• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆ ಮರೆತ ಸರ್ಕಾರ.. ಸಚಿವ ಸೋಮಣ್ಣ ಬೇಸರ..

ಕೃಷ್ಣ ಮಣಿ by ಕೃಷ್ಣ ಮಣಿ
January 22, 2025
in Top Story, ಕರ್ನಾಟಕ, ರಾಜಕೀಯ
0
ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆ ಮರೆತ ಸರ್ಕಾರ.. ಸಚಿವ ಸೋಮಣ್ಣ ಬೇಸರ..
Share on WhatsAppShare on FacebookShare on Telegram

ತುಮಕೂರು: ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ 6ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಮಾಡಲಾಗಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೇಘಾಲಯ ರಾಜ್ಯಪಾಲ ಸಿ.ಹೆಚ್ ವಿಜಯ್ ಶಂಕರ್ ಭಾಗಿಯಾಗಿದ್ದರು. ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಮಾಡಿದ್ರು. ಆ ಬಳಿಕ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಿಜಯ್ ಶಂಕರ್​ಗೆ ಮಠದಿಂದ ಸನ್ಮಾನ ಮಾಡಲಾಯ್ತು.

ADVERTISEMENT

ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ನಡೆದಾಡುವ ದೇವರು ಈ ರಾಷ್ಟ್ರಕ್ಕೆ ಕೊಡುಗೆ ಕೊಟ್ಟಿದ್ದಾರೆ. ದನಿ ಇಲ್ಲದವರಿಗೆ ದನಿಯಾಗಿ, ತ್ರಿವಿಧ ದಾಸೋಹ ಕೊಟ್ಟಿದ್ದಾರೆ. ಇಡೀ ವಿಶ್ವಕ್ಕೆ ಮಾದರಿಯಾಗಿ ದೇಹ ತ್ಯಾಗ ಮಾಡಿದ್ದಾರೆ. ಸೂರ್ಯ ಚಂದ್ರ ಇರೋವರೆಗೂ ಇಡೀ ಭೂಪಟದಲ್ಲಿ ಶಿವಕುಮಾರ ಶ್ರೀಗಳ ಹೆಸರು ಇರುತ್ತದೆ. ಕಸ್ತೂರಿ ಮಾತ್ರೆ ಮಾರುತಿದ್ದ ಈ ಸಾಮಾನ್ಯ ಸೋಮಣ್ಣ ಈ ಮಟ್ಟಕ್ಕೆ ಬೆಳೆದು ನಿಲ್ಲಲು ಸಿದ್ದಗಂಗಾ ಮಠ ಕಾರಣ ಅಂತ ನೆನಪು ಮಾಡಿಕೊಂಡಿದ್ದಾರೆ.

ಇನ್ನು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ದಿನವನ್ನು ದಾಸೋಹ ದಿನ ಎಂದು ಆಚರಣೆ ಮಾಡಲು ನಮ್ಮ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಆ ಘೋಷಣೆ ಘೋಷಣೆ ಆಗಿಯೇ ಉಳಿದಿದೆ. ಶಿವಕುಮಾರ ಸ್ವಾಮೀಜಿ ಅವರ ಈ ದಿನವನ್ನು ರಾಜ್ಯ ಸರ್ಕಾರ ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವ ಕೆ.ಎನ್ ರಾಜಣ್ಣಗೆ ಈ ಬಗ್ಗೆ ಪತ್ರ ಬರೆಯುತ್ತೇನೆ. ದಾಸೋಹ ದಿನವನ್ನು ಇಡೀ ರಾಜ್ಯದಲ್ಲಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

DK Shivumumar :   ಸೋಮಶೇಖರ್ ವಿಧಾನಸೌಧಕ್ಕೆ ಬಂದಿದ್ದು ನಮ್ಮ ಕಾರ್ಯಕ್ರಮಕ್ಕೆ ಅಲ್ಲ..! #pratidhvani

ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಹಾಗೂ ಹಿತೈಷಿಗಳ ಸಂಘದಿಂದ ಕೊಡಮಾಡುವ “ಸಿದ್ದಗಂಗಾ ಶ್ರೀ” ಪ್ರಶಸ್ತಿಯನ್ನು ಈ ಬಾರಿ ನಾಡೋಜ ಗೋ‌.ರು ಚನ್ನಬಸಪ್ಪನವರಿಗೆ ಪ್ರಧಾನ ಮಾಡಲಾಯ್ತು. ಸಿದ್ದಲಿಂಗಸ್ವಾಮಿಜಿಗಳು, ಸುತ್ತೂರು ಶ್ರೀಗಳು, ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮೇಘಾಲಯ ರಾಜ್ಯಪಾಲ ವಿಜಯಶಂಕರ್, ಕೇಂದ್ರ ಸಚಿವ ವಿ ಸೋಮಣ್ಣ ಉಪಸ್ಥಿತರಿದ್ದರು.

Tags: best of gangavathi praneshcm siddaramaiah news updatescm siddaramaih politicscomedy video of praneshcongress celebratiing 4 years of completioncongress cm siddaramaiahhr ranganath's analysis on budget 2019karnataka cm siddaramaiah newslatest comedy of praneshnews of cm siddaramaiahnirmala sitharaman budget 2019political news of karnatakarahul gandhi visits hv madalli's housesiddaramaiahsiddaramaiah breaking news
Previous Post

ಫೋಲಿಕ್ ಆಸಿಡ್ ಅಂಶ ಹೆಚ್ಚಿರುವಂತಹ ಹಣ್ಣುಗಳು ಯಾವುವು?

Next Post

ನಾರ್ವೆ ಚೆಸ್ 2025: ಗುಕೇಶ್ vs ನಕಮುರಾ – ಗೆಲುವು ಯಾರದಾಗಲಿದೆ?

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post

ನಾರ್ವೆ ಚೆಸ್ 2025: ಗುಕೇಶ್ vs ನಕಮುರಾ – ಗೆಲುವು ಯಾರದಾಗಲಿದೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada