• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ಹಲ್ಲೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಖಂಡನೆ

ಪ್ರತಿಧ್ವನಿ by ಪ್ರತಿಧ್ವನಿ
January 20, 2025
in Top Story, ಕರ್ನಾಟಕ, ಶೋಧ
0
ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ಹಲ್ಲೆ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಖಂಡನೆ
Share on WhatsAppShare on FacebookShare on Telegram

ರಾಯಚೂರು, ಜನವರಿ 20: ವಿಜಯಪುರದ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ ನಡೆದ ಹಲ್ಲೆ ನಿಜಕ್ಕೂ ನಾಗರಿಕ ಸಮಾಜ ತಲೆ ತಗ್ಗಿಸುವ ಕೃತ್ಯ. ಇದನ್ನು ಖಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದ್ದಾರೆ.

ADVERTISEMENT

ರಾಯಚೂರು ಪ್ರವಾಸದಲ್ಲಿರುವ ಸಚಿವ ಲಾಡ್‌ ಅವರು, ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಾನವೀಯತೆ ಇರುವ ಯಾರೂ ಈ ಕೃತ್ಯವನ್ನು ಒಪ್ಪಿಕೊಳ್ಳಲಾರರು. ಕಷ್ಟಪಟ್ಟು ದುಡಿಯುವ ಇಂಥ ಅಮಾಯಕ ಜೀವಗಳ‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಕಿರಾತಕರನ್ನು ಈಗಾಗಲೇ ಬಂಧಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕಾನೂನಿನ ಕಠಿಣ ಕ್ರಮ ಪರಿಹಾರ ಮಾತ್ರವಲ್ಲ. ಎಲ್ಲರ ಮನಸ್ಥಿತಿಗಳು ಬದಲಾಗಬೇಕು. ಕಾರ್ಮಿಕ ಅಂತ ಅಲ್ಲಾ ಯಾರ ಮೇಲೂ ಹಲ್ಲೆ ನಡೆಯಬಾರದು. ಇಂತಹ ಮನಸ್ಥಿತಿಯನ್ನ ನಾವು ವಿರೋಧಿಸಬೇಕು ಎಂದರು.

ಪ್ರಕರಣ ಏನು

ಸಂಕ್ರಾಂತಿ ಹಬ್ಬ ಆಚರಣೆಗೆ ಹೋಗಿದ್ದ ಕಾರ್ಮಿಕರು ಹಿಂದಿರುಗುವುದು ತಡವಾಗಿದ್ದಕ್ಕೆ ಮೂವರ ಕಾರ್ಮಿಕರ ಪಾದಗಳಿಗೆ ಕಟ್ಟಿಗೆ, ಪೈಪ್​ಗಳಿಂದ ಹಲ್ಲೆ ಮಾಡಲಾಗಿದೆ. ಈ ದೃಶ್ಯಗಳು ವೈರಲ್ ಆಗಿತ್ತು. ಅಮಾನವೀಯ ಹಲ್ಲೆ ಸಂಬಂಧ ಪ್ರಕರಣ ಮೂವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಹಲ್ಲೆಗೊಳಗಾದ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Tags: minister santosh ladsanthosh ladSantosh Ladsantosh lad ballarysantosh lad congresssantosh lad dharwadsantosh lad foundationsantosh lad in suvarna newssantosh lad interviewsantosh lad interview in suvarna newssantosh lad latest newssantosh lad mlasantosh lad newssantosh lad speechsantosh lad statussantosh lad videosantosh lad with ajitsantosh lad with ajit hanamakkanavarsuvarna news hour special with santosh lad
Previous Post

ಪ್ರಭಾಕರ್ ಕೋರೆ ಮನೆಯಲ್ಲಿ ಜೋಳದ ರೊಟ್ಟಿ ಊಟ ಸವಿದ ಡಿಸಿಎಂ

Next Post

ಮಲಗುವಾಗ ತಲೆಗೆ ದಿಂಬನ್ನು ಬಳಸದೆ ಇದ್ದರೆ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ.!

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಮಲಗುವಾಗ ತಲೆಗೆ ದಿಂಬನ್ನು ಬಳಸದೆ ಇದ್ದರೆ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ.!

ಮಲಗುವಾಗ ತಲೆಗೆ ದಿಂಬನ್ನು ಬಳಸದೆ ಇದ್ದರೆ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!