• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ಯಾನ್‌ ಇಂಡಿಯನ್ ಜಿ2‌ (ಗೂಢಚಾರಿ 2) ಸಿನಿಮಾದಲ್ಲಿ ಅಡಿವಿ ಶೇಷ್‌ಗೆ ಜೋಡಿಯಾದ ವಮಿಕಾ ಗಬ್ಬಿ

ಪ್ರತಿಧ್ವನಿ by ಪ್ರತಿಧ್ವನಿ
January 7, 2025
in Top Story, ಇತರೆ / Others
0
ಪ್ಯಾನ್‌ ಇಂಡಿಯನ್ ಜಿ2‌ (ಗೂಢಚಾರಿ 2) ಸಿನಿಮಾದಲ್ಲಿ ಅಡಿವಿ ಶೇಷ್‌ಗೆ ಜೋಡಿಯಾದ ವಮಿಕಾ ಗಬ್ಬಿ
Share on WhatsAppShare on FacebookShare on Telegram

ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಸ್ಪೈ ಥ್ರಿಲ್ಲರ್‌ G2 (ಗೂಢಚಾರಿ 2) ಸಿನಿಮಾ ಈಗಾಗಲೇ ಹತ್ತು ಹಲವು ಕಾರಣಕ್ಕೆ ಕುತೂಹಲ ಕೆರಳಿಸುತ್ತಿದೆ. ಈಗಾಗಲೇ ಮೊದಲ ಭಾಗ ಯಶಸ್ವಿಯಾದ ಬಳಿಕ, ಈ ಸಿನಿಮಾ ಮೇಲೆ ನಿರೀಕ್ಷೆಯೂ ಹೆಚ್ಚಾಗಿದೆ. ಈಗಾಗಲೇ ಇದೇ ಸಿನಿಮಾದಲ್ಲಿ ಇಮ್ರಾನ್‌ ಹಶ್ಮಿ ಪ್ರಮುಖ ಪಾತ್ರ ಮಾಡುತ್ತಿರುವುದು ಗೊತ್ತಿರುವ ಸಂಗತಿ. ಈಗ ಇದೇ ಸಿನಿಮಾ ಬಳಗಕ್ಕೆ ಬ್ಯೂಟಿಯ ಆಗಮನವಾಗಿದೆ. ಅಂದರೆ, ವಮಿಕಾ ಗಬ್ಬಿ ಜಿ2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ADVERTISEMENT
ನಟ ಸಲ್ಮಾನ್ ಖಾನ್ ಅವರ ನಿವಾಸದ ಬಾಲ್ಕನಿಯಲ್ಲಿ ಬುಲೆಟ್ ಪ್ರೂಫ್ ಗ್ಲಾಸ್ ಅಳವಡಿಸಲಾಗಿದೆ - ಗ್ಯಾಲಕ್ಸಿ ಅಪಾರ್ಟ್‌ಮೆಂಟ್

ಈಗಾಗಲೇ ಪಂಜಾಬಿ, ಬಾಲಿವುಡ್, ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ವಮಿಕಾ ಗಬ್ಬಿ, ಈಗ ಪ್ಯಾನ್‌ ಇಂಡಿಯನ್‌ ಜಿ2 ಸಿನಿಮಾದ ಭಾಗವಾಗಿದ್ದಾರೆ. ಜಿ2 ಚಿತ್ರದಲ್ಲಿ ನಾಯಕ ಅಡಿವಿ ಶೇಷ್‌ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದ ಭಾಗವಾಗುತ್ತಿರುವುದಕ್ಕೆ ಅಷ್ಟೇ ಖುಷಿಯಲ್ಲಿದ್ದಾರೆ ವಮಿಕಾ. ಇತ್ತೀಚೆಗಷ್ಟೇ ಅಡಿವಿ ಶೇಷ್‌ ಅವರೊಂದಿಗೆ ಯುರೋಪ್‌ ದೇಶದಲ್ಲಿನ ಶೂಟಿಂಗ್ ಮುಗಿಸಿದ ವಮಿಕಾ, ಸಿನಿಮಾ ಬಗ್ಗೆ ತುಂಬ ಎಗ್ಸೈಟ್‌ ಆಗಿದ್ದಾರೆ.

“ನಾನು G2 ಸಿನಿಮಾದ ಭಾಗವಾಗಲು ತುಂಬ ಉತ್ಸುಕಳಾಗಿದ್ದೇನೆ. ಈಗಾಗಲೇ ಪಾರ್ಟ್‌ 1 ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ತನ್ನದೆ ಆದ ಬೆಂಚ್‌ಮಾರ್ಕ್‌ ಸೃಷ್ಟಿಸಿದೆ. ಈಗ ಇದೇ ಟೀಮ್‌ನ ಜತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಪಾರ್ಟ್‌ 2 ಮೂಲಕ ಪ್ರೇಕ್ಷಕನಿಗೆ ಮತ್ತಷ್ಟು ಹೊಸದನ್ನು ನೀಡಲಿದ್ದೇವೆ” ಎಂದಿದ್ದಾರೆ.

ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ – ಮತ್ತು ಎಕೆ ಎಂಟರ್ಟೈನ್ಮೆಂಟ್ಸ್ ಅಡಿಯಲ್ಲಿ ಟಿ ಜಿ ವಿಶ್ವ ಪ್ರಸಾದ್ ಮತ್ತು ಅಭಿಷೇಕ್ ಅಗರ್ವಾಲ್ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಜಿ 2 ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ.

ಸ್ಪೈ ಥ್ರಿಲ್ಲರ್‌ ಗೂಢಚಾರಿ 2 ಚಿತ್ರದಲ್ಲಿ ಅಡಿವಿ ಶೇಷ್, ವಮಿಕಾ ಗಬ್ಬಿ ಮತ್ತು ಇಮ್ರಾನ್ ಹಶ್ಮಿ ಪ್ರಮುಖ ಪಾತ್ರದಲ್ಲಿದ್ದರೆ, ಮುರಳಿ ಶರ್ಮಾ, ಸುಪ್ರಿಯಾ ಯರ್ಲಗಡ್ಡ ಮತ್ತು ಮಧು ಶಾಲಿನಿ ಸೇರಿದಂತೆ ಇನ್ನೂ ಹಲವು ಕಲಾವಿದರಿದ್ದಾರೆ.

Tags: Abhishek Agarwal Arts - and AK Entertainments. G2 will release in TeluguBollywoodHindiKannada and Malayalam.movie G2.produced by TG Vishwa Prasad and Abhishek Agarwal under People Media FactoryPunjabispy thriller G2 (Goodchari 2)spy thriller Goodchari 2 stars Adivi SheshSupriya Yarlagadda and Madhu Shalini.tamilTamil and Malayalam movies.teluguWamika Gabbi and Emraan Hashmi in the lead roleswhile Murali Sharma
Previous Post

ಅಮಿತ್ ಶಾ ರಿಂದ ಅಂಬೇಡ್ಕರ್ ಅವಹೇಳನ ವಿಚಾರ – ಇಂದು ಮಂಡ್ಯ ಬಂದ್ ಕರೆಗೆ ಮಿಶ್ರಾ ಪ್ರತಿಕ್ರಿಯೆ ! 

Next Post

BREAKING : ದೆಹಲಿ ಚುನಾವಣೆಗೆ ಮೂಹೂರ್ತ ಫಿಕ್ಸ್ – ಒಂದೇ ಹಂತದಲ್ಲಿ ನಡೆಯಲಿದೆ ಮತದಾನ ! 

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
BREAKING : ದೆಹಲಿ ಚುನಾವಣೆಗೆ ಮೂಹೂರ್ತ ಫಿಕ್ಸ್ – ಒಂದೇ ಹಂತದಲ್ಲಿ ನಡೆಯಲಿದೆ ಮತದಾನ ! 

BREAKING : ದೆಹಲಿ ಚುನಾವಣೆಗೆ ಮೂಹೂರ್ತ ಫಿಕ್ಸ್ - ಒಂದೇ ಹಂತದಲ್ಲಿ ನಡೆಯಲಿದೆ ಮತದಾನ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada