• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲವ್ ಜಿಹಾದ್ ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮಾಡಿರುವ ಹೇಳಿಕೆಯನ್ನು ಅಳಿಸಲು ಸಾಧ್ಯವಿಲ್ಲ:ಸುಪ್ರೀಂ ಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
January 3, 2025
in Top Story, ಇತರೆ / Others
0
ಲವ್ ಜಿಹಾದ್ ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮಾಡಿರುವ ಹೇಳಿಕೆಯನ್ನು ಅಳಿಸಲು ಸಾಧ್ಯವಿಲ್ಲ:ಸುಪ್ರೀಂ ಕೋರ್ಟ್
Share on WhatsAppShare on FacebookShare on Telegram

ನವದೆಹಲಿ:ಲವ್‌ ಜಿಹಾದ್‌’ಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಬರೇಲಿ ನ್ಯಾಯಾಲಯ ಮಾಡಿದ್ದ ಕೆಲ ಅವಲೋಕನಗಳನ್ನು ಅಳಿಸಿ ಹಾಕುವಂತೆ ಕೋರಿದ್ದ ಅರ್ಜಿಯನ್ನು ಗುರುವಾರದ ವಿಚಾರಣೆಯಲ್ಲಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌ ಅರ್ಜಿದಾರರನ್ನೂ ತರಾಟೆಗೆ ತೆಗೆದುಕೊಂಡಿತು. ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್.ವಿ.ಎನ್. ಭಟ್ಟಿ ಅವರನ್ನೊಳಗೊಂಡ ಪೀಠವು, ‘ಸಾಕ್ಷ್ಯಗಳ ಆಧಾರದ ಮೇಲೆ ಮಾಡಿದ ಅವಲೋಕನಗಳನ್ನು ತೆಗೆದುಹಾಕಲು ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿತು.

ADVERTISEMENT

2014 ರ ಅಕ್ಟೋಬರ್‌ ನಲ್ಲಿ ಲವ್‌ ಜಿಹಾದ್‌ ಪ್ರಕರಣವೊಂದರ ವಿಚಾರಣೆ ನಡೆಸಿದ್ದ ಬರೇಲಿಯ ಕೋರ್ಟ್‌ ‘ ಧರ್ಮವೊಂದರ ಸಮಾಜ ವಿರೋಧಿಗಳು ತಮ್ಮ ಜನಸಂಖ್ಯೆ ಹೆಚ್ಚಿಸಿಕೊಂಡು ಅಂತರರಾಷ್ಟ್ರೀಯ ಪಿತೂರಿ ಮೂಲಕ ಭಾರತದಲ್ಲಿ ತಮ್ಮ ಪ್ರಾಬಲ್ಯ ಸಾಧಿಸುವುದೇ ಲವ್‌ ಜಿಹಾದ್‌ನ ಗುರಿಯಾಗಿದೆ’ ಎಂದು ಹೇಳಿತ್ತು.

Bus Ticket ರಾಜ್ಯದಲ್ಲಿ ಬಸ್ ಟಿಕೆಟ್ ಬೆಲೆ ಏರಿಕೆ ಡಿಕೆ ಶಿವಕುಮಾರ್ ಸಿದ್ದರಾಮಯ್ಯನ ಹಾಡಿ ಹೊಗಳಿದ…HDK

ಸುಳ್ಳು ಹಿಂದೂ ಹೆಸರಿನ ಮೂಲಕ ಹಿಂದೂ ಯುವತಿಗೆ ವಂಚಿಸಿ ಮದುವೆ ಆಗಿದ್ದ ಪ್ರಕರಣದ ಆರೋಪಿ ಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್‌ ಈ ಕಾಮೆಂಟ್‌ ಮಾಡಿತ್ತು. ಆರೋಪಿ ಮೊಹಮ್ಮದ್ ಅಲಿಂ (25) ಎಂಬಾತ ತನ್ನ ಹೆಸರನ್ನು ಆನಂದ್ ಕುಮಾರ್‌ ಎಂದು ಹೇಳಿಕೊಂಡು ವಿದ್ಯಾರ್ಥಿನಿಯನ್ನು ವಂಚಿಸಿದ್ದ. ಆದರೆ ತಾನು ಮದುವೆ ಆಗಿರುವ ವ್ಯಕ್ತಿ ಆನಂದ್ ಅಲ್ಲ ಎಂಬುದು ಗೊತ್ತಾದ ನಂತರ ಯುವತಿ ಸಂಬಂಧ ಕಡಿದುಕೊಂಡು ಪೋಲೀಸರಲ್ಲಿ ದೂರು ದಾಖಲಿಸಿದ್ದರು. ಕೋಚಿಂಗ್ ಕೇಂದ್ರವೊಂದರಲ್ಲಿ ಅಲಿಂ ಈ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ್ದ ಬಳಿಕ ಆಕೆಯನ್ನು ವಂಚಿಸಿ ಮದುವೆ ಆಗಿದ್ದ.ನಂತರ ಕೋರ್ಟ್‌ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿತ್ತು.

ಈ ಕಾಮೆಂಟ್‌ ನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬ ಅರ್ಜಿ ಸಲ್ಲಿಸಿದ್ದರು. ‘ನೀವು ಯಾರು ಮತ್ತು ಈ ವಿಷಯ ನಿಮಗೆ ಹೇಗೆ ಸಂಬಂಧಿಸುತ್ತದೆ’ ಎಂದು ಪ್ರಶ್ನಿಸಿದ ಪೀಠ, ‘ಇದನ್ನು ನೀವು ಉತ್ಪ್ರೇಕ್ಷಿಸುವುದು ಸರಿಯಲ್ಲ’ ಎಂದು ಖಾರವಾಗಿ ಹೇಳಿತು.ಈ ಅರ್ಜಿಯನ್ನು ಹಿಂಪಡೆಯಲು ಸಿದ್ಧರಿದ್ದೀರಾ ಎಂದು ಅರ್ಜಿದಾರರನ್ನು ಕೇಳಿದ ಪೀಠವು, ಇಲ್ಲದಿದ್ದರೆ ವಜಾಗೊಳಿಸಬೇಕಾಗುತ್ತದೆ ಎಂದಿತು. ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂಪಡೆಯುವುದಾಗಿ ಹೇಳಿದರು. ಅದಕ್ಕೆ ಪೀಠ ಅನುಮತಿ ನೀಡಿತು.

Tags: Accused Mohammad Alim (25)Bareilly CourtJustices Hrishikesh Roy and S.V.N.A.love jihadLove Jihad case cannot be deletedMuslim CommunityNew Delhisupreme court
Previous Post

ಆರ್‌ಎಸ್‌ಎಸ್‌ ಶಾಖೆಗೆ ಭೇಟಿ ನೀಡಿ ಸ್ವಯಂ ಸೇವಕರನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಅಂಬೇಡ್ಕರ್‌ ?

Next Post

“ಎಸ್‌ಸಿಜಿ ಟೆಸ್ಟ್: ಭಾರತೀಯ ಆಸೆಗಳಿಗೆ ಆಘಾತ?”

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
“ಎಸ್‌ಸಿಜಿ ಟೆಸ್ಟ್: ಭಾರತೀಯ ಆಸೆಗಳಿಗೆ ಆಘಾತ?”

"ಎಸ್‌ಸಿಜಿ ಟೆಸ್ಟ್: ಭಾರತೀಯ ಆಸೆಗಳಿಗೆ ಆಘಾತ?"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada