• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಡ್ಯದಲ್ಲಿ ಮತ್ತೆ ಶುರು ಕ್ರೆಡಿಟ್ ಪಾಲಿಟಿಕ್ಸ್ – ಒಂದೇ ಕಾಮಗಾರಿಗೆ ಎರಡು ಬಾರಿ ಪೂಜೆ ! HDK V/S ಚೆಲುವರಾಯ ಸ್ವಾಮಿ ಕ್ರೆಡಿಟ್ ವಾರ್ 

Chetan by Chetan
January 8, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಂಡ್ಯದಲ್ಲಿ ಮತ್ತೆ ಶುರು ಕ್ರೆಡಿಟ್ ಪಾಲಿಟಿಕ್ಸ್ – ಒಂದೇ ಕಾಮಗಾರಿಗೆ ಎರಡು ಬಾರಿ ಪೂಜೆ ! HDK V/S ಚೆಲುವರಾಯ ಸ್ವಾಮಿ ಕ್ರೆಡಿಟ್ ವಾರ್ 
Share on WhatsAppShare on FacebookShare on Telegram

ಮಂಡ್ಯ ರಾಜಕಾರಣ ಅಂದ್ರೆ ಹಾಗೆ..! ರಾಜ್ಯ ರಾಜಕಾರಣದಲ್ಲಿ ಆಗಿಂದಾಗೆ ಮಂಡ್ಯ ರಾಜಕಾರಣ ಸದ್ದು ಮಾಡುತ್ತಲೇ ಇರುತ್ತದೆ.ಇದೀಗ ಮಂಡ್ಯದಲ್ಲಿ ಮತ್ತೆ ಕ್ರೆಡಿಟ್ ಪಾಲಿಟಿಕ್ಸ್ ಶುರುವಾಗಿದೆ. ಯೆಸ್, ಮಾಜಿ ‌ದೋಸ್ತಿಗಳ ನಡುವೆ ಟಾಕ್ ಫೈಟ್ ಬಳಿಕ ಈಗ ಮತ್ತೊಂದು ವಾರ್ ಶುರುವಾಗಿದೆ.

ADVERTISEMENT

ಮಂಡ್ಯದಲ್ಲಿ ಈಗ ಹೆದ್ದಾರಿ ಕಾಮಗಾರಿಯ ಕ್ರೆಡಿಟ್ ಪಡೆಯಲು ಕೇಂದ್ರ ಸಚಿವರು ಮತ್ತು ರಾಜ್ಯ ಸಚಿವರ ಕಾಳಗ ಶೂರಿವಾಗಿದೆ.ಒಂದೇ ಕಾಮಗಾರಿ ಎರಡೆರಡು ಬಾರಿ ಗುದ್ದಲಿ ಪೂಜೆ ನೆರವೇರಿಸಲಾಗಿದೆ.

ಈ ಹಿಂದೆ ಕುಮಾರಸ್ವಾಮಿ ಪೂಜೆ ‌ನೆರವೇರಿಸಿದ್ದ ಕಾಮಗಾರಿಗೆ, ಈಗ ಮತ್ತೊಮ್ಮೆ ಚಲುವರಾಯಸ್ವಾಮಿ ಪೂಜೆ ನೆರವೇರಿಸಿದ್ದಾರೆ.ಚಾಮರಾಜನಗರ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಿಚಾರವಾಗಿ ಈ ಕ್ರೆಡಿಟ್ ಪಾಲಿಟಿಕ್ಸ್ ಶುರುವಾಗಿರೋದು. ಶ್ರೀರಂಗಪಟ್ಟಣದ‌ ಕಿರಂಗೂರಿನಿಂದ ಪಾಂಡವಪುರ ತಾಲ್ಲೂಕಿನ ಬನಘಟ್ಟದವರೆಗೆ 12 ಕಿಮೀ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಇದಾಗಿದೆ.

ಸುಮಾರು ಕೋಟಿ ವೆಚ್ಚದಲ್ಲಿ 4 ಪಥದ ಹೆದ್ದಾರಿ ಕಾಮಗಾರಿಗೆ ಎರಡೆರಡು ಬಾರಿ ಗುದ್ದಲಿ ಪೂಜೆ ಮಾಡಲಾಗಿದೆ.ಅಕ್ಟೋಬರ್ 20ರಂದು ಕೇಂದ್ರ ಸಚಿವ ಕುಮಾರಸ್ವಾಮಿ ಪೂಜೆ ಸಲ್ಲಿಸಿದ್ರು. ಅದೇ ಕಾಮಗಾರಿಗೆ ನಿನ್ನೆ ಸಚಿವ ಚಲುವರಾಯಸ್ವಾಮಿ ಮತ್ತೊಮ್ಮೆ ಪೂಜೆ ಸಲ್ಲಿಸಿದ್ದಾರೆ. 

ಹೀಗೆ ಪ್ರತ್ಯೇಕವಾಗಿ ಪೂಜೆ ಸಲ್ಲಿಸುವ ಮೂಲಕ ಕ್ರೆಡಿಟ್ ಪಡೆಯಲು ಕೇಂದ್ರ ಮತ್ತು ರಾಜ್ಯ ಸಚಿವರು ಕಸರತ್ತು ನಡೆಸುತ್ತಿದ್ದಾರೆ. ತನ್ನಿಂದ ಹೆದ್ದಾರಿ ಅಭಿವೃದ್ಧಿಯಾಗುತ್ತಿದೆ ಎಂದು ಬಿಂಬಿಸಿಕೊಳ್ಳಲು ಇಬ್ಬರೂ ನಾಯಕರು ಯತ್ನಿಸುತ್ತಿದ್ದಾರೆ.

Tags: ಕ್ರೆಡಿಟ್ ಪಾಲಿಟಿಕ್ಸ್ಗುದ್ದಲಿ ಪೂಜೆಮಂಡ್ಯ ಪಾಕಿಟಿಕ್ಸ್ಸಚಿವ ಚೆಲುವರಾಯ ಸ್ವಾಮಿಸಚಿವ ಹೆಚ್.ಡಿ.ಕುಮಾರಸ್ವಾಮಿಹೆದ್ದಾರಿ ಪಾಲಿಟಿಕ್ಸ್
Previous Post

ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ

Next Post

ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನದ ಈ ಚಿತ್ರ ಫೆಬ್ರವರಿ 7 ರಂದು ತೆರೆಗೆ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನದ ಈ ಚಿತ್ರ ಫೆಬ್ರವರಿ 7 ರಂದು ತೆರೆಗೆ

ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನದ ಈ ಚಿತ್ರ ಫೆಬ್ರವರಿ 7 ರಂದು ತೆರೆಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!