• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವರು, ಸರ್ಕಾರದ ಅಧಿಕಾರಿಗಳ ಹೆಸರಲ್ಲಿ ನಕಲಿ ರೆಕಮಂಡೇಷನ್‌.. ಆರೋಪಿ ಅಂದರ್

ಕೃಷ್ಣ ಮಣಿ by ಕೃಷ್ಣ ಮಣಿ
January 1, 2025
in Top Story, ಕರ್ನಾಟಕ, ರಾಜಕೀಯ, ಶೋಧ
0
ಸಚಿವರು, ಸರ್ಕಾರದ ಅಧಿಕಾರಿಗಳ ಹೆಸರಲ್ಲಿ ನಕಲಿ ರೆಕಮಂಡೇಷನ್‌.. ಆರೋಪಿ ಅಂದರ್
Share on WhatsAppShare on FacebookShare on Telegram

ADVERTISEMENT

ತುಮಕೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೆಸರಲ್ಲಿ ವಚನೆ ಬಳಿಕ, ಕೇಂದ್ರ ಸಚಿವ ವಿ ಸೋಮಣ್ಣ ಹೆಸರಲ್ಲಿ ವಂಚನೆ ಮಾಡಲು ಯತ್ನಿಸಿದ ಆರೋಪಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಕೇಂದ್ರ ಸಚಿವ ವಿ ಸೋಮಣ್ಣ ಹಾಗೂ ಅಧಿಕಾರಿಗಳ ಹೆಸರಲ್ಲಿ ವಂಚನೆಗೆ ಯತ್ನ ಮಾಡಿದ್ದ ಎನ್ನಲಾಗಿದೆ.

ನಕಲಿ ಲೆಟರ್ ಹೆಡ್ ಹಾಗೂ ಸಹಿ ಹಾಕಿ ವಂಚನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಓರ್ವನ ಬಂಧನ ಮಾಡಲಾಗಿದೆ. ಸಚಿವ ಸೋಮಣ್ಣ ಹಾಗು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೆಸರಲ್ಲಿ ವಂಚಿಸಲು ಹೋಗಿ ಪೊಲೀಸರ ಅಥಿತಿಯಾಗಿದ್ದಾನೆ ವಂಚಕ. ಕೇಂದ್ರ ಸಚಿವ ಆಗಿರುವ ತುಮಕೂರು ಸಂಸದ ಸೋಮಣ್ಣರ ಸಹಿ ಮತ್ತು ಲೆಟರ್ ಹೆಡ್ ನಕಲು ಮಾಡಿದ್ದಾನೆ.

M lakshman : ಸಿದ್ದರಾಮಯ್ಯ ಹೆಸರು ಇಟ್ರೆ ಎನ್ ತಪ್ಪು ಮಹಾರಾಜರೇ   #pratidhvani #kannadanews

ಮಧುಗಿರಿ ತಾಲೂಕಿನ ಮಿಡಿಗೆಶಿ ಮೂಲದ ಗೋವರ್ಧನ್ ಎಂಬಾತನ ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಶಾಲಿನಿ ರಜನಿಶ್ ಸಹಿ ಮತ್ತು ಲೆಟರ್ ಹೆಡ್ ನಕಲು ಮಾಡಿದ್ದ. ಸರ್ಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್ ಹೆಸರಲ್ಲಿ ನಕಲಿ ಆದೇಶ ಪ್ರತಿ ನೀಡಿದ್ದ ಆರೋಪಿ, ಸಚಿವ ಸೋಮಣ್ಣನವರ ಆಪ್ತ ಸಹಾಯಕನ ದೂರಿನ ಮೇರೆಗೆ ಆರೋಪಿ ಗೋವರ್ಧನನ್ನು ಬಂಧನ ಮಾಡಲಾಗಿದೆ.

ಸೋಮಣ್ಣ ಅವರ ಕಚೇರಿ ಆಪ್ತ ಸಹಾಯಕ ಮಹೇಶ್ ದೂರಿನ ಮೇರೆಗೆ ಪೊಲೀಸರಿಂದ ಕ್ರಮ ಜರುಗಿಸಲಾಗಿದೆ. ಪ್ರಭಾವಿಗಳ ಹೆಸರಲ್ಲಿ ನಕಲಿ ಸಹಿ, ದಾಖಲೆ ಸೃಷ್ಟಿಸಿ ಹಲವರಿಗೆ ವಂಚಿಸಿರುವ ಆರೋಪ ಕೇಳಿ ಬಂದಿದೆ. ಕೇಂದ್ರ ಸಚಿವರು, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಹೆಸರಲ್ಲಿಯೂ ಹಲವರಿಗೆ ವಂಚನೆ ಮಾಡಿದ್ದ ಎನ್ನುವುದು ಗೊತ್ತಾಗಿದೆ.

ಸೋಮಣ್ಣ ಆಪ್ತನಿಂದ ದೂರು ಪಡೆದುಕೊಂಡ NEPS ಪೊಲೀಸರಿಂದ ಆರೋಪಿ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಫಲಾನುಭವಿಗಳ ಹೆಸರು ಹಾಕಿ, ಬೋರ್ ವೆಲ್ ಕೊರೆಸಿ ಕೊಡಿ, ಪಂಪ್ ಸೆಟ್ ಮೋಟರು ನೀಡುವಂತೆ ನಕಲಿ ಆದೇಶ ಪ್ರತಿ ನೀಡಿ ವಂಚನೆ ಮಾಡ್ತಿದ್ದ ಆರೋಪಿ ಗೋವರ್ಧನ್, ಸದ್ಯ ತುಮಕೂರು ಜೈಲಿನಲ್ಲಿ ಮುದ್ದೆ ಮುರಿಯುವಂತಾಗಿದೆ.

Tags: BJPCongress Partyminister v somannanews hour special with v somannaSomannasuvarna news hour special with v somannasuvarna news hour special with v somanna full episodeV somannav somanna beats womanv somanna bjpv somanna in suvarna newsv somanna interviewsv somanna latest newsV Somanna ministerv somanna newsv somanna slaps a womenv somanna slaps womanv somanna speechv somanna suvarna news interviewv somanna today newsಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹೊಸ ವರ್ಷದ ನೆಪದಲ್ಲಿ ಹೋಂ ಮಿನಿಸ್ಟರ್‌ ಮೀಟ್‌ ಮಾಡಿದ್ಯಾಕೆ ವಿಜಯೇಂದ್ರ..?

Next Post

1991ರ ಧಾರ್ಮಿಕ ಸ್ಥಳಗಳ ಕಾನೂನಿನ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಒವೈಸಿ ಅರ್ಜಿ

Related Posts

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?
Top Story

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

by ಪ್ರತಿಧ್ವನಿ
April 19, 2026
0

ನವದೆಹಲಿ : ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಾಕಿಸ್ತಾನ, ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆಯಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
Next Post
1991ರ ಧಾರ್ಮಿಕ ಸ್ಥಳಗಳ ಕಾನೂನಿನ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಒವೈಸಿ ಅರ್ಜಿ

1991ರ ಧಾರ್ಮಿಕ ಸ್ಥಳಗಳ ಕಾನೂನಿನ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಒವೈಸಿ ಅರ್ಜಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada