• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಿಶೋರ್ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿ..!!

ಪ್ರತಿಧ್ವನಿ by ಪ್ರತಿಧ್ವನಿ
January 9, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

​ಬೆಂಗಳೂರು, ಜ.9- ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಶ್ರೀ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

ADVERTISEMENT


​ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ ಶ್ರೀ ಕಿಶೋರ್ ಕುಮಾರ್. ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ. ​ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂ ನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

Chakravarthy Chandrachud: ಸಂಜು Weds ಗೀತಾ ಸಿನಿಮಾ ಸೀಕ್ರೆಟ್ ಬಿಚ್ಚಿಟ್ಟ ಚಂದ್ರಚೂಡ್..! #rachitaram #kitty


​16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿಯ ಅಧ್ಯಕ್ಷರೂ ಆಗಿರುವ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಇತ್ತೀಚೆಗಷ್ಟೆ ಸಭೆ ನಡೆಸಿ, ಚಿತ್ರೋತ್ಸವದ ದಿನಾಂಕ ಘೋಷಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ “ಸರ್ವ ಜನಾಂಗದ ಶಾಂತಿಯ ತೋಟ” ಶೀರ್ಷಿಕೆಯಡಿ ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿದ್ದು, ಚಿತ್ರೋತ್ಸವಕ್ಕೆ ದೇಶ-ವಿದೇಶಗಳಿಂದ ಅತ್ಯುನ್ನತ ಚಿತ್ರಗಳನ್ನು ತರುವ ಕುರಿತು ಹಾಗೂ ದೇಶ-ವಿದೇಶಗಳ ಸಿನಿಮಾ ರಂಗದ ಗಣ್ಯಾಥಿ ಗಣ್ಯರನ್ನು ಚಿತ್ರೋತ್ಸವದಲ್ಲಿ ಭಾಗವಹಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು

Tags: BangaloreBangalore Film FareFilm ActorKarnatakaKishoreKishore Kumarsandalwood
Previous Post

ಗಣಿಗಾರಿಕೆ ಮೇಲೆ ಕರ್ನಾಟಕ ಸರಕಾರದಿಂದ ಹಲವು ಪಟ್ಟು ಹೆಚ್ಚುವರಿ ತೆರಿಗೆ ಹೇರಿಕೆ: ಹೆಚ್.ಡಿ.ಕುಮಾರಸ್ವಾಮಿ

Next Post

ಪೀಪಲ್ ಮೀಡಿಯಾ ಫ್ಯಾಕ್ಟರಿ ಸಿನಿಮಾ ನಿರ್ಮಾಣ ಸಂಸ್ಥೆಯಿಂದ ಸಿನಿಮಾ ಕಲಿಯುವವರಿಗೆ ಇಲ್ಲಿದೆ ಉಚಿತ ಅವಕಾಶ!

Related Posts

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು
Top Story

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

by ಪ್ರತಿಧ್ವನಿ
May 15, 2026
0

ನವದೆಹಲಿ : ಪಶ್ಚಿಮ ಏಷ್ಯಾದಲ್ಲಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಉದ್ವಿಗ್ನತೆಯ ನಡುವೆ, ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೀಡಿರುವ ಹೇಳಿಕೆ ಜಾಗತಿಕ ಮಟ್ಟದಲ್ಲಿ ಹೊಸ ಚರ್ಚೆಗೆ...

Read moreDetails
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post

ಪೀಪಲ್ ಮೀಡಿಯಾ ಫ್ಯಾಕ್ಟರಿ ಸಿನಿಮಾ ನಿರ್ಮಾಣ ಸಂಸ್ಥೆಯಿಂದ ಸಿನಿಮಾ ಕಲಿಯುವವರಿಗೆ ಇಲ್ಲಿದೆ ಉಚಿತ ಅವಕಾಶ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada