• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬ್ಲಾಕ್ ಬಸ್ಟರ್ ಕಾಟೇರನಿಗೆ ಒಂದು ವರ್ಷದ ಸಂಭ್ರಮ – ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿದ ತರುಣ್ ಸುಧೀರ್ 

Chetan by Chetan
December 29, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಬ್ಲಾಕ್ ಬಸ್ಟರ್ ಕಾಟೇರನಿಗೆ ಒಂದು ವರ್ಷದ ಸಂಭ್ರಮ – ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿದ ತರುಣ್ ಸುಧೀರ್ 

Screenshot

Share on WhatsAppShare on FacebookShare on Telegram

ಸುಮಾರು 150 ದಿನಗಳ ಜೈಲು ವಾಸದ ನಂತರ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್ ಇನ್ನು ರೆಸ್ಟ್ ಮೋಡ್ ನಲ್ಲಿದ್ದಾರೆ. ತಮ್ಮ ತೋಟದ ಮನೆಯಾಯ್ತು, ಆಸ್ಪತ್ರೆಯಾಯ್ತು ಅಂತ ಕಾಲ ಕಳೆಯುತ್ತಿದ್ದಾರೆ. ಅದಕ್ಕೆ ಕಾರಣ ಅವರ ಬಿಮ್ಮು ನೋವು. ಹೀಗಾಗಿ ದರ್ಶನ್ ಇನ್ನೂ ಯಾವುದೇ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿಲ್ಲ.

ADVERTISEMENT

ಆದ್ರೆ ಈ ಎಲ್ಲಾ ಘಟನಾವಳಿಗೂ ಮುನ್ನ ನಟ ದರ್ಶನ್ ಅಭಿನಯದ ಕಾಟೇರಾ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ದರ್ಶನ್ ಅಭಿಮಾನಿಗಳು ಈ ಸಿನಿಮಾ ನೋಡಿ ದಿಲ್ ಖುಷ್ ಆಗಿದ್ದರು. ಈಗ ಇದೆ ಸಿನಿಮಾ ಬಗ್ಗೆ ನಿರ್ದೇಶಕ ತರುಣ್ ಸುಧೀರ್ ಸಂತಸದ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. 

ಹೌದು, ತಮ್ಮ ನಿರ್ದೇಶನದ ಕಾಟೇರ ಸಿನಿಮಾಗೆ ಇವತ್ತಿಗೆ ಭರ್ತಿ ಒಂದು ವರ್ಷ ತುಂಬಿದೆ. ಈ ಸಿನಿಮಾವನ್ನು ದೊಡ್ಡ ಯಶಸ್ಸು ಮಾಡಿದ ಪ್ರೇಕ್ಷಕರಿಗೆ, ನಟ ದರ್ಶನ್ ರಿಗೆ ಮತ್ತು ನಿರ್ಮಾಪಕರಿಗೆ ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸಲು ಬಯಸುತ್ತೇನೆ ಎಂದು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಟ ದರ್ಶನ್ ರನ್ನ ಸದ್ಯ ಯಾವುದೇ ಸಿನಿಮಾಗಳಲ್ಲಿ ಬೆಳ್ಳಿ ತೆರೆಯ ಮೇಲೆ ನೋಡು ಇನ್ನು ಬಹಳ ಸಮಯ ಬೇಕು. ಈ ಹಿಂದೆ ದರ್ಶನ್ ಜೈಲಿನಲ್ಲಿದ್ದಾಗ ಅವರ ಹಾಕೆಯ ಸಿಬೆಮ ಗಳನ್ನುನ್ರೆ ರಿಲೀಸ್ ಮಾಡಲಾಗಿತ್ತು ಕೂಡ. ಹೀಗಾಗಿ ಸದ್ಯ ದರ್ಶನ್ ಅವರ ಹಿಂದಿನ ಸಿನಿಮಾಗಳ ನೆನಪಿನಲ್ಲಿಯೇ ಅವರ ಅಭಿಮಾನಿಗಳು ಕಾಲ ದೂಡಬೇಕಿದೆ. 

ಹೀಗಾಗಿ ಕಾಟೇರಗೆ ಒಂದು ವರ್ಷದ ಸಂಭ್ರಮವನ್ನು ನೆನಪಿಸುವ ಸಲುವಾಗಿ ನಿರ್ದೇಶಕ ತರುಣ್ ಸುಧೀರ್ ಮಾಡಿರುವ ಈ ಪೋಸ್ಟ್ ಗೆ ಡಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Tags: ಕಾಟೇರಡಿ ಬಾಸ್ತರುಣ್ ಸುಧೀರ್ನಟ ದರ್ಶನ್
Previous Post

ಭಾರತ ಎಂಬ ನಾವೆಯ ದಿಕ್ಕು ಬದಲಿಸಿದ ಮೇಧಾವಿ

Next Post

ಹೊಸ ವರ್ಷಾಚರಣೆ ವೇಳೆ ದುರ್ವರ್ತನೆ ತೋರಿದರೆ ಕಠಿಣ ಕ್ರಮ:ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ಹೊಸ ವರ್ಷಾಚರಣೆ ವೇಳೆ ದುರ್ವರ್ತನೆ ತೋರಿದರೆ ಕಠಿಣ ಕ್ರಮ:ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಹೊಸ ವರ್ಷಾಚರಣೆ ವೇಳೆ ದುರ್ವರ್ತನೆ ತೋರಿದರೆ ಕಠಿಣ ಕ್ರಮ:ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!