• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿರಿಯ ನಟ..ಹಾಸ್ಯ ಕಲಾವಿದ.. ಸರಿಗಮ ವಿಜಿ ಇನ್ನಿಲ್ಲ ! ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ವಿಜಿ ! 

Chetan by Chetan
January 15, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ಹಿರಿಯ ನಟ..ಹಾಸ್ಯ ಕಲಾವಿದ.. ಸರಿಗಮ ವಿಜಿ ಇನ್ನಿಲ್ಲ ! ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ವಿಜಿ ! 
Share on WhatsAppShare on FacebookShare on Telegram

ಹಿರಿಯ ನಟ ಸರಿಗಮ ವಿಜಿ (Sarigama viji) ವಿಧಿವಶರಾಗಿದ್ದಾರೆ. ಹಿರಿಯ ಕಲಾವಿದ ಸರಿಗಮ‌ ವಿಜಿ ಅವರಿಗೆ 76 ವರ್ಷ ವಯಸ್ಸಾಗಿತ್ತು. ವರಿಗೆ ವಯೋಸಹಜ ಆರೋಗ್ಯ ಸಮಸ್ಯೆಗಳು ಕಾಡುತ್ತಿದ್ದವು.ಸರಿಗಮ ವಿಜಿ ಅವರನ್ನ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ADVERTISEMENT

ಅವರಿಗೆ ಕಫ ಹೆಚ್ಚಾಗಿ ನ್ಯೂಬೊಲೈಜೇಶನ್ ಮಾಡಲಾಗಿತ್ತು.ಆ ನಂತರ ಅದು ನೀರಾಗಿ ಲಂಗ್ಸ್ ಸೇರಿತ್ತು. ಇದಷ್ಟೇ ಅಲ್ಲದೆ ಮಲ್ಟಿಪಲ್ ಆರ್ಗನ್ ಡ್ಯಾಮೇಜ್ ಆಗಿ ಈ ರೀತಿ ಸಮಸ್ಯೆ ಆಗಿತ್ತು. ಹೀಗಾಗಿ ತೀವ್ರ ನಿಗಾ ಘಟಕದಲ್ಲಿರಿಸಿ ಸರಿಗಮ ವಿಜಿ ಅವರನ್ನು ಚಿಕಿತ್ಸೆಗೆ ಒಳಪಡಿಸಲಾಗಿತ್ತು. 

Chamarajpet Cow Incident : ಹಸು ಕೆಚ್ಚಲು ಕೊಯ್ದ ಪ್ರಕರಣ: ಕುಟುಂಬಕ್ಕೆ ಮೂರು ಹಸುಗಳನ್ನ ಕೊಡಿಸಿದ ಜಮೀರ್..! #bjp

ಆದ್ರೆ ಇಂದು (ಜ.15) ಬೆಳಿಗ್ಗೆ 9:30 ರ ಸುಮಾರಿಗೆ ಸರಿಗಮ ವಿಜಿ ಇಹಲೋಕ ತ್ಯಜಿಸಿದ್ದಾರೆ. ಇಂದು ಮಧ್ಯನ ಮಹಾಲಕ್ಷ್ಮಿ ಲೇಔಟ್ ನಿವಾಸಕ್ಕೆ ಪಾರ್ಥೀವ ಶರೀರ ತರಲಾಗುತ್ತೆ. ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸರಿಗಮ ವಿನಿ ಅವರು 250 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದು, ಬಹುಮುಖ ಪ್ರತಿಭೆಯಾಗಿದ್ದರು. ಕೇವಲ ನಟನೆ ಮಾತ್ರವಲ್ಲದೆ, ನಿರ್ದೇಶನ ಮತ್ತು ಬರವಣಿಗೆ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದರು. ಸುಮಾರು 75 ಕ್ಕೂ ಅಧಿಕ ಸಿನಿಮಾಗಳಿಗೆ ಅವರು ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು.

ಆದ್ರೆ ಬಹು ಅಂಗಾಗ ವೈಫಲ್ಯದಿಂದ ಸರಿಗಮ ವಿಜಿಯವರು ವಿಧಿವಶರಾಗಿದ್ದು, ಚಿತ್ರ ರಂಗದ ಗಣ್ಯರು ಮತ್ತು ಕೆಲ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

Tags: ಸರಿಗಮ ವಿಜಿಸರಿಗಮ ವಿಜಿ ವಿಧಿವಶಹಾಸ್ಯ ನಟಹಿರಿಯ ಕಲಾವಿದ
Previous Post

ಮುಡಾ ಕೇಸ್ CBI ವರ್ಗಾವಣೆಗೆ ಕೋರ್ಟ್ ಮೊರೆ – ಸ್ನೇಹಮಯಿ ಕೃಷ್ಣ ಪರ ವಕೀಲರ ವಾದವೇನು..? 

Next Post

390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
Next Post

390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada