• Home
  • About Us
  • ಕರ್ನಾಟಕ
Monday, November 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಬಿಡುಗಡೆಗೆ ರೆಡಿ ಭುವನಂ ಗಗನಂ…ಪ್ರೇಮಿಗಳ ದಿನಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ತೆರೆಗೆ ಎಂಟ್ರಿ

ಪ್ರತಿಧ್ವನಿ by ಪ್ರತಿಧ್ವನಿ
January 2, 2025
in ಇತರೆ / Others
0
ಬಿಡುಗಡೆಗೆ ರೆಡಿ ಭುವನಂ ಗಗನಂ…ಪ್ರೇಮಿಗಳ ದಿನಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ತೆರೆಗೆ ಎಂಟ್ರಿ
Share on WhatsAppShare on FacebookShare on Telegram

ಎಸ್‌ವಿಸಿ ಫಿಲಂಸ್‌ ಬ್ಯಾನರ್‌ನಡಿ ಎಂ.ಮುನೇಗೌಡ ನಿರ್ಮಿಸಿರುವ ಭುವನಂ ಗಗನಂ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿ 14ರಂದು ಪ್ರೇಮಿಗಳ ದಿನದ ಸ್ಪೆಷಲ್ ಆಗಿ ಚೆಂದದ ಪ್ರೇಮಕಥಾಹಂದರ ಹೊಂದಿರುವ ಚಿತ್ರ ತೆರೆಗೆ ಬರ್ತಿದೆ. ಲವರ್ ಬಾಯ್ ಆಗಿ ಗಮನಸೆಳೆದಿರುವ ಪೃಥ್ವಿ ಅಂಬರ್ ಹಾಗೂ ರಗಡ್ ಪಾತ್ರಗಳ ಮೂಲಕ ಖ್ಯಾತಿ ಪಡೆದಿರುವ ಪ್ರಮೋದ್ ನಾಯಕರಾಗಿ ಭುವನಂ ಗಗನಂನಲ್ಲಿ ನಟಿಸಿದ್ದಾರೆ.

ADVERTISEMENT

ಗಿರೀಶ್‌ ಮೂಲಿಮನಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಭುವನಂ ಗಗನಂ ಪ್ರೇಮ, ಪ್ರಣಯ ಮತ್ತು ಕೌಟುಂಬಿಕ ಭಾವನೆಗಳನ್ನು ಹೊಂದಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡರಲ್ಲೂ ನಡೆಯುತ್ತದೆ. ಲವ್ ಮಾಕ್‌ಟೇಲ್‌ ಚಿತ್ರದಲ್ಲಿನ ಪಾತ್ರಕ್ಕೆ ಹೆಸರುವಾಸಿಯಾದ ರಾಚೇಲ್ ಡೇವಿಡ್ ಪ್ರಮೋದ್ ಅವರಿಗೆ ಜೋಡಿಯಾಗಿದ್ದು, ಅಶ್ವತಿ ಪೃಥ್ವಿಗೆ ಜೋಡಿಯಾಗಿದ್ದಾರೆ.

ಚಿತ್ರದ ಇತರ ತಾರಾಗಣದಲ್ಲಿ ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ ಮತ್ತು ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಅವರ ಛಾಯಾಗ್ರಹಣ, ಗುಮ್ಮನೇನಿ ವಿಜಯ್ ಅವರ ಸಂಗೀತ ಮತ್ತು ಸುನೀಲ್ ಕಶ್ಯಪ್ ಅವರ ಸಂಕಲನ ಚಿತ್ರಕ್ಕಿದೆ. ಟೀಸರ್ ಹಾಗೂ ಹಾಡಿನ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ಕೊಟ್ಟಿರುವ ಚಿತ್ರತಂಡ ಶೀಘ್ರದಲ್ಲೇ ಪ್ರಚಾರ ಕಾರ್ಯ ಆರಂಭಿಸಲಿದೆ.

Tags: Achyut KumarBhuvanam Gaganam movieBhuvanam Gaganam...Pramod-Prithvi movie.February 14Girish MoolimaniHariniPrakash TumminaduPrash Rekhaproduced by M. MunegowdaSandal wood movieSarath LohitashwaSidlingu SridharSVC Films bannerValentine's Day special.
Previous Post

ಅಮೇರಿಕದಲ್ಲಿ 15 ಜನರನ್ನು ಹತ್ಯೆಗೈದ ಭಯೋತ್ಪಾದಕ ಅಮೆರಿಕದ ಮಾಜಿ ಸೈನಿಕ

Next Post

ನೇರಳೆ ಹಣ್ಣು: ಅತಿಸಾರದ(Loose motion) ಸಮಸ್ಯೆಗೆ ಸುಲಭವಾದ ಪರಿಹಾರ

Related Posts

ಅಪರಾಧ ಚಟುವಟಿಕೆಯಲ್ಲಿ ಪೊಲೀಸರು: ಗೃಹ ಸಚಿವರ ಬಿಗ್ ವಾರ್ನ್
ಇತರೆ / Others

ಅಪರಾಧ ಚಟುವಟಿಕೆಯಲ್ಲಿ ಪೊಲೀಸರು: ಗೃಹ ಸಚಿವರ ಬಿಗ್ ವಾರ್ನ್

by ಪ್ರತಿಧ್ವನಿ
November 23, 2025
0

ಬೆಂಗಳೂರು: ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಮುಲಾಜಿಲ್ಲದೇ ಸೇವೆಯಿಂದ ವಜಾಗೊಳಿಸುವುದಾಗಿ ಗೃಹ ಸಚಿವ ಪರಮೇಶ್ವರ್ ಎಚ್ವರಿಕೆ ನೀಡಿದ್ದಾರೆ. ಸಿದ್ದಾಪುರದಲ್ಲಿ ನಡೆದ 7 ಕೋಟಿ ರೂ. ದರೋಡೆ ಪ್ರಕರಣ...

Read moreDetails
ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನಾಪ್: 8 ಜನರ ಬಂಧನ

ಕಾಲ್ ಸೆಂಟರ್ ಉದ್ಯೋಗಿಗಳ ಕಿಡ್ನಾಪ್: 8 ಜನರ ಬಂಧನ

November 23, 2025
ಬೆಂಗಳೂರಲ್ಲಿ ರಾಬರಿ ಪ್ರಕರಣ: 5.76 ಕೋಟಿ ಸೀಜ್.. ಮೂವರ ಬಂಧನ

ಬೆಂಗಳೂರಲ್ಲಿ ರಾಬರಿ ಪ್ರಕರಣ: 5.76 ಕೋಟಿ ಸೀಜ್.. ಮೂವರ ಬಂಧನ

November 22, 2025
7 ಕೋಟಿ ರಾಬರಿಯಲ್ಲಿ ಪೊಲೀಸಪ್ಪನ ಕೈವಾಡ..?

7 ಕೋಟಿ ರಾಬರಿಯಲ್ಲಿ ಪೊಲೀಸಪ್ಪನ ಕೈವಾಡ..?

November 21, 2025
7 ಕೋಟಿ ರೂ. ದರೋಡೆ: ಇಬ್ಬರು ಆರೋಪಿಗಳು ವಶಕ್ಕೆ

7 ಕೋಟಿ ರೂ. ದರೋಡೆ: ಇಬ್ಬರು ಆರೋಪಿಗಳು ವಶಕ್ಕೆ

November 20, 2025
Next Post
ನೇರಳೆ ಹಣ್ಣು: ಅತಿಸಾರದ(Loose motion) ಸಮಸ್ಯೆಗೆ ಸುಲಭವಾದ ಪರಿಹಾರ

ನೇರಳೆ ಹಣ್ಣು: ಅತಿಸಾರದ(Loose motion) ಸಮಸ್ಯೆಗೆ ಸುಲಭವಾದ ಪರಿಹಾರ

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
November 24, 2025
Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್
Top Story

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

by ಪ್ರತಿಧ್ವನಿ
November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ
Top Story

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

by ಪ್ರತಿಧ್ವನಿ
November 23, 2025
ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..
Top Story

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

by ಪ್ರತಿಧ್ವನಿ
November 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

November 24, 2025

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!