• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನವರಿ 15 ರಂದು ಯುವ ಸಂಸದ ತೇಜಸ್ವಿ ಸೂರ್ಯ ಅವರಿಂದ ಅನಾವರಣವಾಗಲಿದೆ ವಿಭಿನ್ನ ಕಥಾ ಹಂದರ ಹೊಂದಿರುವ “ಹೈನಾ” ಚಿತ್ರದ ಟ್ರೇಲರ್ .

ಪ್ರತಿಧ್ವನಿ by ಪ್ರತಿಧ್ವನಿ
January 10, 2025
in ಕರ್ನಾಟಕ, ಸಿನಿಮಾ
0
ಜನವರಿ 15 ರಂದು ಯುವ ಸಂಸದ ತೇಜಸ್ವಿ ಸೂರ್ಯ ಅವರಿಂದ ಅನಾವರಣವಾಗಲಿದೆ ವಿಭಿನ್ನ ಕಥಾ ಹಂದರ ಹೊಂದಿರುವ “ಹೈನಾ” ಚಿತ್ರದ ಟ್ರೇಲರ್ .
Share on WhatsAppShare on FacebookShare on Telegram

ಅಮೃತ ಫಿಲಂ ಸೆಂಟರ್ ಲಾಂಛನದಲ್ಲಿ ವೆಂಕಟ್ ಭಾರದ್ವಾಜ್ ಹಾಗೂ ರಾಜ್ ಕಮಲ್ ನಿರ್ಮಿಸಿರುವ ಹಾಗೂ ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ “ಹೈನಾ” ಚಿತ್ರದ ಟ್ರೇಲರ್ ಜನವರಿ 15ರಂದು ಬಿಡುಗಡೆಯಾಗಲಿದೆ‌. ತಮ್ಮ ಅಮೋಘ ಕಾರ್ಯವೈಖರಿ ಹಾಗೂ ಅದ್ಭುತ ವಾಕ್ಚಾತುರ್ಯ ದಿಂದ ದೇಶದ ಜನರ ಗಮನ ಸೆಳೆದಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಸಂಸದ ತೇಜಸ್ವಿ ಸೂರ್ಯ “ಹೈನಾ” ಚಿತ್ರದ ಟ್ರೇಲರ್ ಅನಾವರಣ ಮಾಡಲಿದ್ದಾರೆ.

ADVERTISEMENT

ನಮ್ಮ‌ “ಹೈನಾ” ಚಿತ್ರದ ಬಗ್ಗೆ ತಿಳಿದುಕೊಂಡ ಸಂಸದ ತೇಜಸ್ವಿ ಸೂರ್ಯ ಅವರು ಜನವರಿ 15 ರಂದು ಟ್ರೇಲರ್ ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾರೆ. ನಮ್ಮ.”ಹೈನಾ” ಚಿತ್ರ ದೇಶಭಕ್ತಿ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ. ಗುಪ್ತಾಚಾರ ಇಲಾಖೆ, ಪೊಲೀಸ್ ಇಲಾಖೆ ಹಾಗೂ ರಕ್ಷಣಾ ಇಲಾಖೆಯ ಕಾರ್ಯವೈಖರಿಯ‌ ಬಗ್ಗೆ ನಮ್ಮ ಚಿತ್ರದಲ್ಲಿ ತೋರಿಸಲಾಗಿದೆ. ದೇಶಭಕ್ತಿಯ ಕುರಿತಾದ ಚಿತ್ರಕ್ಕೆ ಸದಾ ನನ್ನ ಬೆಂಬಲ ಇರುತ್ತದೆ. ಹಾಗಾಗಿ‌ ನಾನು ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡುತ್ತೇನೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಸರಳ, ಸಜ್ಜನಿಕೆಗೆ ಹೆಸರಾಗಿರುವ ಸಹೃದಯಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ನಮ್ಮ ತಂಡದ ಪರವಾಗಿ ಧನ್ಯವಾದ ಎನ್ನುತ್ತಾರೆ ನಿರ್ದೇಶಕ ವೆಂಕಟ್ ಭಾರದ್ವಾಜ್.

Krishna Byre Gowda: ಅಕ್ರಮ ಮಾಡಿದ ಅಧಿಕಾರಿಗಳು ಜನರ ಮುಂದೆ ಬಿಚ್ಚಿಟ್ಟ ಕಂದಾಯ ಸಚಿವ..! #farmer #government

ಇತ್ತೀಚೆಗಷ್ಟೇ ಹೈನಾ ಚಿತ್ರದ ಲಿರಿಕಲ್ ವೀಡಿಯೊ ಜನರ ಮನ ಗೆದ್ದಿದೆ. ಟ್ರೇಲರ್ ಹಾಗೂ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ.

ಹರ್ಷ ಅರ್ಜುನ್, ದಿಗಂತ ಸ್ವರೂಪ, ರಾಜ್ ಕಮಲ್, ಲಕ್ಷ್ಮಣ ಶಿವಶಂಕರ್, ನಂದಕಿಶೋರ್ ಮತ್ತು ಲಾರೆನ್ಸ್ ಪ್ರೀತಂ ಅವರಂತಹ ಪ್ರತಿಭಾನ್ವಿತ ನಟರ ತಾರಾಬಳಗವಿರುವ ‘ಹೈನಾ’ ಚಿತ್ರಕ್ಕೆ ಲಕ್ಷ್ಮಣ್ ಶಿವಶಂಕರ್ ಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಲವ್ ಪ್ರಾಣ್ ಮೆಹ್ತಾ ಸಂಗೀತ ನಿರ್ದೇಶನ, ನಿಶಾಂತ್ ನಾನಿ ಛಾಯಾಗ್ರಹಣ ಹಾಗೂ ಶಮಿಕ್ ವಿ ಭಾರದ್ವಾಜ್ ಸಂಕಲನವಿರುವ “ಹೈನಾ” ಚಿತ್ರ ಈ ತಿಂಗಳ ಕೊನೆಗೆ ನಿಮ್ಮ ಮುಂದೆ ಬರಲಿದೆ.

Tags: BJP MP Tejasvi SuryaMP Tejasvi suryaTejasvi Suryatejasvi surya agetejasvi surya bjptejasvi surya debatetejasvi surya exclusive interviewtejasvi surya girlfriendtejasvi surya india todaytejasvi surya india today conclavetejasvi surya interviewtejasvi surya latest newstejasvi surya marriagetejasvi surya mptejasvi surya newstejasvi surya on karnataka election 2023tejasvi surya speechTejaswi surya
Previous Post

ಆರ್‌ ಜಿ ಕರ್‌ ವೈದ್ಯೆಯ ಹತ್ಯಾಚಾರ ; 18 ರಂದು ತೀರ್ಪು ಪ್ರಕಟಿಸಲಿರುವ ನ್ಯಾಯಾಲಯ

Next Post

ಹಾಟ್ ಚಾಕೊಲೇಟ್: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಿತಕರ ಪಾನೀಯ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಹಾಟ್ ಚಾಕೊಲೇಟ್: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಿತಕರ ಪಾನೀಯ

ಹಾಟ್ ಚಾಕೊಲೇಟ್: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಿತಕರ ಪಾನೀಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!