• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಳ್ಳಿ ಹುಡುಗಿಯ ಬೌಲಿಂಗ್‌ ಶೈಲಿಗೆ​ ಫಿದಾ ಆದ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​(VIDEO)

Any Mind by Any Mind
December 21, 2024
in Top Story, ಇತರೆ / Others, ಕ್ರೀಡೆ
0
ಹಳ್ಳಿ ಹುಡುಗಿಯ ಬೌಲಿಂಗ್‌ ಶೈಲಿಗೆ​ ಫಿದಾ ಆದ ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​(VIDEO)
Share on WhatsAppShare on FacebookShare on Telegram

ನವದೆಹಲಿ: ಟೀಮ್ ಇಂಡಿಯಾದ ಮಾಜಿ ಎಡಗೈ ವೇಗದ ಬೌಲರ್ ಜಹೀರ್ ಖಾನ್ ಅವರ ಶೈಲಿಯನ್ನು ಹೋಲುವಂತೆ ಬಾಲಕಿ ಸುಶೀಲಾ ಮೀನಾ ಬೌಲಿಂಗ್‌ ಮಾಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಕ್ರಿಕೆಟ್‌ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ADVERTISEMENT

Smooth, effortless, and lovely to watch! Sushila Meena’s bowling action has shades of you, @ImZaheer.
Do you see it too? pic.twitter.com/yzfhntwXux

— Sachin Tendulkar (@sachin_rt) December 20, 2024

ಸುಶೀಲಾ ಮೀನಾ ಬೌಲಿಂಗ್‌ ಮಾಡುತ್ತಿರುವ ವಿಡಿಯೊ ‘ಎಕ್ಸ್‌’ನಲ್ಲಿ ಹಂಚಿಕೊಂಡಿರುವ ಕ್ರಿಕೆಟ್‌ ದಿಗ್ಗಜ ಸಚಿನ್‌ ತೆಂಡೂಲ್ಕರ್‌, ‘ನಯವಾದ, ಶ್ರಮವಿಲ್ಲದ ಮತ್ತು ವೀಕ್ಷಿಸಲು ಸುಂದರವಾಗಿದೆ.

Mukhyamantri Chandru: ಕಾಂಗ್ರೆಸ್‌ ಸರ್ಕಾರಕ್ಕೆ ಮುಖ್ಯಮಂತ್ರಿ ಚಂದ್ರು ಕ್ಲಾಸ್..!‌ #siddaramaiah #chaluvaraya

ಸುಶೀಲಾ ಅವರ ಬೌಲಿಂಗ್ ನಿಮ್ಮದೇ (ಜಹೀರ್) ಶೈಲಿಯಿಂದ ಕೂಡಿದೆ. ನೀವು ಈ ವಿಡಿಯೊವನ್ನು ನೋಡುತ್ತೀರಾ? ಎಂದು ಜಹೀರ್ ಖಾನ್ ಅವರನ್ನು ಟ್ಯಾಗ್ ಮಾಡಿದ್ದಾರೆ.

Hello Guys, she is Sushila Meena U-13 bowler and Found his Videos on Instagram. If this girl gets the right guidance and a chance to showcase her talent, she seems capable of playing for India in the future.

Please share this as much as possible 💖🙏 pic.twitter.com/Bl79rHgy0g

— Nikita (@Niuu_d) December 17, 2024

ಸಚಿನ್ ಅವರು ‘ಎಕ್ಸ್‌’ನಲ್ಲಿ ಹಂಚಿಕೊಂಡಿರುವ ಈ ವಿಡಿಯೊವನ್ನು 26 ಲಕ್ಷ ಮಂದಿ ವೀಕ್ಷಿಸಿದ್ದು, 62 ಸಾವಿರ ಮಂದಿ ಲೈಕ್ ಮಾಡಿದ್ದಾರೆ.ಸುಶೀಲಾ ಮೀನಾ ಅವರು ರಾಜಸ್ಥಾನದ ಪ್ರತಾಪ್‌ಗಢದಿಂದ ಮೂಲದವರು ಎಂದು ತಿಳಿದುಬಂದಿದೆ. ಸುಶೀಲಾ ಬೌಲಿಂಗ್ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಗಮನ ಸೆಳೆದಿವೆ.

2. pic.twitter.com/yERhVmbmfp

— Nikita (@Niuu_d) December 17, 2024

46 ವರ್ಷದ ಜಹೀರ್ ಖಾನ್ ಅವರು 2015ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 309 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಅವರು 610 ವಿಕೆಟ್‌ಗಳನ್ನು ಪಡೆದಿದ್ದಾರೆ.

Tags: Sachin himself also sharedSachin is surprised to see the bowlingSachin Tendulkar.Sushila MeenaTwitter X accountvillage girl.Viral Video
Previous Post

ಅಂಬೇಡ್ಕರ್​ ವಿಚಾರದಲ್ಲಿ ಅಮಿತ್​ ಷಾ ಹೇಳಿಕೆಗೆ ಆಕ್ರೋಶ..

Next Post

ಕುವೈತ್‌ನಲ್ಲಿ 101 ವರ್ಷದ ಮಾಜಿ ಐಎಫ್‌ಎಸ್ ಅಧಿಕಾರಿ ಮಂಗಲ್ ಸೈನ್ ಹಂಡಾ ಅವರನ್ನು ಪ್ರಧಾನಿ ಮೋದಿ ಭೇಟಿ

Related Posts

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ
Top Story

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

by ಪ್ರತಿಧ್ವನಿ
April 27, 2026
0

ಮಂಗಳೂರು ನಗರದಲ್ಲಿ 2022ರಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವು ರಾಜ್ಯದ ಭದ್ರತಾ ವ್ಯವಸ್ಥೆಯನ್ನು ಎಚ್ಚರಿಸಿದ ಪ್ರಮುಖ ಉಗ್ರ ಕೃತ್ಯಗಳಲ್ಲಿ ಒಂದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದ...

Read moreDetails
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಕುವೈತ್‌ನಲ್ಲಿ 101 ವರ್ಷದ ಮಾಜಿ ಐಎಫ್‌ಎಸ್ ಅಧಿಕಾರಿ ಮಂಗಲ್ ಸೈನ್ ಹಂಡಾ ಅವರನ್ನು ಪ್ರಧಾನಿ ಮೋದಿ ಭೇಟಿ

ಕುವೈತ್‌ನಲ್ಲಿ 101 ವರ್ಷದ ಮಾಜಿ ಐಎಫ್‌ಎಸ್ ಅಧಿಕಾರಿ ಮಂಗಲ್ ಸೈನ್ ಹಂಡಾ ಅವರನ್ನು ಪ್ರಧಾನಿ ಮೋದಿ ಭೇಟಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada