• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ:ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
January 8, 2025
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ:ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವುದು ಪ್ರಶ್ನೆಯಾಗಿದ್ದು, ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ADVERTISEMENT

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಆರಂಭದಿಂದಲೂ ಇದೆ, ಇದು ನಿರೀಕ್ಷಿತ ಬೆಳವಣಿಗೆ ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿವಕುಮಾರ್ ಅವರ ಸಹನೆ ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಅದು ಅವರ ಮುತ್ಸದ್ಧಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು. ಡಿಕೆಶಿವಕುಮಾರ್ ಅವರ ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ‌. ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ಹೇಳಿದರು.

ಕಾಂಗ್ರೆಸ್ ಮೇಲಿನ ಕಮೀಷನ್ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಎಲ್ಲದರಲ್ಲಿ ಕಮೀಷನ್, ಭ್ರಷ್ಟಾಚಾರ ನಡೆಸುತ್ತಿದೆ. ಇದರಿಂದ ಜನ ಹೈರಾಣಾಗಿದ್ದಾರೆ. ಅಬಕಾರಿ ಗುತ್ತಿಗೆದಾರರು, ಪಿಡಬ್ಲ್ಯುಡಿ, ನೀರಾವರಿ ಇಲಾಖೆಯ ಗುತ್ತಿಗೆದಾರರು ಅನುಭವಿಸುತ್ತಿದ್ದಾರೆ. ಜನ ಸಾಮಾನ್ಯರು ರೋಸಿ ಹೋಗಿದ್ದಾರೆ. ಮಧ್ಯಮ ವರ್ಗದವರು ಹೈರಾಣಾಗಿದ್ದಾರೆ.

ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಒಂದು ಸೈಟ್ ತೆಗೆದುಕೊಳ್ಳಲಾಗದ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಿದೆ. ಎಸ್‌ಸಿ, ಎಸ್ಟಿ ಬೋರ್ ವೆಲ್ ಗಳಿಗೂ ಕಮೀಷನ್ ಪಡೆಯುತ್ತಿದ್ದಾರೆ. ಭ್ರಷ್ಟಾಚಾರ ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಇದನ್ನು ಸಿಎಂ ನಿರಾಕರಿಸಿರಬಹುದು, ಅವರಿಗೆ ಹಿಡಿತ ಕೈ ತಪ್ಪಿರಬಹುದು, ಅವರೇ ಭಾಗಿಯಾಗಿರಬಹುದು ಅಥವಾ ಅದರ ಬಗ್ಗೆ ಮಾತನಾಡಿದರೆ ಅಧಿಕಾರಕ್ಕೆ ಧಕ್ಕೆ ಬರುತ್ತದೆ ಎನ್ನುವ ಭಾವನೆ ಮೂಡಿದೆ. ಸರ್ಕಾರದಲ್ಲಿ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ಪರ್ಸೆಂಟ್ ಕಮೀಷನ್ ಇದೆ. ಇಷ್ಟೇ ಇದೆ ಅಂತ ಹೇಳಲು ಆಗುವುದಿಲ್ಲ. ಆದರೆ, ಕುಮಾರಸ್ವಾಮಿಯವರು ಹೇಳಿರುವುದು ಭ್ರಷ್ಟಾಚಾರ ಮಿತಿಮೀರಿದೆ ಎಂದು ಹೇಳಿದರು.ಕಾಂಗ್ರೆಸ್ ನಲ್ಲಿ ಡಿನ್ನರ್ ಮೀಟಿಂಗ್ ಗಳು ಅವರ ಆಂತರಿಕ ವಿಚಾರ, ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ ಎಂದು ಹೇಳಿದರು.

ಗೊಂದಲಕ್ಕೆ ತೆರೆ:ಬಿಜೆಪಿಯಲ್ಲೂ ಭೋಜನ ಕೂಟ ನಡೆಯುತ್ತಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಆಗಾಗ ಒಟ್ಟಿಗೆ ಊಟ ಮಾಡುತ್ತೇವೆ. ಅದರಲ್ಲಿ ಮಹತ್ವ ಏನು ಇಲ್ಲ ಎಂದರು. ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳ ಬಗ್ಗೆ ಪಕ್ಷದ ಹೈಕಮಾಂಡ್ ಗಮನ ಹರಿಸಿದೆ.ಈ ತಿಂಗಳಲ್ಲಿ ಸರಿ ಹೋಗಲಿದೆ.ಒಳ್ಳೆಯ ರೀತಿಯಲ್ಲಿ ಎಲ್ಲವೂ ಬಗೆಹರಿಯುವ ವಾತಾವರಣವನ್ನು ಹೈಕಮಾಂಡ್ ನಿರ್ಮಾಣಿಸಲಿದೆ ಎಂದು ಹೇಳಿದರು.

Tags: bengaluruBJPDCM DK Shivakumar's toleranceDikesivakumar'sFormer Chief Minister and MP Basavaraja Bommaiirrigation department.open to confusionpwdShivakumar's tolerance is imminent:
Previous Post

ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನದ ಈ ಚಿತ್ರ ಫೆಬ್ರವರಿ 7 ರಂದು ತೆರೆಗೆ

Next Post

ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ:ಪೊಲೀಸರಿಗೆ ಸಿಎಂ‌ ಸೂಚನೆ.

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
Next Post
ಅಪರಾಧಿಗಳಿಗೆ  ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ:ಪೊಲೀಸರಿಗೆ ಸಿಎಂ‌ ಸೂಚನೆ.

ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ:ಪೊಲೀಸರಿಗೆ ಸಿಎಂ‌ ಸೂಚನೆ.

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!