• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಪ್ಪಳ ಜಿಲ್ಲೆಯ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ

ಪ್ರತಿಧ್ವನಿ by ಪ್ರತಿಧ್ವನಿ
January 25, 2025
in Top Story, ಕರ್ನಾಟಕ, ವಿಶೇಷ
0
ಕೊಪ್ಪಳ ಜಿಲ್ಲೆಯ ತೊಗಲುಗೊಂಬೆಯಾಟ ಕಲಾವಿದೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ 2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ
Share on WhatsAppShare on FacebookShare on Telegram

ಭಾಜನರಾಗಿರುವುದು ಇಡೀ ನಾಡು ಹೆಮ್ಮೆಪಡುವಂತದ್ದು. ಸರಿಸುಮಾರು 7 ದಶಕಗಳ ಕಾಲ ತೊಗಲುಗೊಂಬೆಯಾಟವನ್ನೇ ಬದುಕಿನ ಹಾದಿಯಾಗಿಸಿಕೊಂಡು, ನೆಲದ ಕಲೆಯನ್ನು ದೇಶ – ವಿದೇಶಗಳಿಗೂ ಪರಿಚಯಿಸಿದ ಹಿರಿಯ ಜೀವ ಭೀಮವ್ವನವರು ಈ ಗೌರವಕ್ಕೆ ಅತ್ಯಂತ ಅರ್ಹರು ಎನ್ನುವುದು ನನ್ನ ಭಾವನೆ.

ADVERTISEMENT
Kannada Language: ಕನ್ನಡ ಪರ ಹೋರಾಟಗಾರರು ಇಲ್ಲ ಅಂದ್ರೆ ಕನ್ನಡನಾಡು ವಲಸಿಗರ ನಾಡು ಆಗುತ್ತದೆ..! #telugu

ಪ್ರಶಸ್ತಿ ವಿಜೇತ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು. ಗ್ರಾಮೀಣ ಕಲೆ, ಜಾನಪದ ಸಂಸ್ಕೃತಿಗಳು ಇತಿಹಾಸದ ಪುಟ ಸೇರುತ್ತಿರುವ ಇಂದಿನ ಆಧುನಿಕ ಕಾಲಘಟ್ಟದಲ್ಲಿ ಕಲಾಸೇವೆಗೆ ಬದುಕು ಸಮರ್ಪಿಸಿ, ಅದನ್ನು ಜನಮಾನಸದಲ್ಲಿ ಉಳಿಯುವಂತೆ ಮಾಡುತ್ತಿರುವ ಭೀಮವ್ವನವರ ಸೇವೆ – ಸಾಧನೆ ತಲೆಮಾರುಗಳಿಗೆ ಪ್ರೇರಣೆ.

Previous Post

ಗಣತಂತ್ರದ ಆಶಯವೂ ಪ್ರಜಾತಂತ್ರದ ಅಡಿಪಾಯವೂ

Next Post

ಕಲಘಟಗಿ: ಹಲವು ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಸಂತೋಷ್‌ ಲಾಡ್‌

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
Next Post
ಕಲಘಟಗಿ: ಹಲವು ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಸಂತೋಷ್‌ ಲಾಡ್‌

ಕಲಘಟಗಿ: ಹಲವು ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಸಂತೋಷ್‌ ಲಾಡ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!