• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯದಲ್ಲಿ ಚೇತರಿಕೆ ! ಆಸ್ಪತ್ರೆಯಲ್ಲಿ ಕಾಂಬ್ಳಿ ಡ್ಯಾನ್ಸಿಂಗ್ !

Chetan by Chetan
December 31, 2024
in Top Story, ಇದೀಗ, ಕ್ರೀಡೆ
0
ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯದಲ್ಲಿ ಚೇತರಿಕೆ ! ಆಸ್ಪತ್ರೆಯಲ್ಲಿ ಕಾಂಬ್ಳಿ ಡ್ಯಾನ್ಸಿಂಗ್ !
Share on WhatsAppShare on FacebookShare on Telegram

ಟೀಮ್ ಇಂಡಿಯಾದ (ಟೀಮ್ india) ಮಾಜಿ ಆಟಗಾರ ವಿನೋದ್ ಕಾಂಬ್ಳಿ (Vinod kambli) ಸದ್ಯ ಥಾಣೆಯ ಆಕೃತಿ ಆಸ್ಪತ್ರೆಯಲ್ಲಿ (Akruthi hospital) ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂತ್ರ ಸೋಂಕು ಸೇರಿದಂತೆ ವಿವಿಧ ಸಮಸ್ಯೆಗಳಿಂದ ಬಳಲುತ್ತಿರುವ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇದೇ ಖುಷಿಯಲ್ಲಿ ಕಾಂಬ್ಳಿ ಆಸ್ಪತ್ರೆಯಲ್ಲಿ ಡ್ಯಾನ್ಸ್ ಮಾಡಿದ್ದಾರೆ.

ADVERTISEMENT

ಆಸ್ಪತ್ರೆಯಲ್ಲಿ ಮಹಿಳೆಯೊಂದಿಗೆ ನೃತ್ಯ ಮಾಡುತ್ತಿರುವ ವಿನೋದ್ ಕಾಂಬ್ಳಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ (Social media) ವೈರಲ್ ಆಗಿದ್ದು, ಇದರೊಂದಿಗೆ ಅವರ ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡು ಬಂದಿರುವುದು ಬಹಿರಂಗವಾಗಿದೆ.

ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅತಿಯಾದ ಮದ್ಯಪಾನದ ಚಟದಿಂದ ಅನ್ಯಾರೋಗ್ಯಕ್ಕೆ ತುತ್ತಾಗಿ ಮತಿ  ಕಳೆದುಕೊಂಡವರಂತೆ ವರ್ತಿಸುತ್ತಿದ್ದರು. ವೀಲ್ ಚೇರ್ ಬಿಟ್ಟು ಮೇಲೇಳಲಾಗದ ಪರಿಸ್ಥಿತಿಯಲ್ಲಿ ಇದ್ದವರನ್ನು ನಿರಂತರ ಚಿಕಿಸ್ತೆಗೆ ಒಳಪಡಿಸಲಾಗಿದ್ದು, ಆಸ್ಪತ್ರೆ ಸಂಪೂರ್ಣ ಉಚಿತ ಚಿಕಿಸ್ತೆಯ ಭರವಸೆ ನೀಡಿದೆ.

Modi VS Manmohan Singh:ನೋಟ್‌ ಬ್ಯಾನ್‌ ಮಧ್ಯಮ ವರ್ಗದ ಜನರಿಗೆ ತೀವ್ರ ಹೊಡೆತ..! #modi #noteban #congress

ಹೀಗೆ ಚಿಕಿತ್ಸೆಯಿಂದ ಕೊಂಚ ಗುಣಮುಖರಾಗಿರುವ ವಿನೋದ್ ಕಾಂಬ್ಳಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಜೊತೆ ಡಾನ್ಸ್ ಮಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.

Tags: ಮಾಜಿ ಕ್ರಿಕೆಟಿಗವಿಂಡೊ ಕಾಂಬ್ಳಿ ಡ್ಯಾನ್ಸಿಂಗ್ವಿನೋದ್ ಕಾಂಬ್ಳಿವಿನೋದ್ ಕಾಂಬ್ಳಿ ಚಿಕಿತ್ಸೆ
Previous Post

ಕೇರಳ ನರ್ಸ್‌ಗೆ ಮರಣದಂಡನೆ ಶಿಕ್ಷೆ ಅನುಮೋದಿಸಿದ ಯೆಮನ್‌ ಅದ್ಯಕ್ಷ ರಶಾದ್‌ ಆಲ್‌ ಅಲಿಮಿ

Next Post

ಬೆಂಗಳೂರು ನಂತರ ಇದೀಗ ಪುಣೆ , ಹೈದರಾಬಾದ್‌ ನಲ್ಲೂ ಪಾನ ಪ್ರಿಯರಿಗೆ ಉಚಿತ ಮನೆಗೆ ಡ್ರಾಪ್

Related Posts

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ
Top Story

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

by ಪ್ರತಿಧ್ವನಿ
April 26, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿಗೆ ಯತ್ನ ನಡೆದ ಘಟನೆ ದೇಶದ ರಾಜಕೀಯ ಹಾಗೂ ಭದ್ರತಾ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ....

Read moreDetails
ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

ಐಪಿಎಲ್ ಪಂದ್ಯದಲ್ಲಿ ದುರಂತ: ತಲೆಗೆ ಗಾಯಗೊಂಡ ಲುಂಗಿ ಎನ್‌ಗಿಡಿ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನೆ

April 25, 2026
ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

ಗುಜರಾತ್ ವಿರುದ್ಧ ಆರ್‌ಸಿಬಿೆ ಭರ್ಜರಿ ಗೆಲುವು: ಪ್ಲೇಆಫ್‌ಗೆ ಇನ್ನಷ್ಟು ಬಾರಿ ಗೆಲ್ಲಬೇಕು ?

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post

ಬೆಂಗಳೂರು ನಂತರ ಇದೀಗ ಪುಣೆ , ಹೈದರಾಬಾದ್‌ ನಲ್ಲೂ ಪಾನ ಪ್ರಿಯರಿಗೆ ಉಚಿತ ಮನೆಗೆ ಡ್ರಾಪ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada