• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ದರ್ಶನ್‌ಗೆ ಪೊಲೀಸರಿಂದ ನೋಟಿಸ್‌ ಜಾರಿ.. 7 ದಿನಗಳಲ್ಲಿ ಉತ್ತರಿಸಲು ಸೂಚನೆ

ಕೃಷ್ಣ ಮಣಿ by ಕೃಷ್ಣ ಮಣಿ
January 13, 2025
in ಸಿನಿಮಾ
0
ದರ್ಶನ್‌ಗೆ ಪೊಲೀಸರಿಂದ ನೋಟಿಸ್‌ ಜಾರಿ.. 7 ದಿನಗಳಲ್ಲಿ ಉತ್ತರಿಸಲು ಸೂಚನೆ
Share on WhatsAppShare on FacebookShare on Telegram

ADVERTISEMENT

ನಟ ದರ್ಶನ್‌ ಬಂದ್ರೆ ರಾಜ ಮರ್ಯಾದೆ ಸಿಗ್ತಿತ್ತು.. ಆನೆ ನಡೆದಿದ್ದೇ ದಾರಿ ಅನ್ನೋ ರೀತಿಯಲ್ಲಿ ಸ್ಯಾಂಡಲ್‌ವುಡ್‌ ಸುಲ್ತಾನನಾಗಿದ್ದ ನಟ ದರ್ಶನ್‌ಗೆ ಕಳೆದ ವರ್ಷದ ಜೂನ್‌ನಿಂದ ಸಂಕಷ್ಟಗಳ ಸರಮಾಲೆಯೇ ಎದುರಾಗ್ತಿದೆ. ಪ್ರೇಯಸಿಗಾಗಿ ಕತ್ತಲೆ ಕೋಣೆಯಲ್ಲಿ ಒದ್ದಾಡಿ, ರೆಗ್ಯೂಲರ್‌ ಬೇಲ್‌ ಪಡೆದು ಕುಟುಂಬದ ಜೊತೆ ಕಾಲ ಕಳೆಯುತ್ತಿರೋ ಜಗ್ಗುದಾದಾಗೆ ಪೊಲೀಸ್ರು ನೋಟಿಸ್‌ ಕೊಟ್ಟಿದ್ದಾರೆ. ರೆಗ್ಯೂಲರ್‌ ಬೇಲ್‌ ಕ್ಯಾನ್ಸಲ್‌ ಮಾಡುವಂತೆ ಸುಪ್ರೀಂಕೋರ್ಟ್ ಮೆಟ್ಟಿಲೇರಿರೋ ಪೊಲೀಸ್ರು ಡೆವಿಲ್‌ಗೆ ಮತ್ತೊಂದು ಶಾಕ್‌ ಕೊಟ್ಟಿದ್ದಾರೆ.

HD Kumaraswamy: ಸಿದ್ದರಾಮಯ್ಯ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು..! #siddaramaiah #dkshivakumar

ಕಾಟೇರನ ಮೇಲೆ ಹದ್ದಿನ ಕಣ್ಣಿಟ್ಟಿರೋ ಪೊಲೀಸ್ರು, ಇದೀಗ ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ.. ಸೆಲೆಬ್ರಿಟಿ ಆಗಿರುವ ಕಾರಣ ಸುರಕ್ಷತೆ ದೃಷ್ಟಿಯಿಂದ ದರ್ಶನ್‌ಗೆ‌ ಗನ್ ಲೈಸೆನ್ಸ್ ಕೊಡಲಾಗಿತ್ತು. ಆದ್ರೀಗ ಪೊಲೀಸ್ರು ಗನ್ ಲೈಸೆನ್ಸ್ ಹಿಂಪಡೆಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ನೋಟಿಸ್‌ ಕೊಟ್ಟಿರುವ ಪೊಲೀಸ್ರು, ನೀವು ಕೊಲೆ ಪ್ರಕರಣದ ಆರೋಪಿ ಆಗಿದ್ದೀರಿ, ನಿಮ್ಮ ಗನ್‌ ಲೈಸೆನ್ಸ್‌ ಅನ್ನು ಯಾಕೆ ರದ್ದು ಮಾಡಬಾರದು..? ಗನ್ ಲೈಸೆನ್ಸ್ ಇದ್ರೆ ಸಾಕ್ಷಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಗನ್‌‌ ಬಳಸಿಕೊಂಡು ನೀವು ಕಾನೂನು ಉಲ್ಲಂಘಿಸುವ ಸಾಧ್ಯತೆಯೂ ಇರುತ್ತದೆ ಎಂದು ಆರೋಪಿಸಿದ್ದಾರೆ.

ನಿಮ್ಮ ಬಳಿ ಇರುವ ಗನ್‌ ಲೈಸೆನ್ಸ್ ಯಾಕೆ ರದ್ದು ಮಾಡಬಾರದು..? ಎಂದು ನೀವು ಸಮರ್ಥವಾದ ವಿವರಣೆ ಕೊಡುವುದಾದರೆ, ಮುಂದಿನ 7 ದಿನಗಳಲ್ಲಿ ಉತ್ತರ ಕೊಡಿ ಎಂದು ದರ್ಶನ್‌ಗೆ ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಕಮಿಷನರ್ ಕಚೇರಿ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು, ದರ್ಶನ್‌‌ಗೆ ನೋಟಿಸ್ ಕೊಟ್ಟಿದ್ದು, ದರ್ಶನ್‌‌ ನೋಟಿಸ್‌ ತಲುಪಿದ 7 ದಿನಗಳ ಒಳಗೆ ಉತ್ತರ ಕೊಡಬೇಕಿದೆ. ಒಂದು ವೇಳೆ ದರ್ಶನ್‌‌ ಕೊಡುವ ಉತ್ತರ ಸಮಂಜಸ ಎನಿಸದಿದ್ದರೆ ಗನ್‌ ಲೈಸೆನ್ಸ್‌ ಕ್ಯಾನ್ಸಲ್‌ ಆಗುವ ಸಾಧ್ಯತೆಗಳು ಹೆಚ್ಚು. ದರ್ಶನ್ ನೀಡುವ ಸ್ಪಷ್ಟನೆ ಮೇಲೆ ಗನ್ ಲೈಸೆನ್ಸ್ ಭವಿಷ್ಯ ನಿಂತಿದೆ ಎನ್ನಬಹುದು.

Tags: actor darshan case updateschallenging Star DarshanDarshandarshan arrested in murder casedarshan birthdaydarshan case updatesdarshan discharged from bgs hospitaldarshan disharged without surgeryDarshan healthdarshan in mysurudarshan latest newsdarshan newsdarshan prime accused in renukaswamy casedarshan ravaldarshan raval new songdarshan raval song 2021darshan today newstv9 kannada darshan newsVijayalakshmi darshan
Previous Post

ಕಂದಾಯ ಇಲಾಖೆಯಿಂದ ಸಿಬ್ಬಂದಿ ಒದಗಿಸಿದರೆ ನಾಲ್ಕು ತಿಂಗಳಲ್ಲಿ ತಾಲೂಕಿನಲ್ಲಿ ಮರು ಭೂಮಾಪನ ಯೋಜನೆ ಪೂರ್ಣಗೊಳಿಸುತ್ತೇನೆ: ಡಿ.ಕೆ. ಸುರೇಶ್

Next Post

ತೆಲುಗು ನಟ ವಿಕ್ಟರಿ ವೆಂಕಟೇಶ್‌, ರಾಣಾ ದಗ್ಗುಬಾಟಿಗೆ ಸಂಕಷ್ಟ

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ತೆಲುಗು ನಟ ವಿಕ್ಟರಿ ವೆಂಕಟೇಶ್‌, ರಾಣಾ ದಗ್ಗುಬಾಟಿಗೆ ಸಂಕಷ್ಟ

ತೆಲುಗು ನಟ ವಿಕ್ಟರಿ ವೆಂಕಟೇಶ್‌, ರಾಣಾ ದಗ್ಗುಬಾಟಿಗೆ ಸಂಕಷ್ಟ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada