• Home
  • About Us
  • ಕರ್ನಾಟಕ
Wednesday, October 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ 6 ಲೇಔಟ್‌ ನಿರ್ಮಾಣಕ್ಕೆ ಪ್ಲ್ಯಾನ್‌‌..

ಪ್ರತಿಧ್ವನಿ by ಪ್ರತಿಧ್ವನಿ
December 26, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ 6 ಲೇಔಟ್‌ ನಿರ್ಮಾಣಕ್ಕೆ ಪ್ಲ್ಯಾನ್‌‌..
Share on WhatsAppShare on FacebookShare on Telegram

ADVERTISEMENT

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿಯಂತ್ರಿಸಲು ಎರಡು ಬೃಹತ್ ಯೋಜನೆಗಳಿಗೆ ಸರ್ಕಾರ ಯೋಜನೆ ರೂಪಿಸಿದೆ. ಸುರಂಗ ಮಾರ್ಗದ ಜೊತೆಗೆ ಫೆರಿಫೆರಲ್‌ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ BDA ನಿರ್ಧಾರ ಮಾಡಿದೆ. 27 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 73 ಕಿಲೋ ಮೀಟರ್‌‌ ಸೆಮಿಸರ್ಕಲ್‌ ಫೆರಿಫೆರಲ್‌ ರಿಂಗ್‌ ರೋಡ್‌ಗೆ ವೆಚ್ಚ ಮಾಡಲು ನಿರ್ಧಾರ ಮಾಡಲಾಗಿದೆ. ಜೊತೆಗೆ 6 ಲೇಔಟ್‌‌ಗಳ ನಿರ್ಮಾಣ ಮಾಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಧಾರ ಮಾಡಿದೆ.

ಫೆರಿಫೆರಲ್‌ ರಿಂಗ್‌ ರೋಡ್‌ನಲ್ಲಿ 6 ಲೇಔಟ್‌‌ಗಳ ನಿರ್ಮಾಣ ಮಾಡಲು ನಿರ್ಧಾರ ಮಾಡಿದ್ದು, ಬರೋಬ್ಬರಿ 50 ಸಾವಿರ ಸೈಟ್‌ಗಳನ್ನು ನಿರ್ಮಾಣ ಮಾಡಲು 3500 ಎಕರೆ ಪ್ರದೇಶದಲ್ಲಿ ಲೇಔಟ್‌ ನಿರ್ಮಿಸಲಾಗುತ್ತದೆ ಎಂದು ಬಿಡಿಎ ಮಾಹಿತಿ ನೀಡಿದೆ. ಬಿಡಿಎ ಸೈಟ್‌ಗಳಿಗೆ ಭಾರೀ ಬೇಡಿಕೆ ಇರುವ ಕಾರಣಕ್ಕೆ 50 ಸಾವಿರ ವಿವಿಧ ಅಳತೆಯ ಸೈಟ್‌ಗಳನ್ನು ನಿರ್ಮಾಣ ಮಾಡಲಾಗುತ್ತದೆ. 2 ತಿಂಗಳ ಹಿಂದೆ ಈ ಬಗ್ಗೆ ನಿರ್ಧಾರ ಮಾಡಿದ್ದೇವೆ ಎಂದು ಬಿಡಿಎ ಕಮಿಷನರ್‌ ಎನ್‌. ಜಯರಾಜ್‌ ತಿಳಿಸಿದ್ದಾರೆ.

Nikhethrajmourya :ಬೆಳಗಾವಿಮೊದಲ ಅಧಿವೇಶನ  ಮಹಾತ್ಮಗಾಂಧಿ ಜಿ ಮೆಲಕು ನಿಖೇತ್ ರಾಜ್ ಮೌರ್ಯ #pratidhvani

ಬೆಂಗಳೂರಿನ ಹೊರ ಹೊಲಯದಲ್ಲಿ 8 ಲೇನ್‌ ರಸ್ತೆ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ. ಈ ರಸ್ತೆಗಳು ಬೆಂಗಳೂರು ನಾರ್ತ್, ಬೆಂಗಳೂರು ಈಸ್ಟ್‌ ಹಾಗು ಆನೇಕಲ್‌ ವ್ಯಾಪ್ತಿಯಲ್ಲಿ ಸಾಗಲಿದೆ. ರಸ್ತೆ ನಿರ್ಮಾಣ ಹಾಗು ಲೇಔಟ್‌ ನಿರ್ಮಾಣಕ್ಕೆ ವಶಪಡಿಸಿಕೊಳ್ಳಲಿರುವ ಭೂಮಿಗೆ 40:60 ಅನುಪಾತದಲ್ಲಿ ಪರಿಹಾರ ನೀಡಲಾಗುವುದು ಎಂದು ಬಿಡಿಎ ಕಮಿಷನರ್‌ ತಿಳಿಸಿದ್ದಾರೆ. ಬಿಡಿಎ ನಿರ್ಮಿಸುವ ಸೈಟ್‌ಗಳು ಎಲ್ಲಾ ಸಮುದಾಯಗಳು ಕೊಳ್ಳಬಹುದಾದ ದರದಲ್ಲಿ ಸಿಗಲಿವೆ ಎಂದಿದ್ದಾರೆ. ಬಡವರಿಗೂ ಸೈಟ್‌ ನೀಡುವ ಉದ್ದೇಶದಿಂದಲೇ ಈ ನಿರ್ಧಾರ ಮಾಡಿದ್ದೇವೆ ಎಂದಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಈಗಾಗಲೇ ಡಾ ಶಿವರಾಮ್‌‌ ಕಾರಂತ ಲೇಔಟ್‌ನಲ್ಲಿ 34 ಸಾವಿರ ಸೈಟ್‌ ಮಾಡಿದ್ದು, ಇದರಲ್ಲಿ 10 ಸಾವಿರ ಸೈಟ್‌ಗಳನ್ನು ಸಾರ್ವಜನಿಕರಿಗೆ ನೀಡಲಾಗಿದೆ. 27 ಸಾವಿರ ಕೋಟಿ ವೆಚ್ಚದ ಫೆರಿಫೆರಲ್‌ ರಿಂಗ್‌ ರಸ್ತೆಗೆ ಹೊಸದಾಗಿ ಟೆಂಡರ್‌ ಕರೆಯಲಾಗುವುದು ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ. ಹುಲ್ಲಹಳ್ಳಿ, ಹುಲಿಮಂಗಲ, ಬಿಂಗೀಪುರ, ಮರಗೊಂಡನಹಳ್ಳಿ, ಬೇಗೂರು ಹೊಮ್ಮಾದೇವನಹಳ್ಳಿ, ಕಮ್ಮನಹಳ್ಳಿ, ಮೈಲಸಂದ್ರ, ಯರೇನಹಳ್ಳಿ ಭಾಗದಲ್ಲಿ ರಸ್ತೆ ಬರಲಿದೆ ಎನ್ನಲಾಗಿದೆ.

Tags: #plots for sale in bangalore north#plots for sale in north bangaloreBangalore Development Authoritybda bangalore development authoritybest construction company in bangalorebest house construction company in bangaloreConstruction of buildinghsr layout bangalore house for saleplots for sale in bangaloreplots for sale in north bangalorerules for construction of housesites for sale in bangalore
Previous Post

ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಅಂತಿಮ ಗೌರವ

Next Post

ಬಾಂಗ್ಲಾ ಹಿಂದೂಗಳ ನಿಯೋಗವನ್ನು ಭೇಟಿ ಮಾಡಿದ ಶಂಕರಾಚಾರ್ಯ ; ಸರ್ಕಾರಕ್ಕೆ ಕಳವಳ ತಿಳಿಸುವ ಭರವಸೆ

Related Posts

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !
ಇತರೆ / Others

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

by ಪ್ರತಿಧ್ವನಿ
September 30, 2025
0

ಇಂದು ನಗರದಲ್ಲಿನ ಚಂದ್ರ ಲೇಔಟ್‌ನಲ್ಲಿ Sunya IAS ನೂತನ ಸೆಂಟರ್‌ ಉದ್ಘಾಟನೆಗೊಂಡಿತು. ಚಂದ್ರ ಬಡಾವಣೆಯಲ್ಲಿ Civil Services Training Institutions ಗಳಿಗೆ ಹೆಸರುವಾಸಿಯಾಗಿದೆ. ರಾಜ್ಯ ಬೇರೆ ಬೇರೆ...

Read moreDetails
UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

September 30, 2025
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

September 30, 2025
Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

Asia Cup : ಭಾರತ-ಪಾಕ್‌ ನಡುವೆ ಒಳ ಒಪ್ಪಂದವಿತ್ತೆ!?

September 30, 2025
Next Post

ಬಾಂಗ್ಲಾ ಹಿಂದೂಗಳ ನಿಯೋಗವನ್ನು ಭೇಟಿ ಮಾಡಿದ ಶಂಕರಾಚಾರ್ಯ ; ಸರ್ಕಾರಕ್ಕೆ ಕಳವಳ ತಿಳಿಸುವ ಭರವಸೆ

Recent News

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

by ಪ್ರತಿಧ್ವನಿ
September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

by ಪ್ರತಿಧ್ವನಿ
September 29, 2025
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
Top Story

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

by ಪ್ರತಿಧ್ವನಿ
September 28, 2025
ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ
Top Story

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

by ಪ್ರತಿಧ್ವನಿ
September 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

September 30, 2025
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!