• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಗೆ ಪತ್ರ ಬರೆದ ರಾಜ್ಯಪಾಲ ಗೆಹ್ಲೋಟ್ – ಸಿಟಿ ರವಿ ಪ್ರಕರಣದ ಬಗ್ಗೆ ಸಿದ್ದು ಗೆ ಸೂಚನೆ ಕೊಟ್ಟ ಗವರ್ನರ್ ! 

Chetan by Chetan
January 8, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಗೆ ಪತ್ರ ಬರೆದ ರಾಜ್ಯಪಾಲ ಗೆಹ್ಲೋಟ್ – ಸಿಟಿ ರವಿ ಪ್ರಕರಣದ ಬಗ್ಗೆ ಸಿದ್ದು ಗೆ ಸೂಚನೆ ಕೊಟ್ಟ ಗವರ್ನರ್ ! 
Share on WhatsAppShare on FacebookShare on Telegram

ಬೆಳಗಾವಿ ಅಧಿವೇಶನದ ವೇಳೆ ವಿಧಾನ ಪರಿಷತ್ ನಲ್ಲಿ ನಡೆದ ಘಟನೆ, ಸಿ.ಟಿ ರವಿ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ನಡೆದ ಜಟಾಪತಿ ಹಾಗೂ ಸಿಟಿ ರವಿ ಬಳಸಿದ ಭಾಷೆ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಗೆ ಪತ್ರ ಬರೆದಿದ್ದಾರೆ.

ADVERTISEMENT

ಮಾಜಿ ಸಚಿವ ಸಿಟಿ ರವಿ ಅವರ ಬಂಧನ ಹಾಗೂ ಬಂಧನದ ನಂತರದ ಘಟನೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ರಾಜ್ಯಪಾಲರಿಗೆ ಪತ್ರ ಬರೆದು ಘಟನೆಯನ್ನು, ಪೊಲೀಸರ ನಡವಳಿಕೆಯನ್ನು ವಿವರಿಸಿದ್ದರು.

ಶಾಸಕ ಸಿ.ಟಿ ರವಿ ಅವರ ಪತ್ರಕ್ಕೆ ಸ್ಪಂದಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು,ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.ಈ ಘಟನೆ ಬಹಳ ಗಂಭೀರವಾಗಿದೆ.ಇದನ್ನು ವೈಯಕ್ತಿಕವಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರದ ಮೂಲಕ ರಾಜ್ಯಪಾಲರು ಸೂಚನೆ ನೀಡಿದ್ದಾರೆ.

Tags: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಸಿಎಂ ಸಿದ್ದರಾಮಯ್ಯಸಿಟಿ ರವಿ ಪ್ರಕರಣ
Previous Post

ಇಂದು 6 ನಕ್ಸಲರ ಶರಣಾಗತಿ – ನಕ್ಸಲರಿಗೆ ಸಚಿವ ದಿನೇಶ್ ಗುಂಡೂ ರಾವ್ ಸಂದೇಶ ..?! 

Next Post

ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು Toxic Peek Out

Related Posts

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!
ರಾಜಕೀಯ

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

by ಪ್ರತಿಧ್ವನಿ
April 16, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮದ್ಯ ತೆರಿಗೆ ನೀತಿ, ಶಿಕ್ಷಣ ವ್ಯವಸ್ಥೆ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಬಿಜೆಪಿ ಎಂಎಲ್‌ಸಿ ಎಚ್ ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post

ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು Toxic Peek Out

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!