• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ದೆಹಲಿ ಅಖಾಡದಲ್ಲಿ ಜನರನ್ನು ಗೆಲ್ಲು ‘ಗ್ಯಾರಂಟಿ’ ಮೊರೆ ಹೋದ ಮೂವರು..

ಕೃಷ್ಣ ಮಣಿ by ಕೃಷ್ಣ ಮಣಿ
January 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ದೆಹಲಿ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಗ್ಯಾರಂಟಿ ಅಬ್ಬರ ಜೋರಾಗಿದೆ.. ಜಿದ್ದಾಜಿದ್ದಿಗೆ ಬಿದ್ದಿರುವ AAP‌, ಕಾಂಗ್ರೆಸ್‌, ಬಿಜೆಪಿ ಉಚಿತ ಕೊಡುಗೆಗಳ ಮೊರೆ ಹೋಗಿದ್ದಾರೆ.. ನಾನಾ.. ನೀನಾ ಎಂಬಂತೆ ಮೂರೂ ಪಕ್ಷಗಳು ಬಂಪರ್‌ ಗ್ಯಾರಂಟಿಗಳ ಮೂಲಕ ಮತದಾರರಿಗೆ ಗಾಳ ಹಾಕಲು ಮುಂದಾಗಿದ್ದಾರೆ.

ADVERTISEMENT

‘ವಿಕಸಿತ ದೆಹಲಿ’ ಹೆಸರಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.. ಬಡ ಮಹಿಳೆಯರು, ಗರ್ಭಿಣಿಯರು ಸೇರಿದಂತೆ ಎಲ್ಲರಿಗೂ ಸಿಗುವಂತೆ ಆಫರ್‌ ಆಫರ್​ ಕೊಟ್ಟಿದ್ದಾರೆ. ಕಾಂಗ್ರೆಸ್‌-ಆಪ್‌‌ ಗ್ಯಾರಂಟಿಗಳಿಗೆ ಕೌಂಟರ್‌ ಕೂಡ ಕೊಟ್ಟಿದ್ದಾರೆ..

ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿ ಮಹಿಳೆಯರಿಗೆ ಈಗಾಗಲೇ ಮಹಿಳಾ ಸಮ್ಮಾನ್‌ ಯೋಜನೆ ಜಾರಿ ಮಾಡಿದ್ದು, ಈಗ ನೀಡುತ್ತಿರುವ 1000 ರೂಪಾಯಿ ಹಣವನ್ನ 2,100 ರೂಪಾಯಿಗೆ ಹೆಚ್ಚಿಸುವ ಭರವಸೆ ನೀಡಿದೆ.. ಪ್ಯಾರಿ ದೀದಿ ಯೋಜನೆ ಮೂಲಕ ಪ್ರತಿತಿಂಗಳು ಮಹಿಳೆಯರಿಗೆ 2,500 ರೂಪಾಯಿ ಕೊಡ್ತಿವಿ ಅಂತ ಕಾಂಗ್ರೆಸ್‌ ಪಕ್ಷ ಹೇಳಿದ್ರೆ, ಬಿಜೆಪಿ ಮಹಿಳಾ ಸಮೃದ್ಧಿ ಯೋಜನೆ ಮೂಲಕ ತಿಂಗಳಿಗೆ 2,500 ರೂಪಾಯಿ ಕೊಡುವ ಬಗ್ಗೆ ಘೋಷಿಸಿದೆ.

ಆಮ್​​ ಆದ್ಮಿ ಸರ್ಕಾರದಲ್ಲಿ ಈಗಾಗಲೇ 20 ಸಾವಿರ ಲೀಟರ್‌ ಉಚಿತ ನೀರು ಕೊಡಲಾಗ್ತಿದೆ. 300 ಯುನಿಟ್‌ವರೆಗೆ ಫ್ರೀ ಕರೆಂಟ್‌, 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್‌ ಕೊಡ್ತಿವಿ ಎಂದು ಕಾಂಗ್ರೆಸ್‌ ಘೋಷಿಸಿದೆ.. LPG ಸಿಲಿಂಡರ್‌ಗೆ 500 ರೂಪಾಯಿ ಸಬ್ಸಿಡಿ ಕೊಡ್ತೀವಿ ಅಂತ ಬಿಜೆಪಿ ಪಕ್ಷವೂ ಘೋಷಿಸಿದೆ. ಕೇಜ್ರಿವಾಲ್‌ ಸರ್ಕಾರ ಅರ್ಚಕರಿಗೆ ಮಾಸಿಕ 18 ಸಾವಿರ ಗೌರವಧನ ಕೊಡುವ ಭರವಸೆ ನೀಡಿದೆ.. ನಿರುದ್ಯೋಗಿ ಯುವಕರಿಗೆ 8,500 ರುಪಾಯಿ ಕೊಡ್ತೀವಿ ಅಂತ ಕಾಂಗ್ರೆಸ್​ ಘೋಷಿಸಿದೆ.. ಗರ್ಭಿಣಿಯರಿಗೆ 21,000 ರೂಪಾಯಿ ಸಹಾಯಧನ ಘೋಷಿಸಿದೆ ಬಿಜೆಪಿ.

ಆಮ್‌ ಆದ್ಮಿ ಪಕ್ಷ 60 ವರ್ಷ ಮೇಲ್ಟಟ್ಟ ಹಿರಿಯರಿಗೆ ಯಾವುದೇ ಮಿತಿ ಇಲ್ಲದೇ ಉಚಿತ ಚಿಕಿತ್ಸೆ ನೀಡುವ ಸಂಜೀವಿನಿ ಯೋಜನೆ ಘೋಷಿಸಿದ್ರೆ, ಕಾಂಗ್ರೆಸ್‌ ಪಕ್ಷ ಜೀವನ್ ರಕ್ಷಾ ಯೋಜನೆ ಘೋಷಿಸಿದ್ದು, 25 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆ ಕೊಡ್ತೀವಿ ಅಂತ ಪ್ರಣಾಳಿಕೆಯಲ್ಲಿ ತಿಳಿಸಿದೆ. ಬಿಜೆಪಿ ‘ಆಯುಷ್ಮಾನ್ ಭಾರತ್’ ಯೋಜನೆಯಡಿ ಆರೋಗ್ಯ ರಕ್ಷಣೆಗೆ 50 ಸಾವಿರ ರೂಪಾಯಿ ಕೊಡ್ತೀವಿ ಅಂತ ಸಂಕಲ್ಪ ಮಾಡಿದೆ. ಜೊತೆಗೆ ಆಟೋ ಚಾಲಕರ ಕುಟುಂಬಕ್ಕೆ ವಾರ್ಷಿಕ ₹10 ಲಕ್ಷದ ಜೀವ ವಿಮೆ, 5 ಲಕ್ಷದ ಅಪಘಾತ ವಿಮೆ ಘೋಷಿಸಿದೆ AAP. ಅಂಗವಿಕಲರ ಸಹಾಯಧನ ಹೆಚ್ಚಳದ ಭರವಸೆಯನ್ನೂ ಕಾಂಗ್ರೆಸ್​ ಘೋಷಿಸಿದೆ.. ಹಿರಿಯ ನಾಗರಿಕರಿಗೆ ಬಿಜೆಪಿ 3 ಸಾವಿರ ಪಿಂಚಣಿ ಘೋಷಿಸಿದೆ.

Tags: Aam AdmiBJPCongress PartyDelhiElectionElection schemesNarendra ModiRahul Gandhiನರೇಂದ್ರ ಮೋದಿಬಿಜೆಪಿ
Previous Post

ಜಾತಿ ಜನಗಣತಿ ಮುಂದಿನ ಕ್ಯಾಭಿನೆಟ್​ನಲ್ಲಿ ಮಂಡನೆ.. ಸಿಎಂ ಸ್ಪಷ್ಟನೆ

Next Post

ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ..! ಡಿಕೆಶಿಯನ್ನು ಯಾರು ಕಟ್ಟಿಹಾಕಿಲ್ಲ: ಸತೀಶ್ ಜಾರಕಿಹೊಳಿ 

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ..! ಡಿಕೆಶಿಯನ್ನು ಯಾರು ಕಟ್ಟಿಹಾಕಿಲ್ಲ: ಸತೀಶ್ ಜಾರಕಿಹೊಳಿ 

ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ..! ಡಿಕೆಶಿಯನ್ನು ಯಾರು ಕಟ್ಟಿಹಾಕಿಲ್ಲ: ಸತೀಶ್ ಜಾರಕಿಹೊಳಿ 

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada