• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಸಿ ನೀರು ಕುಡಿಯುವುದರಿಂದ ಆರೋಗ್ಯ ಪ್ರಯೋಜನಗಳು ಸಾಕಷ್ಟಿವೆ.!

Rachita by Rachita
January 9, 2025
in Top Story, ಜೀವನದ ಶೈಲಿ
0
ಬಿಸಿ ನೀರು ಕುಡಿಯುವುದರಿಂದ ಆರೋಗ್ಯ ಪ್ರಯೋಜನಗಳು ಸಾಕಷ್ಟಿವೆ.!
Share on WhatsAppShare on FacebookShare on Telegram

ಪ್ರತಿದಿನ ಬಿಸಿ ನೀರನ್ನ ಕುಡಿಯುವುದರಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ. ಕೆಲವರು ಆರೋಗ್ಯ ಸರಿ ಇಲ್ಲದದ್ದಲ್ಲಿ ಅಥವಾ ಶೀತ ಕೆಮ್ಮು ನೆಗಡಿ ಆದಲ್ಲಿ ಮಾತ್ರ ಬಿಸಿನೀರನ್ನು ಬಳಸುತ್ತಾರೆ .. ಆದ್ರೆ ಪ್ರತಿ ದಿನ 2ರಿಂದ 3 ಲೋಟ ಬಿಸಿ ನೀರನ್ನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ..

ADVERTISEMENT

ಕಾಂಸ್ಟಿಪೇಷನ್

ಮೊದಲನೆಯದಾಗಿ ಬಿಸಿನೀರು ನಮ್ಮ ಬಾಡಿಯನ್ನ ಹೈಡ್ರೇಟ್ ಆಗಿರಲು ಸಹಾಯ ಮಾಡುತ್ತದೆ ಇದರ ಜೊತೆಗೆ ಕಾಂಸ್ಟಿಪೇಷನ್ ಇದ್ದವರುಗೂ ಕೂಡ ತುಂಬಾನೇ ಒಳ್ಳೆಯದು .

Darshan Visited Choo Mantar Movie Set  ಶರಣ್ ಚಿಕ್ಕಣ್ಣ ಮಾತಿಗೆ ಎದ್ದುಬಿದ್ದು ನಕ್ಕ ದರ್ಶನ್ ! #pratidhvani

ಜೀರ್ಣ ಕ್ರಿಯೆ

ಹೆಚ್ಚು ಜನಕ್ಕೆ ಡೈಜೆಷನ್ ಸರಿ ಆಗುವುದುಲ್ಲಾ ಅವರು ಜೀರ್ಣ ಕ್ರಿಯೆಯನ್ನ ಸುಧಾರಿಸಲು ಬಿಸಿ ನೀರು ಹೆಲ್ಪ್ ಫುಲ್ ಹಾಗೂ ನಮ್ಮ ದೇಹವನ್ನು ಆ ಬೆಚ್ಚಗಡಲು ಸಹಾಯ ಮಾಡುತ್ತದೆ ..

ಹೊಟ್ಟೆ ಉಬ್ಬರ 

ಹೊಟ್ಟೆ ಉಬ್ಬರ ಎಂಬುದು ತುಂಬಾನೇ ಕಾಮನ್ ಸಮಸ್ಯೆ ಯಾಗಿದ್ದು ,ಸರಿಯಾದ ರೀತಿಯಲ್ಲಿ ಊಟ ಆಗದಿದ್ದರೆ ಅಥವಾ ಹೆಚ್ಚು ತಿಂದಿದ್ದರೆ ಗ್ಯಾಸ್ ಸಮಸ್ಯೆ ಕಾಡುವುದು ಹೆಚ್ಚು ಇದು ಜೀರ್ಣಕ್ರಿಯೆ ಸಮಸ್ಯೆಯಿಂದಲೂ ಕೂಡ ಶುರುವಾಗುತ್ತದೆ. ಇಂತಹ ಸಂದರ್ಭದಲ್ಲಿ ಬಿಸಿ ನೀರನ್ನು ಕುಡಿಯುವುದರಿಂದ ಬ್ಲೋಟಿಂಗ್ ಸಮಸ್ಯೆ ನಿವಾರಣೆ ಆಗುತ್ತದೆ.

ಕಿಡ್ನಿ 

ಬಿಸಿನೀರು ಮೂತ್ರಪಿಂಡದ ಕಾರ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ, ವಿಷ ಮತ್ತು ತ್ಯಾಜ್ಯ ಉತ್ಪನ್ನಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಸದನದಲ್ಲಿ ‘ಅಶ್ಲೀಲ’ ಸಮರ.. ಸಿಐಡಿ ಎದುರು ಹಾಜರಾದ ಸಿ.ಟಿ ರವಿ..

Next Post

ನಿಧಿ ಅಗರ್ವಾಲ್‌ಗೆ ಕಿರುಕುಳ.. ಪ್ರಕರಣ ದಾಖಲು

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post

ನಿಧಿ ಅಗರ್ವಾಲ್‌ಗೆ ಕಿರುಕುಳ.. ಪ್ರಕರಣ ದಾಖಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada