• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಗೆ 30%.. ಡಿಸಿಎಂ ಗೆ 30%.. ಒಟ್ಟಾರೆ 60% ಕಮಿಷನ್ – ಕಾಂಗ್ರೆಸ್ ವಿರುದ್ಧ ಜೆಡಿಎಸ್ 60% ಬಾಂಬ್  

Chetan by Chetan
January 13, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಗೆ 30%.. ಡಿಸಿಎಂ ಗೆ 30%.. ಒಟ್ಟಾರೆ 60% ಕಮಿಷನ್ – ಕಾಂಗ್ರೆಸ್ ವಿರುದ್ಧ ಜೆಡಿಎಸ್ 60% ಬಾಂಬ್  
Share on WhatsAppShare on FacebookShare on Telegram

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ 60% ಕಮಿಷನ್ ಆರೋಪವನ್ನು ಮುಂದುವರೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ CM 30% + DCM 30% = 60% ಕಾಂಗ್ರೆಸ್‌ ಸರ್ಕಾರ ಎಂದು ಆರೋಪಿಸಿದೆ.

ADVERTISEMENT

ಸರ್ಕಾರಿ ಇಲಾಖೆಗಳಲ್ಲಿ 60% ಕಮಿಷನ್‌ಗೆ “ಕೈ” ಜೋಡಿಸಿದ ಕಾಂಗ್ರೆಸ್‌” ಸರ್ಕಾರ, ಕರ್ನಾಟಕದಲ್ಲಿ ದುಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪರ್ಸಂಟೇಜ್‌ ವ್ಯವಹಾರದ ಮೇಲೆ ಕೆಲಸ ಕಾರ್ಯಗಳು ನಡೆಯುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.

ಸಿಎಂ ಸಿದ್ದರಾಮಯ್ಯ ಸರ್ಕಾರದ ದುರಾಡಳಿತ ಯಂತ್ರಕ್ಕೆ “ಲಂಚವೇ ಇಂಧನ”ವಾಗಿ ಬಿಟ್ಟಿದೆ.ಭ್ರಷ್ಟ ಮುಖ್ಯಮಂತ್ರಿ, ಭ್ರಷ್ಟ ಸಚಿವರುಗಳು ವಿಧಾನಸೌಧದಲ್ಲೇ “ಲಂಚದ ಕೊಠಡಿ ತೆರೆದಿದ್ದು, ಅಲ್ಲಿಂದಲೇ 60% ಕಮಿಷನ್‌ ವಸೂಲಿ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದೆ.

Tags: 60% ಕಮಿಷನ್ಕಮಿಷನ್ ಆರೋಪಕಮಿಷನ್ ಸರ್ಕಾರಕಾಂಗ್ರೆಸ್ ಸರ್ಕಾರಜೆಡಿಎಸ್ ಟ್ವೀಟ್
Previous Post

ಶೀಘ್ರದಲ್ಲೇ ಆಸ್ತಿ ತೆರಿಗೆ ಅಭಿಯಾನ ಆರಂಭ: ಸಚಿವ ಪ್ರಿಯಾಂಕ್‌ ಖರ್ಗೆ

Next Post

ಸಿದ್ದರಾಮಯ್ಯ ಸಿಎಂ ಖುರ್ಚಿ ತ್ಯಾಗ್ಯ ಮಾಡ್ತಾರ..? ಸಿದ್ದು ಬಾಯಲ್ಲಿ ತ್ಯಾಗದ ಮಾತು ಬಂದಿದ್ದೇಕೆ..?! 

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

by ಪ್ರತಿಧ್ವನಿ
April 28, 2026
0

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಮಹತ್ವದ ನಿರ್ಧಾರಕ್ಕೆ ಅನುಗುಣವಾಗಿ, ಉಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ಮುಂದುವರಿಸಲು ರಾಜ್ಯ ಸರ್ಕಾರವು ಏಪ್ರಿಲ್ 27, 2026ರಂದು ಆದೇಶ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
Next Post
ಸಿದ್ದರಾಮಯ್ಯ ಸಿಎಂ ಖುರ್ಚಿ ತ್ಯಾಗ್ಯ ಮಾಡ್ತಾರ..? ಸಿದ್ದು ಬಾಯಲ್ಲಿ ತ್ಯಾಗದ ಮಾತು ಬಂದಿದ್ದೇಕೆ..?! 

ಸಿದ್ದರಾಮಯ್ಯ ಸಿಎಂ ಖುರ್ಚಿ ತ್ಯಾಗ್ಯ ಮಾಡ್ತಾರ..? ಸಿದ್ದು ಬಾಯಲ್ಲಿ ತ್ಯಾಗದ ಮಾತು ಬಂದಿದ್ದೇಕೆ..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!