• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಯಾಣಿಕರಿಗೆ ಬಿಗ್​ ಶಾಕ್​:KSRTC ಬಸ್ ಟಿಕೆಟ್ ದರ 15% ಏರಿಕೆ!

Any Mind by Any Mind
January 2, 2025
in Top Story, ಇತರೆ / Others, ಕರ್ನಾಟಕ
0
ಪ್ರಯಾಣಿಕರಿಗೆ ಬಿಗ್​ ಶಾಕ್​:KSRTC ಬಸ್ ಟಿಕೆಟ್ ದರ 15% ಏರಿಕೆ!
Share on WhatsAppShare on FacebookShare on Telegram

ಬೆಂಗಳೂರು :ಕೆಎಸ್‌ಆರ್‌ಟಿಸಿ ಸೇರಿದಂತೆ 4 ರಸ್ತೆ ಸಾರಿಗೆ ನಿಗಮಗಳ ಬಸ್‌ ಟಿಕೆಟ್ ದರ ಪರಿಷ್ಕರಣೆ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, 15% ರಷ್ಟು ಟಿಕೆಟ್ ದರ ಏರಿಕೆಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು.

ADVERTISEMENT

2014 ನಂತರ 2020ರಲ್ಲಿ ದರ ಏರಿಕೆ ಮಾಡಲಾಗಿತ್ತು. ಇದೀಗ ಸರ್ಕಾರ ಬಸ್ ಪ್ರಯಾಣ ದರವನ್ನು 15% ಏರಿಕೆ ಮಾಡಿ, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಮಾಡಿದೆ.

ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ,ರಾಜ್ಯದ ಜನತೆಗೆ ಇದೀಗ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ಸಂಕ್ರಾಂತಿ ಬಳಿಕ ಎಲ್ಲ ಸಾರಿಗೆ ನಿಗಮಗಳ ಬಸ್‌ ಟಿಕೆಟ್ ದರ ಶೇ.15 ರಷ್ಟು ಏರಿಕೆ ಮಾಡಿ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ.ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್‌ ಪ್ರಯಾಣದ ಟಿಕೆಟ್ ದರ ಶೇ.15ರಷ್ಟು ಏರಿಕೆ ಮಾಡಿ ಸಂಪುಟ ಅನುಮೋದನೆ ನೀಡಿದೆ. ಈ ಕುರಿತಂತೆ ಈಗಾಗಲೇ ಈ ಹಿಂದೆ ಶೇ. 25 ರಷ್ಟು ಟಿಕೆಟ್ ದರ ಏರಿಕೆಗೆ ಎಲ್ಲಾ ಸಾರಿಗೆ ನಿಗಮಗಳು ಮನವಿ ಮಾಡಿದ್ದವು.

Tags: (NWKRTC)After 2014bus ticket pricecabinet meeting has approvedCM Siddaramaiah‌Congress PartyDCM DK ShivakumarKSRTCKSRTC bus ticket fare increased by 15%!ticket price by 15%
Previous Post

ಮುಖ್ಯಮಂತ್ರಿಯವರಿಗೆ 40.53 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

Next Post

“ಪಿನಾಕ”ಧರನಾದ ಗೋಲ್ಡನ್ ಸ್ಟಾರ್ ಗಣೇಶ್ ..

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post

"ಪಿನಾಕ"ಧರನಾದ ಗೋಲ್ಡನ್ ಸ್ಟಾರ್ ಗಣೇಶ್ ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada