• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಂಬ್ಯುಲೆನ್ಸ್‌ ಸಿಬ್ಬಂದಿಗಳ ಸಮಸ್ಯೆಗಳ ಬಗ್ಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ..

ಪ್ರತಿಧ್ವನಿ by ಪ್ರತಿಧ್ವನಿ
January 3, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬೆಂಗಳೂರು, ಜನವರಿ 5: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ವಿವಿಧ ಸಭೆಗಳನ್ನು ನಡೆಸಿದರು.

ADVERTISEMENT

ಹುಬ್ಬಳ್ಳಿ- ಧಾರವಾಡ ಅಭಿವೃದ್ಧಿ ಕುರಿತು ಸಭೆ: ಸಚಿವ ಸಂತೋಷ್‌ ಲಾಡ್‌ ಅವರು ಹುಬ್ಬಳ್ಳಿ- ಧಾರವಾಡದ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

Santosh Lad   : ಅಂಬ್ಯುಲೆನ್ಸ್‌ ಸಿಬ್ಬಂದಿಗಳ ಸಮಸ್ಯೆಗಳ ಬಗ್ಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ #pratidhvani

.ಈ ಸಭೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಂದಾಯ ಇಲಾಖೆ ಹಾಗೂ ಗೃಹ ಮಂಡಳಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

  • 108 ಅಂಬ್ಯುಲೆನ್ಸ್ ಸಿಬ್ಬಂದಿ ಸಮಸ್ಯೆಗಳ ಬಗ್ಗೆ ಸಭೆ*
    ಸಚಿವ ಲಾಡ್‌ ಅವರು ವಿಕಾಸಸೌಧದಲ್ಲಿ 108 ಅಂಬ್ಯುಲೆನ್ಸ್‌ ಸಿಬ್ಬಂದಿಗಳ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು.

ಈ ಸಭೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ,, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಕೆ.ಬಿ. ಶಿವಕುಮಾರ್, ಉಪ ನಿರ್ದೇಶಕ ಡಾ.ಪ್ರಭುದೇವ್ ಗೌಡ, ಕಾರ್ಮಿಕ ಆಯುಕ್ತರಾದ ಗೋಪಾಲಕೃಷ್ಣ, ಅಪರ ಕಾರ್ಮಿಕ ಆಯುಕ್ತ ಡಾ.ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತ ರಾದ ಶ್ರೀ ರವಿಕುಮಾರ್, 108 ಗುತ್ತಿಗೆದಾರರಾದ ಜಿ.ವಿ.ಕೆ ಸಂಸ್ಥೆಯ ಪ್ರಮುಖರು ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಗೃಹ ಕಾರ್ಮಿಕರಿಗೆ ಕನಿಷ್ಠ ವೇತನ ಕುರಿತು ಸಭೆ

ಸಚಿವ ಸಂತೋಷ್‌ ಲಾಡ್‌ ಅವರು, ಗೃಹ ಕಾರ್ಮಿಕರಿಗೆ ಕನಿಷ್ಠ ವೇತನ ನೀಡುವ ಬಗ್ಗೆ ವಿಕಾಸಸೌಧದಲ್ಲಿ ಸಭೆ ನಡೆಸಿ ಚರ್ಚಿಸಿದರು.

ಈ ಸಭೆಯಲ್ಲಿ ಕಾರ್ಮಿಕ ಆಯುಕ್ತರಾದ ಡಾ. ಗೋಪಾಲಕೃಷ್ಣ ಅಪರ ಕಾರ್ಮಿಕ ಆಯುಕ್ತರಾದ ಡಾ.ಮಂಜುನಾಥ್, ಜಂಟಿ ಕಾರ್ಮಿಕ ಆಯುಕ್ತರಾದ ಶ್ರೀ ರವಿಕುಮಾರ್, ಜಂಟಿ ಕಾರ್ಮಿಕ ಆಯುಕ್ತರಾದ ಶ್ರೀ ಚಿದಾನಂದ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಗೀತಾ ಮೆನನ್, ಶ್ರೀಮತಿ ವಿಜಯ ಮತ್ತಿತರರು ಪಾಲ್ಗೊಂಡಿದ್ದರು.

Tags: 108 employeesambulanceBJPCongress PartyDharwadHubliLabour DepartmentLabour Officersanthosh ladಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪಡಿತರ ವಿತರಣೆಗೆ ಹಣ ವಸೂಲಿ: ಶಾಸಕ ಪ್ರಭು ಚವ್ಹಾಣ ಗರಂ.

Next Post

ಮಹಿಳೆಯ ದೂರು ವಿಚಾರಣೆ ವೇಳೆ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ :ತುಮಕೂರು ಡಿವೈಎಸ್‌ಪಿ ಅಮಾನತು

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಮಹಿಳೆಯ ದೂರು ವಿಚಾರಣೆ ವೇಳೆ  ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ :ತುಮಕೂರು ಡಿವೈಎಸ್‌ಪಿ ಅಮಾನತು

ಮಹಿಳೆಯ ದೂರು ವಿಚಾರಣೆ ವೇಳೆ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ :ತುಮಕೂರು ಡಿವೈಎಸ್‌ಪಿ ಅಮಾನತು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada