• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಕ್ಷ್ಮೀ ಹೆಬ್ಬಾಳ್ಕರ್​ಗೆ ಬೆಂಬಲ.. ಸಾಕ್ಷಿ ಇಲ್ಲ ಎಂದ ಸಭಾಪತಿ ಯೂ ಟರ್ನ್​..

ಪ್ರತಿಧ್ವನಿ by ಪ್ರತಿಧ್ವನಿ
December 21, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಚಿತ್ರದುರ್ಗದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರವಾಗಿ ಪ್ರತಿಭಟನೆ ನಡೆಸಲಾಗಿದೆ. ಸಿ.ಟಿ ರವಿ ಅಸಂವಿಧಾನಿಕ ಪದ ಬಳಕೆ ಹಿನ್ನೆಲೆ ಚಿತ್ರದುರ್ಗದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ. ನಗರದ ಪ್ರವಾಸಿ ಮಂದಿರದಿಂದ ಡಿಸಿ ಕಚೇರಿ ವರೆಗೆ ಪ್ರತಿಭಟನಾ ರ್ಯಾಲಿ ಮಾಡಿರುವ ಅಭಿಮಾನಿಗಳು, MLC ಸಿಟಿ ರವಿಯನ್ನು ಗಲ್ಲಿಗೇರಿಸಿ ಎಂದು ಆಗ್ರಹ ಮಾಡಿದ್ದಾರೆ. ಕೂಡಲೇ MLC ಸಿಟಿ ರವಿಯವರನ್ನು ಶಾಸಕ ಸ್ಥಾನದಿಂದ ವಜಾ‌ಮಾಡಬೇಕು ಎಂದು ಜಿಲ್ಲಾಧಿಕಾರಿ ರಾಜ್ಯಪಾಲರು, ಉಚ್ಛ ನ್ಯಾಯಾಲಯದ ನ್ಯಾಯಾಧೀಶರು, ಪರಿಷತ್ ಸಭಾಪತಿಗಳಿಗೆ ಮನವಿ ಪತ್ರ ರವಾನೆ ಮಾಡಿದ್ದಾರೆ.

ADVERTISEMENT

ಬೆಳಗಾವಿಯಲ್ಲೂ ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರು ಪ್ರತಿಭಟನೆ ಮಾಡಿದ್ದು, ಸಿ ಟಿ ರವಿ ವಜಾಗೆ ಆಗ್ರಹಿಸಿ ಡಿಸಿ ಮೂಲಕ ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ, ರಾಜ್ಯಪಾಲ ಥಾವರಚೆಂದ್ ಗೆಹ್ಲೋಟ್, ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗಿದೆ. ಡಿಸಿ ಮಹ್ಮದ್ ರೋಷನ್ ‌ಮೂಲಕ ಮನವಿ ಸಲ್ಲಿಸಿದ್ದಾರೆ ಹೆಬ್ಬಾಳ್ಕರ್ ಅಭಿಮಾನಿಗಳು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಅವಹೇಳನಕಾರಿ ಪದ ಬಳಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಷ್ಟೇ ಅಲ್ಲ ಇಡೀ ಮಹಿಳಾ ಕುಲಕ್ಕೆ ಸಿ.ಟಿ ರವಿ ಮಾತಿನಿಂದ ಅವಮಾನವಾಗಿದೆ. ಈ ಕಾರಣಕ್ಕೆ ಸಿ‌.ಟಿ ರವಿ ವಜಾ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.

ಸದನದಲ್ಲಿ ಸಿಟಿ ರವಿ ಅಶ್ಲೀಲ ಪದ ಬಳಕೆ ಮತ್ತು ಬಂಧನ ವಿಚಾರವಾಗಿ ಮಂಡ್ಯದಲ್ಲಿ ಮಾತನಾಡಿರುವ ಸಭಾಪತಿ ಬಸವರಾಜ ಹೊರಟ್ಟಿ, ನಮ್ಮಲ್ಲಿ ಈ ಹಿಂದೆ ಮೂವತ್ತು ವರ್ಷದಿಂದ ಒಂದು ಕಾನೂನು ಇತ್ತು. ಜನಪ್ರತಿನಿಧಿ ಯಾರೇ ತಪ್ಪು ಮಾಡಿದ್ರು ಮೊದಲು ಗಮನಕ್ಕೆ ತಂದು ಬಂಧನ ಮಾಡ್ತಿದ್ರು. ಆದ್ರೀಗ ಮೊದಲು ಬಂಧಿಸಿ ಆಮೇಲೆ ಯಾವ ಸೆಕ್ಷನ್ ಹಾಕಿ ಬಂಧಿಸಿದ್ದೀವಿ ಅಂತಾ ತಿಳಿಸ್ತಾರೆ. ಅಶ್ಲೀಲ ಪದ ಬಳಕೆ ವಿಚಾರದಲ್ಲಿ ನಾವು ನಮ್ಮದೆ ಚಾನೆಲ್ ಹಾಗೂ ಸೋರ್ಸ್ ಮೂಲಕ ನಾಲ್ಕು ಜನ ಸೇರಿ ಪರಿಶೀಲನೆ ಮಾಡಿದ್ದೀವಿ. ಆದರೆ ಯಾವುದೇ ಆಡಿಯೋ ವಿಡಿಯೋ ಸಿಗಲಿಲ್ಲ ಎಂದಿದ್ದಾರೆ.

CT Ravi: ನಿನ್ ಪೀಸ್ ಪೀಸ್ ಮಾಡ್ತೀವಿ ಅಂತ ಜನ ಬಂದ್ರು..! #lakshmihebbalkar #dkshivakumar #pratidhvani

ಇನ್ನು ನಾವು ಹುಡುಕಿದಾಗ ಸಿಗಲಿಲ್ಲ, ಈಗ ಅವ್ರು ಬೇರೆ ಬೇರೆ ಚಾನೆಲ್​ನಲ್ಲಿ ಬಂದಿದೆ ಅಂತಾ ದೂರು ಕೊಟ್ಟವರೆ. ಇನ್ನು ಕಾಲ ಮಿಂಚಿಲ್ಲ, ಅವುಗಳನ್ನು ಪರಿಶೀಲನೆ ಮಾಡ್ತೀವಿ, ಆ ರೀತಿ ಇದ್ದರೆ ಕ್ರಮ ಕೈಗೊಳ್ತಿವಿ ಅಂತಾ ಭರವಸೆ ನೀಡಿದ್ದಾರೆ. ಇದಕ್ಕೂ ಮೊದಲು ಮಾತನಾಡಿದ್ದ ಡಿಸಿಎಂ ಡಿ.ಕೆ ಶಿವಕುಮಾರ್​, ಸಭಾಪತಿಗಳು ತೆಗೆದುಕೊಂಡ ನಿರ್ಧಾರ ಸರಿಯಿಲ್ಲ. ಸದನದಲ್ಲಿ ಹೇಳಿದ ಬಳಿಕ ಆ ಬಗ್ಗೆ ಚರ್ಚೆ ಮಾಡಲು ಅವಕಾಶ ಕೊಡಬೇಕಿತ್ತು. ಸಭಾಪತಿ ಯಾವುದೇ ಪಕ್ಷದ ಪರ ಇರಲ್ಲ. ಪಕ್ಷಾತೀತವಾಗಿ ಕಾರ್ಯ ನಿರ್ವಹಿಸಬೇಕಿತ್ತು. ಅವರ ಕಾರ್ಯವೈಖರಿ ನನಗೆ ಇಷ್ಟ ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

Tags: BJPCongress PartyCT RaviDK ShivakumarLakshmi hebbalkarMLCR Ashoksiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

BIG BREAKING:ಕಾರಿನ ಮೇಲೆ ಲಾರಿ ಬಿದ್ದು ಮಕ್ಕಳು ಸೇರಿ ಸ್ಥಳದಲ್ಲೇ 6 ಮಂದಿ ಸಾವು.!

Next Post

ಅಂಬೇಡ್ಕರ್​ ವಿಚಾರದಲ್ಲಿ ಅಮಿತ್​ ಷಾ ಹೇಳಿಕೆಗೆ ಆಕ್ರೋಶ..

Related Posts

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

by ಪ್ರತಿಧ್ವನಿ
May 20, 2026
0

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ...

Read moreDetails
ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

May 20, 2026
ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

May 20, 2026
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post

ಅಂಬೇಡ್ಕರ್​ ವಿಚಾರದಲ್ಲಿ ಅಮಿತ್​ ಷಾ ಹೇಳಿಕೆಗೆ ಆಕ್ರೋಶ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada