• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸತ್ಯಹರಿಶ್ಚಂದ್ರ’ ಬಾಯಿ ಚಪಲಕ್ಕೆ ಚಟಕ್ಕೆ ಮಾತನಾಡ್ತಾರೆ – ಚಲುವರಾಯಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
January 6, 2025
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಸತ್ಯಹರಿಶ್ಚಂದ್ರ’ ಬಾಯಿ ಚಪಲಕ್ಕೆ ಚಟಕ್ಕೆ ಮಾತನಾಡ್ತಾರೆ – ಚಲುವರಾಯಸ್ವಾಮಿ
Share on WhatsAppShare on FacebookShare on Telegram

ಮಂಡ್ಯ :ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (Union Minister HD Kumaraswamy) ಅವರು ಮೈಸೂರಿನಲ್ಲಿ (Mysore) ಮಾತನಾಡುವ ವೇಳೆ ಕಾಂಗ್ರೆಸ್ (Congress) ಅವಧಿಯಲ್ಲಿ ಲಂಚ ಶೇ.60 ತಲುಪಿದೆ. ಇದನ್ನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದರು.ಅವರ ಹೇಳಿಕೆಗೆ ಸಚಿವ ಎನ್. ಚಲುವರಾಯಸ್ವಾಮಿ (Minister N. Chaluvarayaswamy) ಟಾಂಗ್ ಕೊಟ್ಟಿದ್ದಾರೆ.

ADVERTISEMENT

ಜನರ ತೀರ್ಮಾನ ಅಂತಿಮ ಅನ್ನುವುದನ್ನ ಹೆಚ್‌.ಡಿ ಕುಮಾರಸ್ವಾಮಿ ನಂಬ್ತಾರಾ..? ಎಂದು ಪ್ರಶ್ನಿಸಿದ್ದು, ಕಳೆದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಎಲ್ಲಾ ಸರ್ವೆಗಳನ್ನು ಮೀರಿ ಜನರು ಕಾಂಗ್ರೆಸ್‌ ಬೆಂಬಲಿಸಿದ್ದಾರೆ. ಈ ಫಲಿತಾಂಶ ಸರ್ಕಾರದ ಮೇಲಿನ ಜನರಿಗಿರುವ ವಿಶ್ವಾಸ ತೋರಿಸುತ್ತದೆ. ಕೇಂದ್ರ ಸಚಿವರು ಅವರ ಗೌರವಕ್ಕೆ ತಕ್ಕಂತೆ ಮಾತನಾಡಬೇಕು. ಟೀಕೆ ಮಾಡುವುದೇ ನಾಯಕತ್ವ ಎನ್ನುವ ರೀತಿ ಮಾತನಾಡಬಾರದು ಎಂದಿದ್ದಾರೆ.

ಕುಮಾರಸ್ವಾಮಿಯ ಇಂತಹ ಮಾತುಗಳಿಗೆ ನಾವು ಉತ್ತರ ಕೊಡುವ ಅವಶ್ಯಕತೆ ಇಲ್ಲ. ಹರಿಶ್ಚಂದ್ರ ಸತ್ತ ಬಳಿಕ ಕುಮಾರಸ್ವಾಮಿಯವರೇ ಸತ್ಯಹರಿಶ್ಚಂದ್ರ. ಲಂಚ ಮುಟ್ಟದೆ, ಭ್ರಷ್ಟಾಚಾರ ಮಾಡದೆ ಇರುವವರು ಇವರೊಬ್ಬರೆ ಅನ್ಸುತ್ತೆ. ಬಸ್ ದರ ಏರಿಕೆ ವಿಚಾರ. 15 ವರ್ಷದ ಬಳಿಕ ಬಸ್ ದರ ಪರಿಷ್ಕರಣೆ ಆಗಿದೆ. ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗಿದೆ. ಬಸ್ ದರ ಜಾಸ್ತಿ ಮಾಡದಿದ್ರೆ ನಿಗಮ ನಡೆಸುವುದು ಹೇಗೆ..? ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಬಸ್ ದರ ಕಡಿಮೆ ಇದೆ ಎಂದಿದ್ದಾರೆ.

ಗ್ಯಾರಂಟಿಗಳಿಗೂ ಬಸ್ ದರ ಹೆಚ್ಚಳಕ್ಕೂ ಸಂಬಂಧ ಇಲ್ಲ. ಗ್ಯಾರಂಟಿ ನಿಲ್ಲಿಸಿ, ನಡೆಸಿ ಎನ್ನಲು ಇವಱರು..? ವಿರೋಧ ಪಕ್ಷದವರನ್ನ ಕೇಳಿ ಗ್ಯಾರಂಟಿ ನಿಲ್ಲಿಸಲು ಆಗಲ್ಲ ಎಂದಿದ್ದಾರೆ. ಜನಸಾಮಾನ್ಯರು ಗ್ಯಾರಂಟಿ ಬೇಡ, ಅಭಿವೃದ್ಧಿ ಬೇಕು ಎಂದಾಗ ಸರ್ಕಾರ ಯೋಚಿಸಲಿದೆ ಅಂತಾನೂ ಹೇಳಿದ್ದಾರೆ.

Tags: After the death of HarishchandraBus fare hike issue.Bus fare revision after 15 years.Congress won the last by-elections.Kumaraswamy became Satyaharishchandra.MandyaMinister N. ChaluvarayaswamySatyaharishchandra' speaksUnion minister HD Kumaraswamy
Previous Post

ಹಿರಿಯ ಸಾಹಿತಿ ನಾಡೋಜಾ ನಾ. ಡಿಸೋಜಾ ನಿಧನ..

Next Post

BJP ಬಂಡಾಯ ಅಂತ್ಯ ಆಯ್ತಾ..? ಯತ್ನಾಳ್‌ ವ್ಯಂಗ್ಯದ ಮಾತಾ..?

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Next Post
BJP ಬಂಡಾಯ ಅಂತ್ಯ ಆಯ್ತಾ..? ಯತ್ನಾಳ್‌ ವ್ಯಂಗ್ಯದ ಮಾತಾ..?

BJP ಬಂಡಾಯ ಅಂತ್ಯ ಆಯ್ತಾ..? ಯತ್ನಾಳ್‌ ವ್ಯಂಗ್ಯದ ಮಾತಾ..?

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!