• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಕಾರ್ಯಕರ್ತರಿಗೆ ಎಳನೀರು & ಚಹಾ ವ್ಯವಸ್ಥೆ ಮಾಡಿದ ಪ್ರಿಯಾಂಕ್ ಖರ್ಗೆ ಅಭಿಮಾನಿಗಳು – ಮುತ್ತಿಗೆ ಹಾಕಲು ಬರುವ ಬಿಜೆಪಿಗರಿಗೆ ಅತಿಥಿ ಸತ್ಕಾರ 

Chetan by Chetan
January 4, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ಕಾರ್ಯಕರ್ತರಿಗೆ ಎಳನೀರು & ಚಹಾ ವ್ಯವಸ್ಥೆ ಮಾಡಿದ ಪ್ರಿಯಾಂಕ್ ಖರ್ಗೆ ಅಭಿಮಾನಿಗಳು – ಮುತ್ತಿಗೆ ಹಾಕಲು ಬರುವ ಬಿಜೆಪಿಗರಿಗೆ ಅತಿಥಿ ಸತ್ಕಾರ 
Share on WhatsAppShare on FacebookShare on Telegram

ಗುತ್ತಿಗೆದಾರ ಸಚಿವ ಪ್ರೀಯಾಂಕ ಖರ್ಗೆ (Priyank kharge) ಅವರ ಮನೆಗೆ ಇಂದು ಬಿಜೆಪಿ ಮುತ್ತಿಗೆ ಹಿನ್ನೆಲೆಯಲ್ಲಿ, ಪ್ರತಿಭಟನಾ ನಿರತ ಬಿಜೆಪಿ ಅವರಿಗೆ ಸಚಿವ ಪ್ರೀಯಾಂಕ ಖರ್ಗೆ ಅಭಿಮಾನಿಗಳಿಂದ ನೀರು, ಎಳೆ ನೀರು, ಚಹಾ ವ್ಯವಸ್ಥೆ ಮಾಡಲಾಗಿದೆ.

ADVERTISEMENT

ಈ ಹಿಂದೆ ಸಚಿವ ಪ್ರೀಯಾಂಕ ಖರ್ಗೆ ಹೇಳಿದಂತೆ ಪ್ರತಿಭಟನಕಾರರಿಗೆ ಅಭಿಮಾನಿಗಳಿಂದ ವ್ಯವಸ್ಥೆ ಮಾಡಲಾಗಿದ್ದು,ಪ್ರೀಯಾಂಕ ಖರ್ಗೆ ಮನೆಗೆ ನೀರಿನ ಬಾಟಲ್ ಗಳನ್ನ ತಂದ ಅಭಿಮಾನಿಗಳು ತಂದಿದ್ದಾರೆ.

ಬಿಜೆಪಿ ಅವರು ಪ್ರೀಯಾಂಕ ಖರ್ಗೆ ಮನೆಗೆ ಮುತ್ತಿಗೆ ಹಾಕಲು ಬಂದಾಗ ಅವರಿಗೆ ನೀರು, ಎಳನೀರು, ಚಹಾ ವ್ಯವಸ್ಥೆ ಕಲ್ಪಿಸಲಿರೋ ಅಭಿಮಾನಿಗಳು ಬೇಕಾದ ವ್ಯವಸ್ಥೆಗಳನ್ನು ಮಾಡಿದ್ದಾರೆ. ಹೀಗಾಗಿ ಪ್ರೀಯಾಂಕ ಖರ್ಗೆ ಮನೆಗೆ ನೀರು, ಎಳನೀರು ತಂದಿರೋ ಅಭಿಮಾನಿಗಳು ಈ ರೀತಿ ಕೌಂಟರ್ ಕೊಡಲು ಮುಂದಾಗಿದ್ದಾರೆ.

Tags: ಎಳನೀರುಗುತ್ತಿಗೆದಾರ ವಿನಯ್ಚಹಾಪ್ರಿಯಾಂಕ್ ಖರ್ಗೆಬಿಜೆಪಿ ಪ್ರೊಟೆಸ್ಟ್
Previous Post

ಸಚಿವ ಪ್ರಿಯಾಂಕ್ ಖರ್ಗೆ ಮನೆಗೆ ಬಿಜೆಪಿ ಮುತ್ತಿಗೆ – ವಿಜಯೇಂದ್ರ ನೇತೃತ್ವದಲ್ಲಿ ಭಾರೀ ಪ್ರೊಟೆಸ್ಟ್ ! ಹೆಜ್ಜೆ ಹೆಜ್ಜೆಗೂ ಪೊಲೀಸರ ನಿಯೋಜನೆ 

Next Post

ಕೋಮುವಾದಿ ಸಂಘಟನೆಗಳ ದಾಳವಾಗಿರುವ ಕಾಂಗ್ರೆಸ್‌ ;ಪಿನರಾಯಿ ವಿಜಯನ್‌ ಆರೋಪ

Related Posts

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ
Top Story

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

by ಪ್ರತಿಧ್ವನಿ
May 2, 2026
0

ರಾಜ್ಯ ರಾಜಧಾನಿ ಬೆಂಗಳೂರು ನಗರದ ಸಂಚಾರ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು,...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
Next Post

ಕೋಮುವಾದಿ ಸಂಘಟನೆಗಳ ದಾಳವಾಗಿರುವ ಕಾಂಗ್ರೆಸ್‌ ;ಪಿನರಾಯಿ ವಿಜಯನ್‌ ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!