• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಷ್ಟ್ರೀಯ ಯುವ ದಿನಾಚರಣೆ ವಿಶೇಷ – ಸ್ವಾಮಿ ವಿವೇಕಾನಂದರನ್ನ ಸ್ಮರಿಸಿದ ಸಿಎಂ ಸಿದ್ದರಾಮಯ್ಯ

Chetan by Chetan
January 12, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
ರಾಷ್ಟ್ರೀಯ ಯುವ ದಿನಾಚರಣೆ ವಿಶೇಷ – ಸ್ವಾಮಿ ವಿವೇಕಾನಂದರನ್ನ ಸ್ಮರಿಸಿದ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ನಮ್ಮಲ್ಲಿ ಶತಮಾನಗಳಿಂದ ಆಚರಣೆಯಲ್ಲಿದ್ದ ಅಸಮಾನತೆ, ಮೌಢ್ಯ, ಕಂದಾಚಾರಗಳನ್ನು ತೊಡೆದು ಧಾರ್ಮಿಕ ಹಾಗೂ ಸಾಮಾಜಿಕ ಸುಧಾರಣೆಗಾಗಿ ಶ್ರಮಿಸಿದ ಮಹಾನ್ ಸಂತ ಸ್ವಾಮಿ ವಿವೇಕಾನಂದರನ್ನು ಅವರ ಹುಟ್ಟುಹಬ್ಬದ ದಿನ ಗೌರವದಿಂದ ನೆನೆಯೋಣ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.

ADVERTISEMENT

ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದ ಮೂಲಕ ದೈಹಿಕ ಸವಾಲುಗಳನ್ನು ಮೆಟ್ಟಿನಿಂತು, ಕಿರಿ ವಯಸ್ಸಿನಲ್ಲಿಯೇ ವಿಶ್ವ ತಲೆಬಾಗುವಂತಹ ಆಧ್ಯಾತ್ಮಿಕ ಗುರುವಾಗಿ ಬೆಳೆದ ಸ್ವಾಮಿ ವಿವೇಕಾನಂದರ ಬದುಕು ಮತ್ತು ಬರಹ ಯುವ ಸಮುದಾಯಕ್ಕೆ ಸದಾ ಸ್ಪೂರ್ತಿ ಎಂದು ಹೇಳಿದ್ದಾರೆ.

ನಾಡಿನ ಸಮಸ್ತ ಯುವ ಸಮುದಾಯಕ್ಕೆ ರಾಷ್ಟ್ರೀಯ ಯುವದಿನದ ಶುಭಾಶಯಗಳು.ವಿವೇಕಾನಂದರನ್ನ ಆರಾಧನೆಗಷ್ಟೇ ಸೀಮಿತವಾಗಿಸದೆ ಅವರ ವಿಚಾರಗಳನ್ನು ಎಲ್ಲರೂ ಅಳವಡಿಸಿಕೊಳ್ಳುವ ಸಂಕಲ್ಪ ಮಾಡೋಣ, ಆ ಮೂಲಕ ದಿವ್ಯ ಚೇತನವನ್ನು ಗೌರವಿಸೋಣ ಎಂದು ಯುವಕರಿಗೆ ಸಿಎಂ ಸಿದ್ದರಾಮಯ್ಯ ಸಂದೇಶ ನೀಡಿದ್ದಾರೆ.

Tags: ಯುವ ದಿನಾಚರಣೆರಾಷ್ಟ್ರೀಯ ಯುವ ದಿನಾಚರಣೆಸಿಎಂ ಸಿದ್ದರಾಮಯ್ಯಸ್ವಾಮಿ ವಿವೇಕಾನಂದ
Previous Post

ಮಹಿಳೆಯರ ವಿರುದ್ಧ ನಾಲಿಗೆ ಹರಿ ಬಿಟ್ಟ ಸೂರಜ್ ರೇವಣ್ಣ

Next Post

ಗಾಂಧೀಜಿಯನ್ನ  ರಾಷ್ಟ್ರಪಿತ ಎಂದು ಒಪ್ಪಲು ಸಾಧ್ಯವಿಲ್ಲ  – ವಿವಾದ ಎಬ್ಬಿಸಿದ ಹಿಂದೂ ಕಾರ್ಯಕರ್ತೆ ಮೀನಾಕ್ಷಿ 

Related Posts

ವಸಾಹತುಶಾಹಿಯ ಎರಡು ಮಗ್ಗುಲುಗಳು-ಭಾಗ ೧
Top Story

ವಸಾಹತುಶಾಹಿಯ ಎರಡು ಮಗ್ಗುಲುಗಳು-ಭಾಗ 2

by ನಾ ದಿವಾಕರ
August 14, 2026
0

(ಕೃಪೆ : ಸಂವಾದ ಮಾಸಪತ್ರಿಕೆ ಆಗಸ್ಟ್ 2026) ಶೋಷಿತರ ಕಣ್ಣೋಟದಲ್ಲಿ ಚರಿತ್ರೆ ತಳಸಮುದಾಯಗಳ ದೃಷ್ಟಿಯಿಂದ ಬ್ರಿಟೀಷ್ ಆಳ್ವಿಕೆಯನ್ನು ನೋಡಬಹುದಾದ ಮತ್ತೊಂದು ಆಯಾಮ ಎಂದರೆ ಭೂಮಿಯ ಮೇಲಿನ ಹಕ್ಕುಗಳು...

Read moreDetails
ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

August 14, 2026
‘ಟಾಕ್ಸಿಕ್’ ಶೂಟಿಂಗ್‌ ವೇಳೆ ಗರ್ಭಿಣಿ ಕಿಯಾರಾಗೆ ಯಶ್‌-ಗೀತು ಬಾಡಿಗಾರ್ಡ್ ಆಗಿದ್ದರಂತೆ!

‘ಟಾಕ್ಸಿಕ್’ ಶೂಟಿಂಗ್‌ ವೇಳೆ ಗರ್ಭಿಣಿ ಕಿಯಾರಾಗೆ ಯಶ್‌-ಗೀತು ಬಾಡಿಗಾರ್ಡ್ ಆಗಿದ್ದರಂತೆ!

August 14, 2026
80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

August 14, 2026
ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

August 14, 2026
Next Post
ಗಾಂಧೀಜಿಯನ್ನ  ರಾಷ್ಟ್ರಪಿತ ಎಂದು ಒಪ್ಪಲು ಸಾಧ್ಯವಿಲ್ಲ  – ವಿವಾದ ಎಬ್ಬಿಸಿದ ಹಿಂದೂ ಕಾರ್ಯಕರ್ತೆ ಮೀನಾಕ್ಷಿ 

ಗಾಂಧೀಜಿಯನ್ನ  ರಾಷ್ಟ್ರಪಿತ ಎಂದು ಒಪ್ಪಲು ಸಾಧ್ಯವಿಲ್ಲ  - ವಿವಾದ ಎಬ್ಬಿಸಿದ ಹಿಂದೂ ಕಾರ್ಯಕರ್ತೆ ಮೀನಾಕ್ಷಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!