• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Delhi Metro: ಸೀಟಿಗಾಗಿ ಮಹಿಳೆಯರಿಬ್ಬರ ನಡುವೆ ನಡೆಯಿತು ಜಗಳ..!!

ಪ್ರತಿಧ್ವನಿ by ಪ್ರತಿಧ್ವನಿ
January 9, 2025
in Top Story, ಇದೀಗ, ಕರ್ನಾಟಕ, ದೇಶ, ವಿಡಿಯೋ, ವಿಶೇಷ
0
Delhi Metro: ಸೀಟಿಗಾಗಿ ಮಹಿಳೆಯರಿಬ್ಬರ ನಡುವೆ ನಡೆಯಿತು ಜಗಳ..!!
Share on WhatsAppShare on FacebookShare on Telegram

ಬಸ್, ರೈಲು, ಮೆಟ್ರೋದಲ್ಲಿ ಸೀಟಿನ ವಿಚಾರವಾಗಿ ಪ್ರಯಾಣಿಕರ ನಡುವೆ ನಡೆಯುವ ರಂಪಾಟಗಳ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಇಲ್ಲೊಂದು ಕಡೆ ಅಂತಹದ್ದೇ ಘಟನೆ ನಡೆದಿದ್ದು, ಸೀಟಿನ ವಿಚಾರವಾಗಿ ಮಹಿಳೆಯರಿಬ್ಬರು ಮೆಟ್ರೋದಲ್ಲಿ ಜಗಳವಾಡಿದ್ದಾರೆ. ಹೌದು ಇವರಿಬ್ಬರ ನಡುವಿನ ವಾಗ್ವಾದ ಅತಿರೇಕಕ್ಕೆ ತಿರುಗಿ ಕೊನೆಗೆ ಜುಟ್ಟು ಎಳೆದಾಡಿ ದೊಡ್ಡ ರಂಪಾಟವನ್ನೇ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಭಾರೀ ವೈರಲ್‌ ಆಗುತ್ತಿದೆ.

ADVERTISEMENT

ದೆಹಲಿ ಮೆಟ್ರೋ ಪ್ರಯಾಣಿಕರ ಕಿತಾಪತಿಗಳಿಂದಲೇ ಸುದ್ದಿಯಲ್ಲಿರುತ್ತದೆ. ಯುವತಿಯರು ಅರೆಬರೆ ತೊಟ್ಟು ರೀಲ್ಸ್‌ ಮಾಡಿದಂತಹ, ಮೆಟ್ರೋದಳಗೆ ಪ್ರೇಮಿಗಳು ರೊಮ್ಯಾನ್ಸ್‌ ಮಾಡಿದಂತಹ ಘಟನೆಗಳಿಗೆ ಸಂಬಂಧಪಟ್ಟ ವಿಡಿಯೋಗಳು ವೈರಲ್‌ ಆಗಿದ್ದವು.

DK Shivakumar: ಪ್ರತ್ಯಂಗಿರ ದೇವಿ ದೇವಸ್ಥಾನದ ಪೂಜೆ ಬಳಿಕ ಡಿಕೆಶಿ ರಿಯಾಕ್ಷನ್..! #bjp #tamilnadu #annamalai

ಈಗ ಅಂತಹದ್ದೇ ಘಟನೆ ನಡೆದಿದ್ದು, ಸೀಟಿನ ವಿಚಾರವಾಗಿ ಮಹಿಳೆಯರಿಬ್ಬರು ಜಗಳವಾಡಿದ್ದಾರೆ. ಇವರಿಬ್ಬರನ ನಡುವಿನ ವಾಗ್ವಾದ ಕೊನೆಗೆ ಜುಟ್ಟು ಎಳೆದಾಡಿ ದೊಡ್ಡ ರಂಪಾಟವನ್ನೇ ಮಾಡಿದ್ದಾರೆ. ದೆಹಲಿ ಮೆಟ್ರೋದಲ್ಲಿ ಸೀಟಿನ ವಿಚಾರವಾಗಿ ಪ್ರಯಾಣಿಕರ ಮಧ್ಯೆ ನಡೆಯುವ ಜಗಳಗಳು ಕೇಳಿಬರುತ್ತಿರುತ್ತವೆ.

Delhi.connection ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಸೀಟಿನಲ್ಲಿ ಕುಳಿತ ಹಾಗೂ ಆಕೆಯ ಪಕ್ಕ ನಿಂತ ಮಹಿಳೆಯ ನಡುವೆ ಮಾತಿನ ಚಕಮಕಿ ದೃಶ್ಯವನ್ನು ನೋಡಬಹುದು. ಮಹಿಳೆ ಸೀಟಿನಿಂದ ಎದ್ದು ನಿಂತು ಇನ್ನೊಬ್ಬ ಮಹಿಳೆಯ ಜುಟ್ಟು ಎಳೆದಾಡಿ ಜೋರು ಜೋರಾಗಿ ಜಗಳವಾಡಿದ್ದಾಳೆ. ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 4.2 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ.
https://www.instagram.com/reel/DEbwRDTyeMp/?igsh=dHpmd3gxMWRta3Q0

Tags: DelhiDelhi Metrodelhi metro bharti 2025delhi metro faredelhi metro job vacancydelhi metro job vacancy 2025delhi metro job vacancy 2025 itidelhi metro mapdelhi metro newsdelhi metro phase 4delhi metro raildelhi metro routeDelhi Metro Stationdelhi metro timingsdelhi metro traindelhi metro vacancy 2024delhi metro vacancy 2025delhi metro videohow to travel in delhi metrometroMetro cityMetro Jurneynew delhi metroPassengers
Previous Post

ಜಮ್ಮು ಕಾಶ್ಮೀರದಲ್ಲಿ 900 ಕ್ಕೂ ಹೆಚ್ಚು ಸರ್ಕಾರೀ ಉದ್ಯೋಗಿಗಳು ಅವ್ಯವಹಾರದಲ್ಲಿ ಭಾಗಿ

Next Post

ತಿರುಪತಿ: ಕಾಲ್ತುಳಿತದಲ್ಲಿ ಮೃತಪಟ್ಟಿರುವ ಭಕ್ತರ ಕುಟುಂಬಕ್ಕೆ 25 ಲಕ್ಷ ರೂ. ಸಿಎಂ ಚಂದ್ರಬಾಬು ನಾಯ್ಡು

Related Posts

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
0

ಹೌದು ಕಾಮ್ರೇಡ್‌, “ ಮನಕೊಂದು ಮಾತ ಹೇಳದೆ ಹೋದೆಯಾ ಹಂಸ,,, “ ಎಂಬ ಕವಿತೆಯಲ್ಲಿ ಹೇಳಿರುವಂತೆ ನೀವು ಏಕಾಏಕಿ ನಿರ್ಗಮಿಸಿಬಿಟ್ಟಿರಿ. ಹೇಳದೆ ಕೇಳದೆ ಎಂದು ಖಂಡಿತವಾಗಿಯೂ ಆರೋಪಿಸುವುದಿಲ್ಲ...

Read moreDetails
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

February 2, 2026
CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
Next Post

ತಿರುಪತಿ: ಕಾಲ್ತುಳಿತದಲ್ಲಿ ಮೃತಪಟ್ಟಿರುವ ಭಕ್ತರ ಕುಟುಂಬಕ್ಕೆ 25 ಲಕ್ಷ ರೂ. ಸಿಎಂ ಚಂದ್ರಬಾಬು ನಾಯ್ಡು

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!