• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಿಳೆಯ ದೂರು ವಿಚಾರಣೆ ವೇಳೆ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ :ತುಮಕೂರು ಡಿವೈಎಸ್‌ಪಿ ಅಮಾನತು

ಪ್ರತಿಧ್ವನಿ by ಪ್ರತಿಧ್ವನಿ
January 3, 2025
in Top Story, ಇತರೆ / Others, ಕರ್ನಾಟಕ
0
ಮಹಿಳೆಯ ದೂರು ವಿಚಾರಣೆ ವೇಳೆ  ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ :ತುಮಕೂರು ಡಿವೈಎಸ್‌ಪಿ ಅಮಾನತು
Share on WhatsAppShare on FacebookShare on Telegram

ತುಮಕೂರು ; ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಮಹಿಳೆಯೊಂದಿಗೆ ಲೈಂಗಿಕ ವರ್ತನೆ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ಈ ಸಂಬಂಧ ಡಿಜಿಪಿ ಅವರು ಶುಕ್ರವಾರ ಅಮಾನತು ಆದೇಶ ಹೊರಡಿಸಿದ್ದಾರೆ. ಪಾವಗಡ ಮೂಲದ ಮಹಿಳೆ ಜಮೀನು ವಿವಾದ ಸಂಬಂಧ ದೂರು ನೀಡಲು ಡಿವೈಎಸ್‌ಪಿಯ ಕಚೇರಿಗೆ ಭೇಟಿ ನೀಡಿದ್ದರು.ತನಿಖೆ ಹಾಗೂ ಮಾತುಕತೆಗೆ ಕರೆಸಿದ ಮಹಿಳೆಯನ್ನು ಪುಸಲಾಯಿಸಿ ಅಮಿಷವೊಡ್ಡಿ ರಾಮಚಂದ್ರಪ್ಪ ತಮ್ಮ ಕಚೇರಿಯೊಳಗೇ ಲೈಂಗಿಕ ದೌರ್ಜನ್ಯ ನಡೆಸಿದ್ದ.

ADVERTISEMENT

ಈ ಘಟನೆಯ ದೃಶ್ಯಗಳು ಮೊಬೈಲ್‌ನಲ್ಲಿ ಸೆರೆಹಿಡಿಯಲ್ಪಟ್ಟಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ವಿಡಿಯೋ ಬಹಿರಂಗವಾಗುತ್ತಿದ್ದಂತೆಯೇ ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಡಿವೈಎಸ್‌ಪಿಯನ್ನು ಅಮಾನತು ಮಾಡಲು ತಕ್ಷಣ ಕ್ರಮ ಕೈಗೊಂಡಿದ್ದಾರೆ.

Jagadeesh shetter :ಸಿದ್ದರಾಮಯ್ಯ ರಾಜ್ಯನ ದಿವಾಳಿ ಮಾಡ್ತಿದಾರೆ ಜಗದೀಶ್ ಶೆಟ್ಟರ್ .! ಗುಡುಗು #pratidhvani

ಈ ಘಟನೆ ಪೊಲೀಸರಿಂದಲೇ ಕಾನೂನು ಪ್ರಕ್ರಿಯೆ ದುರುಪಯೋಗದ ಪ್ರಕರಣವಾಗಿ ಹೊರಹೊಮ್ಮಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇಂತಹ ಘಟನೆಗಳು ಪೊಲೀಸ್ ಇಲಾಖೆಯ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತವೆ ಎಂದು ಜನರು ಹೇಳಿದ್ದಾರೆ. ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ನಡೆದ ಈ ಘಟನೆ ಪೋಲೀಸ್‌ ಇಲಾಖೆಯ ಘನತೆ ಗೌರವಕ್ಕೆ ಕುಂದುಂಟಾಗಿದೆ. ಈ ಘಟನೆಯ ವರದಿಯನ್ನು ಗುರುವಾರ ಪ್ರಕಟಿಸಿದ್ದ ಪ್ರತಿಧ್ವನಿ ಈ ಕಳಂಕಿತ ಅಧಿಕಾರಿಯನ್ನು ಸರ್ಕಾರ ಗಂಭಿರವಾಗಿ ಪರಿಗಣಿಸಿ ಶುಕ್ರವಾರ ಆಮಾನತ್ತು ಮಾಡಲಿರುವುದಾಗಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Tags: dyspgone viral on social media.Home minister Dr.G Parameshwarainvestigation of woman's complaint:Madhugiri districtRamachandrappaSexual assault in office duringtumkurTumkur DySP suspended
Previous Post

ಅಂಬ್ಯುಲೆನ್ಸ್‌ ಸಿಬ್ಬಂದಿಗಳ ಸಮಸ್ಯೆಗಳ ಬಗ್ಗೆ ಸಚಿವ ಸಂತೋಷ್‌ ಲಾಡ್‌ ಚರ್ಚೆ..

Next Post

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ತೆರೆಗೆ.

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಮಾಂಕ್ ದಿ ಯಂಗ್” ಚಿತ್ರ ತೆರೆಗೆ.

ಫೆಬ್ರವರಿಯಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರ ತೆರೆಗೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada