ್ಲಕ್ಷ್ಮಿ ಹೆಬ್ಬಾಳ್ಕರ್ಸಿಟಿ ರವಿ ಬಂಧನಸಿಟಿ ರವಿ ರಿಲೀಸ್
Previous Post

ಇಂದಿನಿಂದ ಚೆನ್ನೈ -ಮಲೇಷ್ಯಾ ನಡುವೆ ತಡೆರಹಿತ ವಿಮಾನ ಹಾರಾಟ ಆರಂಭ

Next Post

ನನ್ನನ್ನು ಬಂಧಿಸಿದ್ದು ಒಳ್ಳೆಯದ್ದೇ ಆಯ್ತು – ನಾನೇನು ಹೆದರಿ ಮನೆಯಲ್ಲಿ ಕೂರಲ್ಲ : ಸಿ.ಟಿ ರವಿ

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
Next Post
ನನ್ನನ್ನು ಬಂಧಿಸಿದ್ದು ಒಳ್ಳೆಯದ್ದೇ ಆಯ್ತು – ನಾನೇನು ಹೆದರಿ ಮನೆಯಲ್ಲಿ ಕೂರಲ್ಲ : ಸಿ.ಟಿ ರವಿ

ನನ್ನನ್ನು ಬಂಧಿಸಿದ್ದು ಒಳ್ಳೆಯದ್ದೇ ಆಯ್ತು - ನಾನೇನು ಹೆದರಿ ಮನೆಯಲ್ಲಿ ಕೂರಲ್ಲ : ಸಿ.ಟಿ ರವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada