• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
January 21, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮಹಾತ್ಮಗಾಂಧಿ ಅವರು ಕೊನೆ ಉಸಿರು ಇರುವವರೆಗೂ ಅವರ ಬಾಯಲ್ಲಿ ಹೇ ರಾಮ್ ಜಪಿಸುತ್ತಿದ್ದರು

ADVERTISEMENT

ಅತ್ಯುತ್ತಮ‌ ಹಿಂದೂ ಆಗಿದ್ದ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ

ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ: ಸಿಎಂ

ಗಾಂಧಿಯವರು ಹಿಂದೂತ್ವಕ್ಕೆ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ: ಸಿ.ಎಂ

ಬೆಳಗಾವಿ ಜ : ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.

ಗಾಂಧಿಯವರು ಹಿಂದೂತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದರು.

ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ ಎಂದರು.

ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದು ಸ್ಮರಿಸಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದೆ ಪ್ರಿಯಾಂಕ ಗಾಂಧಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪ ಅಧ್ಯಕ್ಷ ಲಮಾಣಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Tags: CM SiddaramaiahCongress PartyDK Shivakumardk sureshMallikarjun KhargePriyanka GandhiPriyanka KhargeRahul Gandhisanthosh ladsiddaramaiahST SomashekarSujrivalaUT khader
Previous Post

ಹಾಸನದಲ್ಲಿ ಅಕ್ರಮ ಗೋ ಸಾಗಾಟ ..? ಪುನೀತ್ ಕೆರೆಹಳ್ಳಿ ಮಾಹಿತಿ ಮೇರೆಗೆ ಗೋ ರಕ್ಷಣೆ ಮಾಡಿದ ಪೋಲಿಸರು ! 

Next Post

ಮಗುವಿನ ಉತ್ತಮ ಆರೋಗ್ಯಕ್ಕೆ ಪ್ರತಿದಿನ ಒಂದು ಬಾಳೆಹಣ್ಣು ನೀಡಿ.!

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post
ಮಗುವಿನ ಉತ್ತಮ ಆರೋಗ್ಯಕ್ಕೆ ಪ್ರತಿದಿನ ಒಂದು ಬಾಳೆಹಣ್ಣು ನೀಡಿ.!

ಮಗುವಿನ ಉತ್ತಮ ಆರೋಗ್ಯಕ್ಕೆ ಪ್ರತಿದಿನ ಒಂದು ಬಾಳೆಹಣ್ಣು ನೀಡಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada