• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ಸರ್ಕಾರ ಮುಸ್ಲಿಮರ ಕಂಟ್ರೋಲ್ ನಲ್ಲಿದೆ – ಮುಸ್ಲಿಂ ಜನಸಂಖ್ಯೆ ಹೆಚ್ಚಳದ ಬಗ್ಗೆ ಸೂಲಿಬೆಲೆ ಕಳವಳ!

Chetan by Chetan
January 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ರಾಜ್ಯ ಸರ್ಕಾರ ಮುಸ್ಲಿಮರ ಕಂಟ್ರೋಲ್ ನಲ್ಲಿದೆ – ಮುಸ್ಲಿಂ ಜನಸಂಖ್ಯೆ ಹೆಚ್ಚಳದ ಬಗ್ಗೆ ಸೂಲಿಬೆಲೆ ಕಳವಳ!
Share on WhatsAppShare on FacebookShare on Telegram

ರಾಯಚೂರಿನಲ್ಲಿ ಯುವ ಬ್ರಿಗೇಡ್ (Yuva brigade) ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthy sulibele) ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಳದ ಬಗ್ಗೆ ಮಾತನಾಡಿದ್ದಾರೆ. ಯುವ ಬ್ರಿಗೇಡ್‌ನ ಬೆಳಕು ಹೊಳಪು ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ,ರಾಜ್ಯದಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಳ ಆಗಿದ್ದು, ಸದ್ಯ ರಾಜ್ಯ ಸರ್ಕಾರ ಮುಸ್ಲಿಂಮರ ಕಂಟ್ರೋಲ್ ನಲ್ಲಿದೆ. ಮುಸ್ಲಿಂಮರು ಮೊದಲಿನಿಂದಲೂ ತಮ್ಮ ಸಂಖ್ಯೆಯನ್ನ ಹೆಚ್ಚಿಸಿಕೊಳ್ಳುತ್ತಿದ್ದಾರೆ.ಕತ್ತಿಯನ್ನ ತೋರಿಸಿ ಸಂಖ್ಯೆ ಹೆಚ್ಚಿಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಈಗ ಅನ್ಯ ಮತದ ಹೆಣ್ಣುಮಕ್ಕಳನ್ನ ಮದುವೆಯಾಗುವ ಮೂಲಕ ಸಂಖ್ಯೆ ಹೆಚ್ಚಿಸಿಕೊಳ್ಳುತ್ತಿದ್ದಾರೆ.ಬಾಂಗ್ಲಾದಿಂದ (Bangladesh) ಬಂದ ಮುಸ್ಲಿಮರನ್ನ ಒಳಗೆ ಬಿಟ್ಟುಕೊಳ್ಳುತ್ತಿದ್ದಾರೆ.ಸಂಖ್ಯೆಯ ಹೆಚ್ಚಳ ಮೂಲಕ ರಾಜ್ಯವನ್ನ ಕಂಟ್ರೋಲ್ ಗೆ ತೆಗೆದುಕೊಳ್ಳಬೇಕು ಅನ್ನೋದು ಅವರ ಉದ್ದೇಶ ಎಂದು ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ.

ಈಗ ಸಂಖ್ಯೆ ಶೇಕಡಾ 20 ರಿಂದ 22 ಇರಬಹುದು ಕರೋನಾ ಕಾಲದಲ್ಲಿ ಮಸೀದಿಗೆ ಹೋಗಿ ಪ್ರಾರ್ಥನೆ ಮಾಡೇ ಮಾಡ್ತಿವಿ ಅಂತಾರೆ. ಸಾಮಾಜಿಕವಾಗಿ ಎಲ್ಲರಿಗೆ ತೊಂದರೆಯಾಗುತ್ತೆ ಅಂದಾಗಲೂ ವಿಶಾಲ ಮನೋಭಾವದ ಮಂದಿ ಅವರಲ್ಲಾ,ಸಂಖ್ಯೆ ಹೆಚ್ಚುಮಾಡುವ ಮೂಲಕ ಮುಂದೆ ಒಂದುದಿನ ಕರ್ನಾಟಕವನ್ನ ತಮ್ಮ ಕಂಟ್ರೋಲ್ ಗೆ ತೆಗೆದುಕೊಳ್ಳಬೇಕು ಅನ್ನೊದಿದೆ.ಈ ಕಾಂಗ್ರೆಸ್ ಸರ್ಕಾರವೇ ಮುಸ್ಲಿಮರ ಕಂಟ್ರೋಲ್ ನಲ್ಲಿದೆ ಅಂದ್ರೆ ಆಶ್ಚರ್ಯ ಪಡಬೇಕಿಲ್ಲ ಎಂದು ಹೇಳಿದ್ದಾರೆ.

Tags: ಕಾಂಗ್ರೆಸ್ ಸರ್ಕಾರಚಕ್ರವರ್ತಿ ಸೋಲಿಬೆಲೆಮುಸ್ಲಿಂ ಜನಸಂಖ್ಯೆಯುವ ಬ್ರಿಗೇಡ್
Previous Post

ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ ಬರಗೂರು ರಾಮಚಂದ್ರಪ್ಪ ರವರ ” ಸ್ವಪ್ನ ಮಂಟಪ”

Next Post

” ಅನ್‌ಲಾಕ್‌ ರಾಘವ” ಚಿತ್ರದ ಮತ್ತೊಂದು ಮೆಲೋಡಿ ರೊಮ್ಯಾಂಟಿಕ್‌ ಹಾಡು ಬಿಡುಗಡೆ.

Related Posts

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ
ರಾಜಕೀಯ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

by ಪ್ರತಿಧ್ವನಿ
April 23, 2026
0

ತಮಿಳುನಾಡಿನಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರಿಗೆ ಮತದಾನದ ಮಹತ್ವವನ್ನು ಮನದಟ್ಟು ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.“2026ರ ವಿಧಾನಸಭಾ ಚುನಾವಣೆಯಲ್ಲಿ ನಾನು ನನ್ನ ಮತವನ್ನು...

Read moreDetails
ಶಿಕ್ಷಣ ಇಲಾಖೆ ಮಾಡಿಕೊಂಡಿರುವ ಯಡವಟ್ಟು ಒಂದಾ ಎರಡಾ..?

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ:

April 23, 2026
ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

ಬೋರಗಾಂವ‌ನಲ್ಲಿ ವಿದ್ಯುತ ಕಡಿತ್ ಸಮಸ್ಯೆಗಳ ಕುರಿತು ಗ್ರಾಮಸ್ಥರ ಆಕ್ರೋಶ

April 23, 2026
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

April 23, 2026
ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

April 23, 2026
Next Post

" ಅನ್‌ಲಾಕ್‌ ರಾಘವ" ಚಿತ್ರದ ಮತ್ತೊಂದು ಮೆಲೋಡಿ ರೊಮ್ಯಾಂಟಿಕ್‌ ಹಾಡು ಬಿಡುಗಡೆ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada