• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನವರಿ 31ರಿಂದ ರಾಜ್ಯಾದ್ಯಂತ “ರಾವುತ”ನ ಓಟ ಶುರು.

ಪ್ರತಿಧ್ವನಿ by ಪ್ರತಿಧ್ವನಿ
January 7, 2025
in Top Story, ಇತರೆ / Others, ಕರ್ನಾಟಕ
0
ಜನವರಿ 31ರಿಂದ ರಾಜ್ಯಾದ್ಯಂತ  “ರಾವುತ”ನ ಓಟ ಶುರು.
Share on WhatsAppShare on FacebookShare on Telegram

ಶ್ರೀ ವಿಶ್ವಕರ್ಮ ಸಿನಿಮಾಸ್ ನಿರ್ಮಾಣದ ರಾವುತ ಚಿತ್ರವು ಒಂದು ವಿಭಿನ್ನ ಪ್ರಯತ್ನದ ಸಿನಿಮಾ, ಗಂಡುಗಲಿ ಕುಮಾರರಾಮ ಕಾಲದ ಸಾಮಾನ್ಯ ಜನರ ಮತ್ತು ಸಾಧಕರ ಕಥೆ. ಆದರೆ ಸಿನಿಮಾ ಎಂದರೆ ಸಾಹಸ, ಪ್ರೀತಿ, ದ್ವೇಷ, ಅಂಥ ಹಲವು ಮಜಲು ಇಟ್ಟುಕೊಂಡು ಬರುತ್ತೇವೆ. ರಾವುತ ಸಿನಿಮಾ ಹಾಗಿಲ್ಲ, ಅದರ ಎಳೆಯೇ ಕೂತೂಹಲ ಭರಿತವಾಗಿದೆ, ಅದೇನೆಂದರೆ ಸಾವಿನ ನಂತರ ಏನಾಗುತ್ತೆ ಅನ್ನೋದನ್ನ ಕಥೆಯ ಸಾರವಾಗಿಸಿದ್ದಾರೆ ಕಥೆಗಾರ ಸಿದ್ದುವಜ್ರಪ್ಪ.ಇದರ ವಿಭಿನ್ನ ಕ್ಲೈಮ್ಯಾಕ್ಸ್ ಅರ್ಥವೇ ಸಿನಿಮಾದ ಸಾವಿನ ನಂತರದ ಪಯಣ ತಿಳಿಸುತ್ತದೆ ಎಂದು ಹೇಳಿರುವ ನಿರ್ಮಾಪಕರು ಜನವರಿ 31 ರಂದು ” ರಾವುತ” ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿರುವುದಾಗಿ ಹೇಳಿದ್ದಾರೆ.

ADVERTISEMENT

ಈ ಸಿನಿಮಾವು ಕನ್ನಡದ ಇನ್ನೊಂದು ನಾಗಮಂಡಲ ಆಗುವ ಲಕ್ಷಣವಿದೆ.ಅದಕ್ಕೆ ಕಾರಣ ಸಂಪೂರ್ಣ ಉತ್ತರ ಕರ್ನಾಟಕ ಶೈಲಿಯ ಸಂಸ್ಕೃತಿಯ ದೃಶ್ಯ ಚಿತ್ರಣವಿರುವುದೇ ಇದಕ್ಕೆ ಕಾರಣ ಎಂದೂ ಇತ್ತೀಚಿಗೆ ನಡೆದ ಪ್ರೀಮಿಯರ್ ಶೋ ನೋಡಿದ ಗಣ್ಯರು ಮಿತ್ರರು ತಿಳಿಸಿದ್ದಾರೆ.

C M Siddaramaiah : ಹೇ ಮಹದೇವಪ್ಪ ನಾನ್‌ ಹೇಳಿದ್‌ ತಂದೇನಯ್ಯ #pratidhvani

ಜನವರಿ 31 ಕ್ಕೆ ಜನ ಮನ್ನಣೆ ಪಡೆಯಲು ಚಿತ್ರಮಂದಿರಕ್ಕೆ ಬರಲಿದೆ ರಾವುತ. ಹೆಸರಾಂತ ನಿರ್ಮಾಪಕ ಜಾಕ್ ಮಂಜು ಅವರ್ ಶಾಲಿನಿ ಆರ್ಟ್ಸ್ ಸಂಸ್ಥೆಯ ಮುಖಾಂತರ ರಾಜ್ಯಾಧ್ಯಂತ ಬಿಡುಗಡೆಗೊಂಡು ಕನ್ನಡ ಪ್ರೇಕ್ಷಕರ ಮುಂದೆ “ರಾವುತ” ಚಿತ್ರ ಬರುತ್ತಿದೆ. ನಾಯಕನಾಗಿ ರಾಜ್ ಪ್ರವೀಣ್, ನಾಯಕಿಯಾಗಿ ಭವಾನಿ ಪುರೋಹಿತ್, ಹಾಗೂ ಇನ್ನೊಳಿದ ಕಲಾವಿದರೂ ಅವರ ಪಾತ್ರಕ್ಕೆ ಜೀವ ತುಂಬಿದ್ದಾರೆ. ನಿರ್ಮಾಪಕ ಈರಣ್ಣ ಶುಭಾಷ್ ಬಡಿಗೇರ್ ನಿರ್ದೇಶಕ ಸಿದ್ದುವಜ್ರಪ್ಪ ಮೊದಲ ಚಿತ್ರ ಪ್ರದರ್ಶನದ ತಯ್ಯಾರಿಲೀ ಇದ್ದಾರೆ. ಜ 31ಕ್ಕೆ ಚಿತ್ರ ಬಿಡುಗಡೆ ಇರುವ ಕಾರಣ ಸದ್ಯದಲ್ಲೇ ಟ್ರೇಲರ್ ಸಹ ಬಿಡುಗಡೆ ಆಗಲಿವೆ.

Tags: Bhavani Purohit as the heroineGandugali Kumaram era.movie RautaProduced by Shree Vishwakarma Cinemasproducer Jack Manju and Shalini Arts. Raj Praveen as the heroRautastoryteller Sidduvajrappa.
Previous Post

ವರ್ಷದ ಕೊನೆ ತಿಂಗಳಲ್ಲೇ ಖರ್ಚು ಮಾಡುವ ಅಸಹ್ಯ ಅಭ್ಯಾಸ ಬೆಳೆಸಿಕೊಂಡಿದ್ದೀರಿ:ಅಧಿಕಾರಿಗಳಿಗೆ ಸಿ.ಎಂ ಕ್ಲಾಸ್

Next Post

ಸಿಎಂ ಗೆ 30%.. ಡಿಸಿಎಂ ಗೆ 30%..ಒಟ್ಟು 60% – ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ 60% ಆರೋಪ ! 

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಸಿಎಂ ಗೆ 30%.. ಡಿಸಿಎಂ ಗೆ 30%..ಒಟ್ಟು 60% – ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ 60% ಆರೋಪ ! 

ಸಿಎಂ ಗೆ 30%.. ಡಿಸಿಎಂ ಗೆ 30%..ಒಟ್ಟು 60% - ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ 60% ಆರೋಪ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada