• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟ್ರೇಲರ್ ನಲ್ಲೇ ಮೋಡಿಮಾಡುತ್ತಿರುವ ಶರಣ್ ಅಭಿನಯದ “ಛೂ ಮಂತರ್” ಚಿತ್ರ ಜನವರಿ 10ರಂದು ಬಿಡುಗಡೆ,

ಪ್ರತಿಧ್ವನಿ by ಪ್ರತಿಧ್ವನಿ
December 30, 2024
in Top Story, ಇತರೆ / Others, ಕರ್ನಾಟಕ
0
ಟ್ರೇಲರ್ ನಲ್ಲೇ ಮೋಡಿಮಾಡುತ್ತಿರುವ ಶರಣ್ ಅಭಿನಯದ “ಛೂ ಮಂತರ್” ಚಿತ್ರ ಜನವರಿ 10ರಂದು ಬಿಡುಗಡೆ,
Share on WhatsAppShare on FacebookShare on Telegram

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ‌ ಮಂತರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ವಿಭಿನ್ನ ಕಂಟೆಂಟ್ ವುಳ್ಳ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಧಿಕ ಸಂಖ್ಯೆಯಲ್ಲಿ ಟ್ರೇಲರ್ ವೀಕ್ಷಣೆಯಾಗುತ್ತಿದ್ದು, ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ.

ADVERTISEMENT

ಜನವರಿ 10 ರಂದು ಬಹ ನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗತ್ತಿದೆ. ಸಾಮಾನ್ಯವಾಗಿ ಸಂಕ್ರಾಂತಿ ಸಮಯದಲ್ಲಿ ಬೇರೆ ಭಾಷೆಗಳ ದೊಡ್ಡ ಚಿತ್ರಗಳು ಬಿಡುಗಡೆಯಾಗುವುದರಿಂದ ಕನ್ನಡದ ಚಿತ್ರಗಳನ್ನು ಆ ಸಮಯದಲ್ಲಿ ಹೆಚ್ಚಾಗಿ ಬಿಡುಗಡೆ ಮಾಡುವುದಿಲ್ಲ. ನಮ್ಮ ಚಿತ್ರದ ಕಂಟೆಂಟ್ ಚೆನ್ನಾಗಿದೆ. ಜನರಿಗೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿದೆ. ನಮ್ಮ ಚಿತ್ರ ಪ್ರೇಕ್ಷಕರಿಗೆ ಮೆಚ್ಚುಗೆಯಾಗುವ ಭರವಸೆಯಿದೆ ಹಾಗಾಗಿ ಸಂಕ್ರಾಂತಿ ಸಮಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುತ್ತಿರುವುದಾಗಿ ನಿರ್ಮಾಪಕ ತರಣ್ ಶಿವಪ್ಪ ತಿಳಿಸಿದ್ದಾರೆ.

ಈಗಾಗಲೇ‌ ಟೀಸರ್, ಟ್ರೇಲರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಶರಣ್ , ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಂತಾದವರಿದ್ದಾರೆ.

ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ “ಛೂ ಮಂತರ್” ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.

Tags: "Choo Mantar"filmAditi PrabhudevaChikkannaChoo mantarcinematography by Anup Kathukaran and music direction by Chandan Shetty.directed by NavneetKarva" fameMeghana GaonkarPrabhu Mundkar.Produced by Manasa TarunSandal wood moviesharanstarring SharanTarun Shivappa under Tarun Studios bannerwill be released on January 10.
Previous Post

ರಿಷಿ ಅಭಿನಯದ ಬಹು ನಿರೀಕ್ಷಿತ ಈ ಚಿತ್ರ ಜನವರಿ 24ರಂದು ಬಿಡುಗಡೆ,

Next Post

Big exclusvie – ಬೆಂಗಳೂರಿನಲ್ಲಿ ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಗೆ ಶರಣು

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
Big exclusvie – ಬೆಂಗಳೂರಿನಲ್ಲಿ ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಗೆ ಶರಣು

Big exclusvie - ಬೆಂಗಳೂರಿನಲ್ಲಿ ಮತ್ತೊಬ್ಬ ಅಧಿಕಾರಿ ಆತ್ಮಹತ್ಯೆ ಗೆ ಶರಣು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada