• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಭಾಕರ್ ಕೋರೆ ಮನೆಯಲ್ಲಿ ಜೋಳದ ರೊಟ್ಟಿ ಊಟ ಸವಿದ ಡಿಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
January 20, 2025
in Top Story, ಕರ್ನಾಟಕ
0
ಪ್ರಭಾಕರ್ ಕೋರೆ ಮನೆಯಲ್ಲಿ ಜೋಳದ ರೊಟ್ಟಿ ಊಟ ಸವಿದ ಡಿಸಿಎಂ
Share on WhatsAppShare on FacebookShare on Telegram

“ಪ್ರಭಾಕರ್ ಕೋರೆ ಅವರನ್ನು ನಾವು ಕಾಂಗ್ರೆಸ್ ಪಕ್ಷಕ್ಕೆ ಕರೆದೂ ಇಲ್ಲ, ಅವರು ಬರುವುದೂ ಇಲ್ಲ. ಇದೊಂದು ಸೌಹರ್ದಯುತ ಭೇಟಿ ಅಷ್ಟೇ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ADVERTISEMENT

ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ಮನೆಗೆ ಸೋಮವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಭಾಕರ್ ಕೋರೆ ಅವರು ನಮಗೆ ಶಾಶ್ವತ ಗೆಳೆಯರು. ಯಾವುದೇ ಸರ್ಕಾರವಿದ್ದರೂ ಅವರ ಸಂಸ್ಥೆಗಳಿಂದ ಸಹಕಾರ ನೀಡುತ್ತಾರೆ. ಗಾಂಧಿ ಭಾರತ ಕಾರ್ಯಕ್ರಮವಿರುವ ಕಾರಣ ಗಣ್ಯರು ಉಳಿದುಕೊಳ್ಳಲು ಅವರ ಶಿಕ್ಷಣ ಸಂಸ್ಥೆಗಳಿಂದ 170 ಕ್ಕೂ ಹೆಚ್ಚು ಕೊಠಡಿಗಳನ್ನು ನೀಡಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಂಸ್ಥೆಯಿಂದ ಬೇಕಾದ ಸಹಾಯ ಮಾಡುತ್ತಿದ್ದಾರೆ” ಎಂದು ಹೇಳಿದರು.

“ಈ ಕಾರಣಕ್ಕೆ ಅವರ ಮನೆಗೆ ಬಂದು ಸೌಹಾರ್ದಯುತ ಭೇಟಿ ನೀಡಿ, ಊಟ ಮಾಡಿದೆ. ಒಳ್ಳೆಯ ಜೋಳದ ರೊಟ್ಟಿ ಊಟ ನೀಡಿದ್ದಾರೆ. ಜೋಳವನ್ನು ತಿನ್ನುವವನು ಜಟ್ಟಿಯಂತೆ ಆಗುವನು ಎನ್ನುವ ಮಾತಿದೆ”

Lokayukta Raid On Mapana Soudha In Bengaluru : ಕೆಲಸದ ದಿನದಲ್ಲಿ ರೂಮ್‌ಗಳಿಗೆ ಯಾಕ್ರೀ ಬೀಗ ಹಾಕಿದ್ದೀರಿ?

“ಈ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಕೋರೆ ಅವರ ಕುಟುಂಬ ದೊಡ್ಡ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಚಳುವಳಿಗೆ ಧನ ಸಹಾಯ ಮಾಡಿದೆ. ಪ್ರಭಾಕರ್ ಕೋರೆ ಅವರ ತಂದೆ ಸ್ವಾತಂತ್ರ್ಯ ಹೋರಾಟಗಾರರು” ಎಂದರು.

ಕೋರೆ ಅವರ ಸಾಮರ್ಥ್ಯಕ್ಕೆ ತಕ್ಕಂತೆ ಸ್ಥಾನಗಳು ಸಿಗಲಿಲ್ಲ ಅಲ್ಲವೇ ಎನ್ನುವ ಪ್ರಶ್ನೆಗೆ, “ಈ ಪ್ರಶ್ನೆಯನ್ನು ಬಿಜೆಪಿಯವರ ಬಳಿ ಕೇಳಿ” ಎಂದರು.

ಯತ್ನಾಳ್ ನ ಹುಚ್ಚಾಸ್ಪತ್ರೆಗೆ ಸೇರಿಸೋಣ

ಮಹಾತ್ಮ ಗಾಂಧಿ ಅವರ ಹತ್ಯೆಯಲ್ಲಿ ನೆಹರೂ ಅವರ ಕೈವಾಡವಿತ್ತು ಎನ್ನುವ ಯತ್ನಾಳ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಎಂ.ಬಿ.ಪಾಟೀಲ್ ಅವರ ಆಸ್ಪತ್ರೆಗೆ ದಾಖಲಿಸಿಕೊಳ್ಳಿ ಎಂದು ಅವರಿಗೆ ಹೇಳುವೆ ಅಥವಾ ಹುಚ್ಚಾಸ್ಪತ್ರೆಗೆ ಸೇರಿಸಲು ಏರ್ಪಾಟು ಮಾಡೋಣ” ಎಂದು ಹೇಳಿದರು.

“ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರು 21 ರ ಬೆಳಿಗ್ಗೆ 10.30 ಕ್ಕೆ ಆಗಮಿಸಬಹುದು. ನೇರ ಸುವರ್ಣಸೌಧಕ್ಕೆ ಆಗಮಿಸುತ್ತಾರೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Tags: basavaraj bommai exclusive at india today conclave 2021basavraj bommai at india today conclave 2021bjp prabhakar kore met dk shivakumarcm bommai meeting with legal teamKarnataka Legislatureprabhakar koreprabhakar kore latest newsprabhakar kore met dcmprabhakar kore met dk shivakumarprabhakar kore newsprabhakar kore today newsprabhakar kore visits dk shivakumar houseuresh angadi and prabhakar kore comedy
Previous Post

ಬೆಂಗಳೂರಿನ ಮಾಪನಸೌಧದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

Next Post

ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ಹಲ್ಲೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಖಂಡನೆ

Related Posts

ವಸಾಹತುಶಾಹಿಯ ಎರಡು ಮಗ್ಗುಲುಗಳು-ಭಾಗ ೧
Top Story

ವಸಾಹತುಶಾಹಿಯ ಎರಡು ಮಗ್ಗುಲುಗಳು-ಭಾಗ 2

by ನಾ ದಿವಾಕರ
August 14, 2026
0

(ಕೃಪೆ : ಸಂವಾದ ಮಾಸಪತ್ರಿಕೆ ಆಗಸ್ಟ್ 2026) ಶೋಷಿತರ ಕಣ್ಣೋಟದಲ್ಲಿ ಚರಿತ್ರೆ ತಳಸಮುದಾಯಗಳ ದೃಷ್ಟಿಯಿಂದ ಬ್ರಿಟೀಷ್ ಆಳ್ವಿಕೆಯನ್ನು ನೋಡಬಹುದಾದ ಮತ್ತೊಂದು ಆಯಾಮ ಎಂದರೆ ಭೂಮಿಯ ಮೇಲಿನ ಹಕ್ಕುಗಳು...

Read moreDetails
ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

ನಾನು ಯಾರಿಗೂ ಹೆದರಲ್ಲ, ಯಾವುದಕ್ಕೂ ಬಗ್ಗಲ್ಲ : ವಿರೋಧಿಗಳ ವಿರುದ್ಧ ಗುಡುಗಿದ‌ ಬಾದಲ್..!

August 14, 2026
‘ಟಾಕ್ಸಿಕ್’ ಶೂಟಿಂಗ್‌ ವೇಳೆ ಗರ್ಭಿಣಿ ಕಿಯಾರಾಗೆ ಯಶ್‌-ಗೀತು ಬಾಡಿಗಾರ್ಡ್ ಆಗಿದ್ದರಂತೆ!

‘ಟಾಕ್ಸಿಕ್’ ಶೂಟಿಂಗ್‌ ವೇಳೆ ಗರ್ಭಿಣಿ ಕಿಯಾರಾಗೆ ಯಶ್‌-ಗೀತು ಬಾಡಿಗಾರ್ಡ್ ಆಗಿದ್ದರಂತೆ!

August 14, 2026
80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

80th Independence Day: ರಾಜ್ಯದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ʼರಾಷ್ಟ್ರಪತಿ ಪದಕʼ ಗೌರವ

August 14, 2026
ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

ಪಿಎಸ್‌ಐಗೆ ಕಪಾಳಮೋಕ್ಷ: ಮಗಳ ಪರವಾಗಿ ಕ್ಷಮೆ ಕೇಳಿದ ಶಾಸಕ ಬಿ.ಸುರೇಶ್‌ಗೌಡ

August 14, 2026
Next Post
ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ಹಲ್ಲೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಖಂಡನೆ

ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ಹಲ್ಲೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಖಂಡನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada