• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂಗೀತ ಕ್ಷೇತ್ರದಲ್ಲಿನ ಸಾಧನೆಗೆ ಸಾಧು ಕೋಕಿಲಗೆ ಗೌರವ ಡಾಕ್ಟರೇಟ್ ನೀಡಿ ಗೌರವ ! 

Chetan by Chetan
January 19, 2025
in Top Story, ಇದೀಗ, ಕರ್ನಾಟಕ, ವಿಶೇಷ, ಸಿನಿಮಾ
0
ಸಂಗೀತ ಕ್ಷೇತ್ರದಲ್ಲಿನ ಸಾಧನೆಗೆ ಸಾಧು ಕೋಕಿಲಗೆ ಗೌರವ ಡಾಕ್ಟರೇಟ್ ನೀಡಿ ಗೌರವ ! 
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದ (Sandalwood) ಹೆಸರಾಂತ ಹಾಸ್ಯ ಕಲಾವಿದ ಮತ್ತು ಅತ್ಯುತ್ತಮ ಸಂಗೀತ ನಿರ್ದೇಶಕ ಸಾಧು ಕೋಕಿಲ (Sadhu kokila) ಅವರಿಗೆ ಗೌರವ ಡಾಕ್ಟ್ರೇಟ್ ನೀಡಿ ಗೌರವಿಸಲಾಗಿದೆ.

ADVERTISEMENT

ಈ ಬಗ್ಗೆ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಾಧು ಕೋಕಿಲ ಅವರು, ಸಂಗೀತ ಕ್ಷೇತ್ರದಲ್ಲಿನ ನನ್ನ ಸಾಧನೆ, ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು‌ ಪ್ರದರ್ಶಕ ಕಲೆಗಳ‌ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನನ್ನ ಧನ್ಯವಾದಗಳು ಎಂದು ಪೋಸ್ಟ್ ಮಾಡಿದ್ದಾರೆ.

ಸಾಧು ಕೋಕಿಲ ಅವರಿಗೆ ಈಗಾಗಲೇ ಸಾಕಷ್ಟು ಪ್ರಶಸ್ತಿಗಳು ಒಲಿದುಬಂದಿದ್ದು, ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಗಬಹುದು ಎಂಬ ಊಹಪೋಹಗಳು ಕೂಡ ಕೇಳಿಬಂದಿದ್ದವು. 

Tags: ಗಂಗೂಬಾಯಿ ಹಾನಗಲ್ಡಾಕ್ಟರೇಟ್ಸಂಗೀತ ನಿರ್ದೇಶನಸಾಧು ಕೋಕಿಲ
Previous Post

ಕೇಂದ್ರ ಸರ್ಕಾರದ ಉದ್ಯೋಗಿಗಳಿಗಾಗಿ ಮಹತ್ವಪೂರ್ಣ ವೇತನ ಮತ್ತು ಪಿಂಚಣಿ ಸವಿವರಣೆ”

Next Post

‘ಹೊರಗಡೆ ಪೂಜ್ಯ ತಂದೆ.. ಮನೆಯಲ್ಲಿ ಯಡಿಯೂರಪ್ಪ —————-’

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
Next Post
‘ಹೊರಗಡೆ ಪೂಜ್ಯ ತಂದೆ.. ಮನೆಯಲ್ಲಿ ಯಡಿಯೂರಪ್ಪ —————-’

‘ಹೊರಗಡೆ ಪೂಜ್ಯ ತಂದೆ.. ಮನೆಯಲ್ಲಿ ಯಡಿಯೂರಪ್ಪ ----------------’

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!