• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂಡೂರು ಉದ್ಯೋಗ ಮೇಳಕ್ಕೆ ಭಾರಿ ಸ್ಪಂದನೆ, ಅಭ್ಯರ್ಥಿಗಳಿಗೆ ಉದ್ಯೋಗ ದೊರೆತ ಖುಷಿ, ಸಂತೋಷ್‌ ಲಾಡ್‌ ಫೌಂಡೇಶನ್‌ ಕ್ರಮಕ್ಕೆ ಧನ್ಯವಾದ

ಪ್ರತಿಧ್ವನಿ by ಪ್ರತಿಧ್ವನಿ
January 20, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

642 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ಒಟ್ಟು 1541 ಉದ್ಯೋಗಾಕಾಂಕ್ಷಿಗಳಿಂದ ನೋಂದಣಿ.

ಸಂಡೂರು (ಬಳ್ಳಾರಿ ಜಿಲ್ಲೆ) ಜನವರಿ ̈19: ಇಲ್ಲಿನ ಎಪಿಎಂಸಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್‌ ಉದ್ಯೋಗ ಮೇಳಕ್ಕೆ ಭಾರಿ ಸ್ಪಂದನೆ ವ್ಯಕ್ತವಾಯಿತು.

ADVERTISEMENT

ಒಟ್ಟು 1541 ಅಭ್ಯರ್ಥಿಗಳು ಈ ಮೇಳದಲ್ಲಿ ಉದ್ಯೋಗ ಕೋರಿ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ ಅಂತಿಮ ಹಂತಕ್ಕೆ 885 ಮಂದಿ ಆಯ್ಕೆಗೊಂಡಿದ್ದಾರೆ. (ಕೆಲವು ಅಭ್ಯರ್ಥಿಗಳು ಹಲವು ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ) ಒಟ್ಟು 642 ಮಂದಿಗೆ ನೇಮಕಾತಿ ಪತ್ರವನ್ನು ನೀಡಲಾಗಿದೆ. ಎಂದರೆ 36 ವಿಕಲಚೇತನರು ಭಾಗವಹಿಸಿದ್ದರು.

55 ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಿದ್ದವು. 4000
ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಮೇಳದಲ್ಲಿದ್ದವು. ಎಸ್‌ಎಸ್‌ಎಲ್‌ಸಿ, ಪಿಯು, ಪದವಿ, ಡಿಪ್ಲೊಮಾ, ಪ್ಯಾರಾಮೆಡಿಕಲ್‌, ಫಾರ್ಮಸಿ, ಸ್ನಾತಕೋತ್ತರ ಪದವೀಧರರು, ವಿಶೇಷ ಚೇತನರು ಹಾಗೂ ತೃತೀಯ ಲಿಂಗಿಗಳು ಭಾಗವಹಿಸಿದ್ದರು.

ಅಭ್ಯರ್ಥಿಗಳ ಧನ್ಯವಾದ: ಮೇಳದಲ್ಲಿ ಭಾಗವಹಿಸಿದ್ದ ಅಭ್ಯರ್ಥಿಗಳು ಸಂತೋಷ್‌ ಲಾಡ್‌ ಉಪಕ್ರಮಕ್ಕೆ ಧನ್ಯವಾದಗಳನ್ನು ತಿಳಿಸಿದರು. ಉದ್ಯೋಗ ಪಡೆದ ಫಾರ್ಮಸಿ ಪದವೀಧರೆ ಗೀತಾ ಅವರು ಮಾತನಾಡಿ, “ಈವರೆಗೆ ಸಾಕಷ್ಟು ಕಡೆ ಉದ್ಯೋಗಕ್ಕೆ ಪ್ರಯತ್ನಿಸಿದ್ದೆ. ಆದರೆ ಉದ್ಯೋಗ ಸಿಕ್ಕಿರಲಿಲ್ಲ. ಆದರೆ ಈ ಬಾರಿ ನಮ್ಮೂರಿನಲ್ಲೇ ಕಂಪನಿಗಳು ಬಂದು ಕೆಲಸ ಕೊಟ್ಟಿವೆ. ಇಂತಹ ಕ್ರಮ ಕೈಗೊಂಡ ಸಂತೋಷ್‌ ಲಾಡ್‌ ಫೌಂಡೇಶನ್‌ಗೆ ಧನ್ಯವಾದ” ಎಂದು ಹೇಳಿದರು.

ಕಲಘಟಗಿಯಲ್ಲೂ ನಡೆದಿತ್ತು ಉದ್ಯೋಗ ಮೇಳ:
ಕಲಘಟಗಿಯ ಇಲ್ಲಿನ ಜನತಾ ಇಂಗ್ಲಿಷ್‌ ಸ್ಕೂಲ್‌ ಆವರಣದಲ್ಲಿ ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಶನಿವಾರ ಬೃಹತ್‌ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿತ್ತು.

Tags: congressDiplomoEngineeringjob fairKalagatagiKarnatakaMinisterPara medicalSandurusanthosh ladSanthosh lad foundation
Previous Post

ಮುಡಾ ಹಗರಣದಲ್ಲಿ ಸಿಎಂ‌ ಸಿದ್ದರಾಮಯ್ಯ ಪತ್ನಿ ಹೆಸರಿನಲ್ಲಿರುವ ಸೈಟ್​

Next Post

ಕರ್ನಾಟಕದಿಂದ ಪ್ರಾರಂಭವಾಯಿತು ಬಹು ನಿರೀಕ್ಷಿತ “ಕಣ್ಣಪ್ಪ” ಚಿತ್ರದ ಪ್ರಚಾರ ..

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post

ಕರ್ನಾಟಕದಿಂದ ಪ್ರಾರಂಭವಾಯಿತು ಬಹು ನಿರೀಕ್ಷಿತ "ಕಣ್ಣಪ್ಪ" ಚಿತ್ರದ ಪ್ರಚಾರ ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada