• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

ಪ್ರತಿಧ್ವನಿ by ಪ್ರತಿಧ್ವನಿ
January 6, 2025
in Top Story, ಅಭಿಮತ, ಕರ್ನಾಟಕ
0
Share on WhatsAppShare on FacebookShare on Telegram

ಶಿವಮೊಗ್ಗ: ಹಿರಿಯ ಸಾಹಿತಿ ಡಾ. ನಾ ಡಿಸೋಜ ನಿಧನ ಹೊಂದಿದ್ದಾರೆ. 87 ವರ್ಷದ ಹಿರಿಯ ಸಾಹಿತಿ ಡಾ. ನಾ.ಡಿಸೋಜ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಸಂಜೆ 7.50ರ ಹೊತ್ತಿಗೆ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಅವರು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.

ADVERTISEMENT

ಇಂದು ಮಧ್ಯಾಹ್ನದ ಬಳಿಕ ಸಾಗರದ ಸ್ವಗೃಹದಲ್ಲಿ ಡಾ. ನಾ. ಡಿಸೋಜ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಪುತ್ರ ನವೀನ್‌ ಡಿಸೋಜ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ನಾಳೆ ಹಲವು ಗಣ್ಯರು ಪಾರ್ಥಿವ ದರ್ಶನ ಪಡೆಯಲಿದ್ದಾರೆ.

Siddaramaiah:  ಬಿಜೆಪಿ ಕಾಲದಲ್ಲಿ ಬಸ್‌ ದರ ಏರಿಕೆ ಮಾಡಿರಲಿಲ್ವಾ..! #busticket #congress #hdkumaraswamy

ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಸಂತಾಪ ಸೂಚಿಸಿದ್ದಾರೆ. ಫೇಸ್ ಬುಕ್‌ನಲ್ಲಿ ಫೋಸ್ಟ್ ಹಾಕಿ ಸಂತಾಪ ಸೂಚಿಸಿದ್ದಾರೆ. ಹಿರಿಯ ಸಾಹಿತಿ ನಾ.ಡಿಸೋಜ ಅವರದು ಬದುಕು ಬೇರೆಯಲ್ಲ, ಬರಹ ಬೇರೆಯಲ್ಲ ಎರಡೂ ಒಂದೇ. ಬರೆದಂತೆ ಬದುಕಿದವರು, ಬದುಕಿದಂತೆ ಬರೆದವರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನಾ.ಡಿಸೋಜ ಅವರ ಕೊಡುಗೆ ಅನನ್ಯವಾದದ್ದು. ಶ್ರೀಯುತರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದಿದ್ದಾರೆ. ಅವರ ಕುಟುಂಬಸ್ಥರಿಗೆ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ‌ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸಲ್ಲಿಸಿದ್ದಾರೆ.

Tags: 87-year-oldcondolencesFather Muller HospitalMangaloreSagar MLA Belur GopalakrishnaSenior Literary Nadoja Na. D'Souza passed away..Shimoga
Previous Post

ಜಾತಿ ರಾಜಕಾರಣಕ್ಕೆ ಚಾಟಿ.. ಯುವಕರಿಗೆ ಸಿಎಂ ಜಾತ್ಯತೀತ ಪಾಠ..!

Next Post

ಸತ್ಯಹರಿಶ್ಚಂದ್ರ’ ಬಾಯಿ ಚಪಲಕ್ಕೆ ಚಟಕ್ಕೆ ಮಾತನಾಡ್ತಾರೆ – ಚಲುವರಾಯಸ್ವಾಮಿ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಸತ್ಯಹರಿಶ್ಚಂದ್ರ’ ಬಾಯಿ ಚಪಲಕ್ಕೆ ಚಟಕ್ಕೆ ಮಾತನಾಡ್ತಾರೆ – ಚಲುವರಾಯಸ್ವಾಮಿ

ಸತ್ಯಹರಿಶ್ಚಂದ್ರ’ ಬಾಯಿ ಚಪಲಕ್ಕೆ ಚಟಕ್ಕೆ ಮಾತನಾಡ್ತಾರೆ - ಚಲುವರಾಯಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada