• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಕ್ಕಿಂತ ಪಕ್ಷ ದೊಡ್ಡದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
January 13, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಸಂಪುಟ ಪುನಾರಚನೆ ಕಪೋಲಕಲ್ಪಿತ

ADVERTISEMENT

ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಿಂತ ಪಕ್ಷವೇ ದೊಡ್ಡದು. ಶತಮಾನಗಳ ಇತಿಹಾಸ ಇರುವ ಈ ಪಕ್ಷಕ್ಕೆ ತನ್ನದೇ ಆದ ಬದ್ಧತೆ ಇದೆ. ಪಕ್ಷ ಇದ್ದರೆ ಸರ್ಕಾರ ರಚನೆ ಸಾಧ್ಯ ಎಂದು ಸಚಿವರು ತಿಳಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆಗೊಂಡಿದೆ‌. ನಮ್ಮ ಪಕ್ಷದಲ್ಲಿ ಯಾರೇ ಸಚಿವರಾದರೂ ಕಾರ್ಯಕರ್ತರು ಇದ್ದ ಹಾಗೆ ಎಂದು ಅಭಿಪ್ರಾಯಪಟ್ಟರು.

  • ಸಿಎಂ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು
    ಅಧಿಕಾರ ಹಂಚಿಕೆ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಪಕ್ಷದ ಚೌಕಟ್ಟಿನ ಒಳಗೆ ಮಾತನಾಡುವ ವಿಶ್ವಾಸ ಇಟ್ಟುಕೊಂಡಿದ್ದೇನೆ ಅಷ್ಟೇ ಎಂದರು.

ಇಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸಂಘಟನೆ ಬಗ್ಗೆ ಚರ್ಚೆಯಾಗಿದೆ. ಬೆಳಗಾವಿ ಕಾಂಗ್ರೆಸ್ ಸಮಾವೇಶದ ಬಗ್ಗೆ ಚರ್ಚೆ ಮಾಡಲಾಗಿದೆ. ಮಹಾತ್ಮಗಾಂಧೀಜಿ ಅಧ್ಯಕ್ಷತೆಯ ಅಧಿವೇಶನದ 100 ವರ್ಷಾಚರಣೆಯ ಕಾರ್ಯಕ್ರಮವನ್ನು ಜನವರಿ 21 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಡಾ.ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಂಪುಟ ಪುನಾರಚನೆ ಕಪೋಲಕಲ್ಪಿತ
ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇದೆಲ್ಲಾ ಕಪೋಲಕಲ್ಪಿತ ಅಷ್ಟೆ. ಸಂಪುಟ ಪುನಾರಚನೆ ಕೂಡ ಹೈಕಮಾಂಡಗೆ ಬಿಟ್ಟಿದ್ದು, ವಿಷಯ ಚರ್ಚೆ ಮಾಡುವಂತದ್ದಲ್ಲ ಎಂದು ಸಚಿವರು ತಿಳಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದರು.

ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಎಐಸಿಸಿ ಮಾಧ್ಯಮ ಕಾರ್ಯದರ್ಶಿ ಜೈರಾಮ್ ರಮೇಶ್, ಸಚಿವ ಸಂಪುಟ ಸದಸ್ಯರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.

Tags: AICC Jai Shree RamCongress PartyDK ShivakumarKPCC officeLakshmi hebbalkarRanadeep Singh Surjewalasiddaramaiahಸಿದ್ದರಾಮಯ್ಯ
Previous Post

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಡಿಕೆಶಿ ವಿರುದ್ಧ ಸಿಡಿದೆದ್ದ ಸತೀಶ್ ಜಾರಕಿಹೊಳಿ ! ಬೆಳಗಾವಿ ರಾಜಕಾರಣದಲ್ಲಿ ಹೊತ್ತಿಕೊಂಡ ಬೆಂಕಿ..! 

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಡಿಕೆಶಿ ವಿರುದ್ಧ ಸಿಡಿದೆದ್ದ ಸತೀಶ್ ಜಾರಕಿಹೊಳಿ ! ಬೆಳಗಾವಿ ರಾಜಕಾರಣದಲ್ಲಿ ಹೊತ್ತಿಕೊಂಡ ಬೆಂಕಿ..! 

ಡಿಕೆಶಿ ವಿರುದ್ಧ ಸಿಡಿದೆದ್ದ ಸತೀಶ್ ಜಾರಕಿಹೊಳಿ ! ಬೆಳಗಾವಿ ರಾಜಕಾರಣದಲ್ಲಿ ಹೊತ್ತಿಕೊಂಡ ಬೆಂಕಿ..! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada