• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ಬಾಲ ರಾಮನಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿ ಒಂದು ವರ್ಷ ! ಆದ್ರೆ ಆಚರಣೆ ಯಾಕಿಲ್ಲ ?! 

Chetan by Chetan
January 22, 2025
in Top Story, ಇದೀಗ, ದೇಶ, ರಾಜಕೀಯ, ವಿಶೇಷ
0
ಇಂದು ಬಾಲ ರಾಮನಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿ ಒಂದು ವರ್ಷ ! ಆದ್ರೆ ಆಚರಣೆ ಯಾಕಿಲ್ಲ ?! 
Share on WhatsAppShare on FacebookShare on Telegram

ಉತ್ತರಪ್ರದೇಶದ ಅಯೋಧ್ಯೆಯಲ್ಲಿ (Ayodhya) ಬಲ ರಾಮನ (Ram lalla) ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಒಂದು ವರ್ಷ ಪೂರ್ಣವಾಗಿದೆ. ಕಳೆದ ವರ್ಷದ ಜನವರಿ 22 ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಗಿತ್ತು.

ADVERTISEMENT

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ (Pm Narendra modi) ಅವರ ಸಮ್ಮುಖ ಪ್ರಾಣ ಪ್ರತಿಷ್ಠಾಪನೆ ಮಾಡಲಾಗಿತ್ತು. ಆದರೆ ಹಿಂದೂ ಕ್ಯಾಲೆಂಡರ್ ಪ್ರಕಾರ ಜನವರಿ 11 ರಂದೇ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ವರ್ಷಾಚರಣೆ ಎನ್ನಲಾಗಿದೆ. ಹೀಗಾಗಿ ೧೦ ದಿನಗಳ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ವರ್ಷಾಚರಣೆಯನ್ನು ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನೆರವೇರಿಸಿದೆ.

ಜನವರಿ 11 ರಿಂದ 3 ದಿನ ಕಾಲ ಹೋಮ, ಹವನ, ಯಾಗ, ಸಂಗೀತ, ರಾಮಕಥಾ ವಾಚನ ನಡೆಸುವ ಮೂಲಕ  ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವರ್ಷಾಚರಣೆಯನ್ನು ಸಂಭ್ರಮಿಸಿದೆ.ಹೀಗಾಗಿ ಇಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿಂದ ವಿಶೇಷ ಕಾರ್ಯಕ್ರಮಗಳಿಲ್ಲ ಎನ್ನಲಾಗಿದೆ.

Tags: ಅಯೋಧ್ಯೆ ರಾಮ ಮಂದಿರಬಾಲ ರಾಮರಾಮ ಮಂದಿರರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ
Previous Post

ದರ್ಶನ್ ವಾದ ಒಪ್ಪದ ಪೊಲೀಸರು.. ಖಾಕಿ ಎದುರು ಗನ್ ಸರೆಂಡರ್

Next Post

ಬೆಂಗಳೂರು ರಸ್ತೆಗಳಲ್ಲಿ ಆಕ್ಸಿಡೆಂಟ್ ನೆಪ ಮಾಡಿ ಹಣ ಸುಲಿಗೆ – ಬಿದ್ದಂತೆ ನಟಿಸಿ ಹಣ ಪೀಕ್ತಾರೆ ಖದೀಮರು! 

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
Next Post
ಬೆಂಗಳೂರು ರಸ್ತೆಗಳಲ್ಲಿ ಆಕ್ಸಿಡೆಂಟ್ ನೆಪ ಮಾಡಿ ಹಣ ಸುಲಿಗೆ – ಬಿದ್ದಂತೆ ನಟಿಸಿ ಹಣ ಪೀಕ್ತಾರೆ ಖದೀಮರು! 

ಬೆಂಗಳೂರು ರಸ್ತೆಗಳಲ್ಲಿ ಆಕ್ಸಿಡೆಂಟ್ ನೆಪ ಮಾಡಿ ಹಣ ಸುಲಿಗೆ - ಬಿದ್ದಂತೆ ನಟಿಸಿ ಹಣ ಪೀಕ್ತಾರೆ ಖದೀಮರು! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada