• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಹಗರಣ ರಾಜಕೀಯ ಷಡ್ಯಂತ್ರ ಅಂತಾರೆ – ಹಾಗಿದ್ರೆ ಸಿಎಂ ರಾಜೀನಾಮೆ ನೀಡಿ ತನಿಖೆ ಎದುರಿಸಲಿ! : ಸಂಸದ ಯದುವೀರ್ ಒಡೆಯರ್ 

Chetan by Chetan
January 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಡಾ ಹಗರಣ ರಾಜಕೀಯ ಷಡ್ಯಂತ್ರ ಅಂತಾರೆ – ಹಾಗಿದ್ರೆ ಸಿಎಂ ರಾಜೀನಾಮೆ ನೀಡಿ ತನಿಖೆ ಎದುರಿಸಲಿ! : ಸಂಸದ ಯದುವೀರ್ ಒಡೆಯರ್ 
Share on WhatsAppShare on FacebookShare on Telegram

ಮುಡಾ ಹಗರಣದ (MUDA scam) ಆರೋಪಗಳನ್ನು ಪರಿಗಣಿಸಿ ಸಿಎಂ ಸಿದ್ದರಾಮಯ್ಯ (Cm siddaramaiah) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer odeyar) ಆಗ್ರಹಿಸಿದ್ದಾರೆ.

ADVERTISEMENT

ಮುಡಾ ಹಗರಣದ ಬಗ್ಗೆ ಮಾತನಾಡಿದ ಅವರು,ಸಿಎಂ ತವರು ಜಿಲ್ಲೆಯಲ್ಲಿ ಹಗರಣ ನಡೆದಿದೆ. ಈ ಹಗರಣದಲ್ಲಿ ಸಿಎಂ ಹೆಸರು ಕೂಡ ತಳಕು ಹಾಕಿಕೊಂಡಿದೆ. ಹೀಗಾಗಿ ನಾವು ಅವರ ರಾಜೀನಾಮೆ ಕೇಳುತ್ತಿದ್ದೇವೆ ಎಂದಿದ್ದಾರೆ.

ಈ ಮುಡಾ ಹಗರಣದ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಕೂಡಲೇ‌ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪಡೆದುಕೊಳ್ಳಬೇಕು, ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರಲ್ಲ‌ ಎಂದರೆ ಮತ್ತೆ ಅಧಿಕಾರಕ್ಕೆ ಬರಲಿ..ಯಾವುದೇ ಆಕ್ಷೇಪ ಇಲ್ಲ ಎಂದಿದ್ದಾರೆ.

ಸದ್ಯಕ್ಕೆ ಅವರ ವಿರುದ್ಧ ಅಗತ್ಯ  ಕ್ರಮಕೈಗೊಳ್ಳಬೇಕು.ಮುಡಾ‌ ಹಗರಣ ಪ್ರಕರಣ ಸದ್ಯಕ್ಕೆ ವಿಚಾರಣೆ ಮುಗಿಯುವುದಿಲ್ಲ.14 ಸೈಟ್ ವಾಪಸ್ ನೀಡಿದ ಬಳಿಕ ತಪ್ಪಾಗಿರುವುದನ್ನ ಸಿಎಂ ಒಪ್ಪಿಕೊಂಡಿದ್ದಾರೆ. ಹೀಗಾಗಿ ಬಿಜೆಪಿಯ ಹೋರಾಟ ಮತ್ತಷ್ಟು ನಿರಂತರವಾಗಿ ನಡೆಯಲಿದೆ ಎಂದು ಹೇಳಿದ್ದಾರೆ.

Tags: ಮುಡಾ ಹಗರಣಸಂಸದ ಯದುವೀರ್ ಒಡೆಯರ್ಸಿಎಂ ಸಿದ್ದರಾಮಯ್ಯಸಿದ್ದರಾಮಯ್ಯ ರಾಜೀನಾಮೆ
Previous Post

ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್ ಬೆನ್ನಲ್ಲೇ ಸಚಿವರು ಗಪ್ ಚುಪ್ – ಸಚಿವ ಮಹದೇವಪ್ಪ ಹೇಳಿದ್ದೇನು..? 

Next Post

ವಿಜಯೇಂದ್ರ ವಾಗ್ದಾಳಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವ ಆಡ್ತಿದೆ

Related Posts

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!
Top Story

ಜಮೀರ್‌ ಎಲ್ಲಾ ಸಮುದಾಯಗಳ ಆಸ್ತಿ : ಮಂತ್ರಿಗಿರಿಗಾಗಿ ಕೂಡ್ಲಿಗಿಯಲ್ಲಿ ಬೆಂಬಲಿಗರ ಬ್ಯಾಟಿಂಗ್..!

by ಪ್ರತಿಧ್ವನಿ
June 7, 2026
0

ವಿಜಯನಗರ : ಮಾಜಿ ಸಚಿವ ಬಿ.ಜೆಡ್.ಜಮೀರ್ ಅಹಮದ್ ಖಾನ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಮಂತ್ರಿಗಿರಿ ನೀಡಲು ಬೆಂಬಲಿಗರು ಕೂಡ್ಲಿಗಿಯಲ್ಲಿ ಪ್ರತಿಭಟನೆಯ ಮೂಲಕ ಆಗ್ರಹಿಸಿದ್ದಾರೆ. https://www.youtube.com/watch?v=8tCNUnBUEJc ನೂತನ...

Read moreDetails
ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

June 7, 2026
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

June 6, 2026
ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

June 5, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
Next Post
ವಿಜಯೇಂದ್ರ ವಾಗ್ದಾಳಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವ ಆಡ್ತಿದೆ

ವಿಜಯೇಂದ್ರ ವಾಗ್ದಾಳಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವ ಆಡ್ತಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!