• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್|ಸರ್ಕಾರದ ಹಣ ದುರ್ಬಳಕೆ ಆರೋಪ-ಪಿಡಿಒ ವಿರುದ್ಧ ಕ್ರಿಮಿನಲ್ ಕೇಸ್…

Any Mind by Any Mind
December 24, 2024
in Top Story, ಇತರೆ / Others, ಕರ್ನಾಟಕ
0
ಬೀದರ್|ಸರ್ಕಾರದ ಹಣ ದುರ್ಬಳಕೆ ಆರೋಪ-ಪಿಡಿಒ ವಿರುದ್ಧ ಕ್ರಿಮಿನಲ್ ಕೇಸ್…
Share on WhatsAppShare on FacebookShare on Telegram

ಚಿಟಗುಪ್ಪ:ಸರ್ಕಾರದ ಹಣ ದುರ್ಬಳಕೆ ಆರೋಪದಡಿಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶ್ವಿನಿ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.

ADVERTISEMENT

ಚಿಟಗುಪ್ಪ ತಾಲೂಕಿನ ನಿರ್ಣಾ ಗ್ರಾಮ ಪಂಚಾಯಿತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪಿಡಿಒ ಅಶ್ವಿನಿ ಮೇಲೆ ಗ್ರಾಮ ಪಂಚಾಯಿತಿನ ಲಕ್ಷಾಂತರ ರುಪಾಯಿ ಹಣ ದುರುಪಯೋಗ ಕುರಿತು ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

Snehamayi Krishna: ನಾನು ಮಾಡಿರೋ ಆರೋಪದಲ್ಲಿ ಸಿದ್ದರಾಮಯ್ಯ ಎ೧ ಆರೋಪಿ..! #siddaramaiah #mudacase

೨೦೨೩/೨೪ನೇ ಸಾಲಿನ ನಿರ್ಣಾ ಗ್ರಾಪಂನಲ್ಲಿ ೧೫ನೇ ಹಣಕಾಸು ಯೋಜನೆಯಡಿ ಕ್ರಿಯಾ ಯೋಜನೆಯನ್ನು ತಯಾರಿಸದೇ ಹಾಗು ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆಯದೇ ಸರ್ಕಾರದ ಮಾರ್ಗ ಸೂಚಿಗಳನ್ನು ಗಾಳಿಗೆ ತೂರಿ ಹಣ ಖರ್ಜು ಮಾಡಿದ್ದ ಆರೋಪ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಸೂಲಿಯಾದ ತೆರಿಗೆ ಮೊತ್ತವನ್ನು ಗ್ರಾಮ ಪಂಚಾಯಿತಿನ ಸಿಬ್ಬಂದಿಗಳ ಹೆಸರಿನಲ್ಲಿ ಚೆಕ್ ನೀಡಿ ನಿಯಮಬಾಹಿರವಾಗಿ ಖರ್ಜು ಮಾಡಿ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಬಗ್ಗೆ ಜಂಟಿ ವರದಿಯ ಹಿನ್ನೆಲೆಯಲ್ಲಿ ಚಿಟಗುಪ್ಪ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ ಮದರಗಾಂವ ಮನ್ನಾಎಖೇಳಿ ಪೋಲಿಸ್ ಠಾಣೆಯಲ್ಲಿ ಪಿಡಿಒ ಅಶ್ವಿನಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

Tags: 15th financial plan.chitaguppaChitaguppa Taluk Panchayat Executive Officer LakshmiCriminal case against PDO...Mannaekheli police station.misappropriation of TaxNirna Gram PanchayatPDO Ashwini
Previous Post

ನೀರಿನ ಪೈಪ್ ಲೈನ್ ಒಡೆದು ಭಾರೀ ಎತ್ತರದ ಕಾರಂಜಿ ನಿರ್ಮಾಣ.

Next Post

ಆರೋಗ್ಯ ತಪಾಸಣೆಗೆ ಬಂದ ನಟ ದರ್ಶನ್‌ : ಅಭಿಮಾನಿಗಳಿಂದ ನೂಕುನುಗ್ಗಲು

Related Posts

ಮೋದಿಯ ಸ್ವಚ್ಛ ಭಾರತ’ ಸಂಕಲ್ಪಪ್ರತಿಯೊಬ್ಬ ಭಾರತೀಯನ ಜೀವನ ಪದ್ಧತಿಯಾಗಿ ಮಾರ್ಪಟ್ಟಿದೆ : ನಿರ್ಮಲಾ ಸೀತಾರಾಮನ್
Top Story

ಮೋದಿಯ ಸ್ವಚ್ಛ ಭಾರತ’ ಸಂಕಲ್ಪಪ್ರತಿಯೊಬ್ಬ ಭಾರತೀಯನ ಜೀವನ ಪದ್ಧತಿಯಾಗಿ ಮಾರ್ಪಟ್ಟಿದೆ : ನಿರ್ಮಲಾ ಸೀತಾರಾಮನ್

by ಪ್ರತಿಧ್ವನಿ
June 14, 2026
0

ಬೆಂಗಳೂರು :  ನರೇಂದ್ರ ಮೋದಿ ಭಾರತದ ಪ್ರಧಾನಿಯಾಗಿ 12 ವರ್ಷಗಳನ್ನು ಪೊರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಗರದಲ್ಲಿ ಸ್ವಚ್ಚತಾ ಅಭಿಯಾನ ನಡೆಸಿದರು. ಮೈಸೂರು...

Read moreDetails
ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

June 13, 2026
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Next Post
ಆರೋಗ್ಯ ತಪಾಸಣೆಗೆ ಬಂದ ನಟ ದರ್ಶನ್‌ : ಅಭಿಮಾನಿಗಳಿಂದ ನೂಕುನುಗ್ಗಲು

ಆರೋಗ್ಯ ತಪಾಸಣೆಗೆ ಬಂದ ನಟ ದರ್ಶನ್‌ : ಅಭಿಮಾನಿಗಳಿಂದ ನೂಕುನುಗ್ಗಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada