• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿಮ್ಮ ತಪ್ಪಲ್ಲ.. ನಿಮಗೆ ಕಾಂಟ್ರವರ್ಸಿ ಬೇಕು – ನಗುತ್ತಲೇ ಜಾರ್ಜ್‌ ಟಾಂಟ್‌

ಕೃಷ್ಣ ಮಣಿ by ಕೃಷ್ಣ ಮಣಿ
January 23, 2025
in Top Story, ಕರ್ನಾಟಕ, ರಾಜಕೀಯ
0
ನಿಮ್ಮ ತಪ್ಪಲ್ಲ.. ನಿಮಗೆ ಕಾಂಟ್ರವರ್ಸಿ ಬೇಕು – ನಗುತ್ತಲೇ ಜಾರ್ಜ್‌ ಟಾಂಟ್‌
Share on WhatsAppShare on FacebookShare on Telegram

ADVERTISEMENT

ವಿಜಯಪುರ: ಮುಂದಿನ ಸಿಎಂ ಡಿ.ಕೆ ಶಿವಕುಮಾರ್‌ ಎಂದು ಅಲ್ಲಲ್ಲೇ ಘೋಷಣೆಗಳು, ಸ್ವಾಮೀಜಿ, ಅವಧೂತರ ಮಾತುಗಳು ಬರುತ್ತಿರುವ ಬೆನ್ನಲ್ಲೇ ಇಂಧನ ಸಚಿವ ಕೆ.ಜೆ ಜಾರ್ಜ್ ಗರಂ ಆಗಿದ್ದಾರೆ. ವಿಜಯಪುರದಲ್ಲಿ ಮಾತನಾಡಿ, ಯಾರೋ ಕೂಗಿದ ಕೂಡಲೇ ರಾಜಕಾರಣದಲ್ಲಿ ಬದಲಾವಣೆ ಆಗಿಬಿಡುತ್ತಾ..!?.. ಎಂದು ಪ್ರಶ್ನಿಸಿದ್ದಾರೆ.

ಮಾಜಿ ಸಚಿವ ಸಿಟಿ ರವಿ ಹೇಳಿಕೆಗೆ ಸಚಿವ ಕೆ ಜೆ ಜಾರ್ಜ್ ಟಾಂಗ್ ಕೊಟ್ಟಿದ್ದು, ಅಲ್ಲಿ ಒಂದೂವರೆ ಲಕ್ಷ ಜನ ಸೇರಿದ್ರು. ಯಾರೋ ಕೂಗಿಬಿಡುತ್ತಾರೆ. ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ ಡಿಸಿಎಂ ಇದ್ದಾರೆ.. ಕಾಂಗ್ರೆಸ್ ಪಕ್ಷದಲ್ಲಿ ಒಂದು ರೀತಿ ನೀತಿ ಇದೆ.. ಸಿಎಂ, ಡಿಸಿಎಂ , ಸಚಿವರಾಗಿ ಯಾರನ್ನು ಮಾಡಬೇಕು.. ಯಾರನ್ನ ಬದಲಾವಣೆ ಮಾಡಬೇಕು ಅಂತ ತೀರ್ಮಾನಿಸೋದು ಹೈಕಮಾಂಡ್ ಎಂದಿದ್ದಾರೆ..

Kumaraswamy on Chaluvarayaswamy: ಸಚಿವ ಚಲುವರಾಯಸ್ವಾಮಿಗೆ ಟಾಂಗ್ ಕೊಟ್ಟ ಕೇಂದ್ರ ಸಚಿವ HDK  #pratidhvani

ಯಾರೋ ನಾಲ್ಕು ಜನ ಕಾರ್ಯಕ್ರಮದಲ್ಲಿ ಕೂಗಿದ್ರೆ ಸಾಧ್ಯವಿಲ್ಲ. ಆ ಕೂಗು ಅವರವರ ಅಭಿಮಾನಕ್ಕೆ ಕೂಗುತ್ತಾರೆ ಎಂದಿದ್ದಾರೆ.. ಇನ್ನು ರಾಜ್ಯದಲ್ಲಿ ಪವರ್ ಶೇರಿಂಗ್ ಇದ್ಯಾ..? ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ನನಗೆ ಗೊತ್ತಿಲ್ಲ, ಹೈಕಮಾಂಡ್ ಕೇಳಿ.. ಹೈಕಮಾಂಡ್ ಏನಾದರೂ ಪವರ್ ಶೇರಿಂಗ್ ಬಗ್ಗೆ ಹೇಳಿದ್ಯಾ..!? ಎಂದು ಮರು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಸಿಎಂ ಆಗಿ ಸಿದ್ದರಾಮಯ್ಯನೇ ಮುಂದುವರಿಯುತ್ತಾರೆ ಅನ್ನೋ ಸುಳಿವು ನೀಡಿದ್ದಾರೆ.

ಸಿಎಂ ಬದಲಾಗ್ತಾರೆ ಅನ್ನೋದು ಆಗಾಗ ಬರುತ್ತಿರುತ್ತದೆ. ಸುರ್ಜೇವಾಲಾ, ವೇಣುಗೋಪಾಲ್, ಖರ್ಗೆ ಅವರು ನಿನ್ನೆ ಬಂದಿದ್ದರು. ನೀವು ಅವರನ್ನೇ ಕೇಳಬೇಕು ಎಂದಿದ್ದಾರೆ. ಇನ್ನು ಮಲ್ಲಿಕಾರ್ಜುನ ಖರ್ಗೆ ತ್ಯಾಗದ ಮಾತು ವಿಚಾರಕ್ಕೆ ಪ್ರತಿಕ್ರಿಯಿಸಿ, ತ್ಯಾಗದ ಮನೋಭಾವ ಕಾಂಗ್ರೆಸ್ ನಲ್ಲಿ ಮೊದಲಿನಿಂದಲೂ ಇದೆ.. ಕಾಂಗ್ರೆಸ್ ನವರು ಸ್ವಾತಂತ್ರ್ಯ ಹೋರಾಟದಲ್ಲಿ ಅಧಿಕಾರ ಬರುತ್ತೆ ಅಂತ ಹೋರಾಟ ಮಾಡ್ಲಿಲ್ಲ.. ತ್ಯಾಗ ಬಲಿದಾನ ಮಾಡಿದ್ದಾರೆ, ಇಂದಿರಾಗಾಂಧಿ ತ್ಯಾಗ ಮಾಡಲಿಲ್ವಾ..? ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಪ್ರಧಾನಿ ಮಂತ್ರಿ ಹುದ್ದೆ ಬಿಟ್ಟು ಕೊಡಲಿಲ್ವಾ..? ಎಂದಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಪರೋಕ್ಷವಾಗಿ ಮಲ್ಲಿಕಾರ್ಜುನ ಖರ್ಗೆ ತ್ಯಾಗದ ಮಾತು ಅನ್ನೋ ವಿಚಾರವಾಗಿ ಪ್ರಶ್ನಿಸಿದಾಗ, ನಾನು ಎಷ್ಟೇ ಮಾತಾಡಿದ್ರು, ಕಾಂಟ್ರುವರ್ಸಿ ನಿಮಗೆ ಬೇಕು.. ನಾಳೆ, ಈಗಿನಿಂದಲೇ ಬ್ರೇಕಿಂಗ್ ನ್ಯೂಸ್ ಬೇಕು.. ಮಾಧ್ಯಮಗಳದ್ದು ತಪ್ಪಲ್ಲ, ನ್ಯೂಸ್ ಬೇಕಲ್ವಾ ಎಂದು ನಕ್ಕ ಮುಂದೆ ತೆರಳಿದ್ದಾರೆ ಪವರ್‌ ಮಿನಿಸ್ಟರ್‌ ಕೆ.ಜೆ ಜಾರ್ಜ್.

Tags: bjp mla ct raviC T RaviCT Ravict ravi latest newsct ravi newsct ravi on siddaramaiahct ravi speechct ravi todayct ravi today newsct ravi updatesct ravi vs bommaict ravi vs dk shivakumarct ravi vs kumaraswamyct ravi vs priyank khargect ravi vs priyank kharge fightct ravi vs siddaramaiahKJ Georgekj george daughterkj george edpriyank karge vs ct ravipriyank kharge vs ct ravisiddaramaiah vs ct ravi
Previous Post

ಲೋಕಾಯುಕ್ತ.. ರಾಜ್ಯ ಸರ್ಕಾರದ ಕೈಗೊಂಬೆ ಇದ್ದಂತೆ ! ಮುಡಾ ತನಿಖೆ ವರದಿಯ ಬಗ್ಗೆ ಆರ್.ಅಶೋಕ್ ಕಿಡಿ ! 

Next Post

ರಾಮುಲು ಬೆನ್ನಿಗೆ ನಿಂತ ವಾಲ್ಮೀಕಿ ಸಮುದಾಯ ?! ಎಸ್.ಟಿ ಮೋರ್ಚಾದ ಕಾರ್ಯಕರ್ತರ ರಾಜೀನಾಮೆಗೆ ನಿರ್ಧಾರ..? 

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ರಾಮುಲು ಬೆನ್ನಿಗೆ ನಿಂತ ವಾಲ್ಮೀಕಿ ಸಮುದಾಯ ?! ಎಸ್.ಟಿ ಮೋರ್ಚಾದ ಕಾರ್ಯಕರ್ತರ ರಾಜೀನಾಮೆಗೆ ನಿರ್ಧಾರ..? 

ರಾಮುಲು ಬೆನ್ನಿಗೆ ನಿಂತ ವಾಲ್ಮೀಕಿ ಸಮುದಾಯ ?! ಎಸ್.ಟಿ ಮೋರ್ಚಾದ ಕಾರ್ಯಕರ್ತರ ರಾಜೀನಾಮೆಗೆ ನಿರ್ಧಾರ..? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada