• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದರ್ಶನ್‌‌ ಕೇಸ್‌ನಲ್ಲಿ ಸರ್ಕಾರಕ್ಕೆ ಮುಖಭಂಗ ಆಯ್ತಾ..? ಇವತ್ತು ಏನಾಯ್ತು..?

ಕೃಷ್ಣ ಮಣಿ by ಕೃಷ್ಣ ಮಣಿ
January 24, 2025
in ಕರ್ನಾಟಕ, ಶೋಧ, ಸಿನಿಮಾ
0
ದರ್ಶನ್‌‌ ಕೇಸ್‌ನಲ್ಲಿ ಸರ್ಕಾರಕ್ಕೆ ಮುಖಭಂಗ ಆಯ್ತಾ..? ಇವತ್ತು ಏನಾಯ್ತು..?
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದು ಸಾಮಾನ್ಯ ಬದುಕಿಗೆ ವಾಪಸ್‌ ಆಗಿರುವ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ 7 ಜನರ ಜಾಮೀನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು. ಇವತ್ತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಹಾಗು ಆರ್‌ ಮಹದೇವನ್‌ ಅವರ ವಿಭಾಗೀಯ ಪೀಠ ನೋಟಿಸ್‌ ಜಾರಿ ಮಾಡಿ ವಿಚಾರಣೆಯನ್ನು ಮಾರ್ಚ್‌ 18ಕ್ಕೆ ಮುಂದೂಡಿಕೆ ಮಾಡಲಾಗಿದೆ.

ADVERTISEMENT

ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಲಾಗಿದೆ. ಡಿಸೆಂಬರ್‌ 13ರಂದು ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡುವಾಗ ಸಾಕಷ್ಟು ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ಹೀಗಾಗಿ ಜಾಮೀನು ರದ್ದು ಮಾಡಬೇಕು ಎಂದು ಮೇಲ್ಮನವಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್‌ ಮುಂದೆ ಹಾಜರಾಗಿದ್ದ ಹಿರಿಯ ವಕೀಲ ಸಿದ್ಧಾರ್ಥ ಲೂತ್ರಾ, ಜಾಮೀನು ನೀಡಿರುವುದು ಸರಿಯಾದ ಕ್ರಮ ಅಲ್ಲ ಎಂದು ವಾದಿಸಿದ್ರು. ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಲು ಕೋರ್ಟ್‌ ಸೂಚಿಸಿದೆ.

SupremeCourt : ದರ್ಶನ್ ಬೇಲ್ ಪ್ರಶ್ನಿಸಿ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ಏನಾಯ್ತು..! #darshan #supremecourt

ಯಾವುದೇ ಹೈಕೋರ್ಟ್‌ ಆದೇಶವನ್ನು ಕೆಳಹಂತದ ನ್ಯಾಯಾಲಯಗಳು ಪಾಲಿಸುವ ಸಾಧ್ಯತೆ ಇರುತ್ತದೆ. ಇನ್ನು ಕರ್ನಾಟಕ ಹೈಕೋರ್ಟ್‌ ಕೂಡ ತನ್ನದೇ ಆದೇಶವನ್ನು ಬೇರೆ ಕೇಸ್‌ಗಳಲ್ಲಿ ಬಳಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೈಕೋರ್ಟ್‌ ಆದೇಶದಲ್ಲಿ ನ್ಯೂನ್ಯತೆ ಇದೆ ಅನ್ನೋ ಆರೋಪ ಹಿನ್ನೆಲೆಯಲ್ಲಿ ದರ್ಶನ್‌ ಜಾಮೀನು ಆದೇಶವನ್ನು ಮಾದರಿ ಆಗಿ ಬಳಸಿಕೊಳ್ಳದಂತೆ ಸುಪ್ರೀಂಕೋರ್ಟ್‌ ಸೂಚನೆ ಕೊಟ್ಟಿದೆ.

ಈಗಾಗಲೇ 7 ಜನರು ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದು, ಉಳಿದವರು ಸೆಷನ್ಸ್‌ ಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ. ಉಳಿದವರ ಜಾಮೀನು ಆದೇಶ ರದ್ದು ಕೋರಿ ಈಗಾಗಲೇ ಹೈಕೋರ್ಟ್‌ ಮೆಟ್ಟಿಲೇರಲಾಗಿದೆ. ಇದೀಗ ದರ್ಶನ್‌ ಸೇರಿದಂತೆ 7 ಜನರಿಗೆ ಸಿಕ್ಕಿರುವ ಆದೇಶವನ್ನೇ ಮಾನದಂಡವಾಗಿ ಬಳಸಿಕೊಂಡು ಜಾಮೀನು ನೀಡಬಾರದು ಅನ್ನೋದು ಸುಪ್ರೀಂಕೋರ್ಟ್‌ ಆದೇಶದ ಪ್ರಮುಖ ಉದ್ದೇಶ. ಒಂದು ವೇಳೆ ವಿಚಾರಣೆ ನಡೆಸಿ ವಿಭಿನ್ನ ತೀರ್ಪು ಬಂದರೆ ಮತ್ತೆ ಸುಪ್ರೀಂಕೋರ್ಟ್‌ನಲ್ಲಿ ದರ್ಶನ್‌ಗೆ ಸಂಕಷ್ಟ ಫಿಕ್ಸ್‌.

Tags: actor darshan arrestedactor darshan case updatesDarshandarshan arrested in murder casedarshan baildarshan bail newsdarshan bail orderdarshan bail pleadarshan bail plea hearing argumentdarshan bail verdictDarshan Casedarshan case chargesheet detailsdarshan case updatesdarshan prime accused in renukaswamy casehigh court verdict on darshan bailRenukaswamy Murder Casetv9 kannada darshan news
Previous Post

ಅನುದಾನ ಪಡೆದ ಭಾರತದ ಏಕೈಕ ವೈದ್ಯಕೀಯ ಕಾಲೇಜು ಮಣಿಪಾಲದ ಕಸ್ತೂರ್ ಬಾ ವೈದ್ಯಕೀಯ ಕಾಲೇಜು

Next Post

ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ.. ರೊಚ್ಚಿಗೆದ್ದ ಜನ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ.. ರೊಚ್ಚಿಗೆದ್ದ ಜನ

ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ.. ರೊಚ್ಚಿಗೆದ್ದ ಜನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada